• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ಪ್ರತಿಧ್ವನಿ by ಪ್ರತಿಧ್ವನಿ
October 23, 2025
in Top Story, ಕರ್ನಾಟಕ, ಶೋಧ, ಸೌಂದರ್ಯ
0
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Share on WhatsAppShare on FacebookShare on Telegram

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.
ತಂದೆ ನಿಧನರಾದ ಹಿನ್ನೆಲೆ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಎಸಿಎಂ ಕೋರ್ಟ್ ಗೆ
ಕೋರ್ಟ್ ಗೆ ಪ್ರದೋಶ್ ಅರ್ಜಿ‌ ಸಲ್ಲಿಸಿದ್ದರು. ಅರ್ಜಿ ಪರಿಗಣಿಸಿದ ನ್ಯಾಯಾಲು ನಾಳೆ ನಡೆಯಲಿರುವ

ADVERTISEMENT
Tejasvi Surya : ಅಮಾವಾಸ್ಯೆ ಎಂದ ಸಿದ್ದರಾಮಯ್ಯನಿಗೆ ಖಡಕ್ ಎಚ್ಚರಿಕೆ ಕೊಟ್ಟ ತೇಜಸ್ವಿ ಸೂರ್ಯ #pratidhvani

ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುಮತಿ‌ ನೀಡಿದ್ದು, ಬೆಂಗಾವಲು ನೀಡುವಂತೆ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಇ-ಮೇಲ್ ಮೂಲಕ ಸೂಚನೆ ನೀಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ ಮತ್ತು 17 ಆರೋಪಿಗಳನ್ನ ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದರು.‌ ಜಾಮೀನಿನ ಮೇಲೆ ಹೊರಬಂದಿದ್ದ ಪ್ರದೋಶ್ ಜಾಮೀನು ಸುಪ್ರೀಂಕೋರ್ಟ್ ನಲ್ಲಿ ರದ್ದುಗೊಂಡಿತ್ತು. ಹೀಗಾಗಿ ಕೊಲೆ ಕೇಸ್ 14 ಆರೋಪಿಯಾಗಿರೋ ಪ್ರದೋಶ್ ಎರಡನೇ ಬಾರಿ ಬಂಧನವಾಗಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ‌.

ನಾಳೆ ಜೈಲಿನಿಂದ ಕರೆತರಲಿರುವ ಕಾಮಾಕ್ಷಿಪಾಳ್ಯ ಪೊಲೀಸರು

Previous Post

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

Next Post

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!