• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Priyank Kharge: ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಆರೋಪಿ ಬಂಧನ.

ಪ್ರತಿಧ್ವನಿ by ಪ್ರತಿಧ್ವನಿ
October 16, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ಶೋಧ
0
Share on WhatsAppShare on FacebookShare on Telegram

ಪ್ರಿಯಾಂಕ್ ಖರ್ಗೆಗೆ (Priyank Kharge) ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದ ಲಾತೂರ್‌ನಲ್ಲಿ ಆರೋಪಿ ಅರೆಸ್ಟ್ ಆಗಿದ್ದಾನೆ.

ADVERTISEMENT

ಸೋಲಾಪುರ ಮೂಲದ ದಾನೇಶ್ ನರೋಣಿ ಬಂಧಿತ ಆರೋಪಿ. ಫೋನ್ ಕರೆ ಮಾಡಿದ ಬಳಿಕ ಸೋಲಾಪುರದಿಂದ ಲಾತೂರ್‌ಗೆ ಪರಾರಿಯಾಗಿದ್ದ. ಹೀಗಾಗಿ, ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಿಯಾಂಕ್ ಖರ್ಗೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಆರೋಪಿಯನ್ನು ಸದಾಶಿವನಗರ ಠಾಣೆ ಪೊಲೀಸರಿಗೆ ಕಲಬುರಗಿ ಪೊಲೀಸರು ಒಪ್ಪಿಸಲಿದ್ದಾರೆ.

ಗೂಗಲ್‌ನಲ್ಲಿ ಸಚಿವರ ನಂಬರ್ ತೆಗೆದುಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಸಂಬಂಧ ಸಚಿವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Tags: Priyank Khargepriyank kharge | rsspriyank kharge about rsspriyank kharge bengalurupriyank kharge commentpriyank kharge commentspriyank kharge interviewpriyank kharge latest newspriyank kharge newspriyank kharge on rsspriyank kharge on rss banpriyank kharge reactionpriyank kharge rsspriyank kharge rss letterpriyank kharge speechpriyank kharge statementpriyank kharge threat casepriyank kharge threatspriyank kharge today newspriyank kharge todays news
Previous Post

Lakshmi Hebbalkar: ಸರಳತೆಯಿಂದ ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಸಚಿವೆ.

Next Post

Santhosh Lad: ನಾವು ಒರಿಜಿನಲ್ ಹಿಂದೂಗಳು ಪ್ರಿಯಾಂಕ್ ಖರ್ಗೆ ಹೆದರಬೇಕಿಲ್ಲ..!!

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 18, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ  ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್.‌ ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

April 18, 2026
AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

April 18, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
Next Post

Santhosh Lad: ನಾವು ಒರಿಜಿನಲ್ ಹಿಂದೂಗಳು ಪ್ರಿಯಾಂಕ್ ಖರ್ಗೆ ಹೆದರಬೇಕಿಲ್ಲ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada