• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ?- ಸಚಿವ ಪ್ರಿಯಾಂಕ್‌ ಖರ್ಗೆ..

ಪ್ರತಿಧ್ವನಿ by ಪ್ರತಿಧ್ವನಿ
October 25, 2025
in ಇದೀಗ, ಕರ್ನಾಟಕ, ರಾಜಕೀಯ
0
ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ?- ಸಚಿವ ಪ್ರಿಯಾಂಕ್‌ ಖರ್ಗೆ..
Share on WhatsAppShare on FacebookShare on Telegram
ADVERTISEMENT

ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​ ವಿರುದ್ಧ ಮಾಜಿ ಸಂಸದ ಪ್ರತಾಪ್​ ಸಿಂಹ ವಾಗ್ದಾಳಿ ನಡೆಸಿದ್ದಾರೆ. ನನ್ನ ಬಗ್ಗೆ, ವೈಯಕ್ತಿಕ ವಿಚಾರದ ಬಗ್ಗೆ ಮಾತಾಡಿದ್ರೆ ಎಚ್ಚರ.  ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್ ಅಂದ್ರೆ. ಪ್ರದೀಪ್ ಈಶ್ವರ್.  ನಮ್ಮ ತಂದೆ ವಯಸ್ಸಿನಲ್ಲಿ ಇದ್ದಾಗ ಚಿಕ್ಕಬಳ್ಳಾಪುರ ಕಡೆ ಬಂದಿದ್ರೆ ನೀನು ಸುಂದರವಾಗಿ ಹುಟ್ಟುತ್ತಿದ್ದೆ. ನನ್ನ ಬಗ್ಗೆ ಮಾತಾಡುವಾಗ ಎಚ್ಚರಿಕೆ ಇರಬೇಕು ಮಗನೆ ಎಂದು ಏಕವಚನದಲ್ಲೇ ಪ್ರತಾಪ್​ ಸಿಂಹ ಕಿಡಿ ಕಾರಿದ್ದಾರೆ.

Prathap Simha: ಸಚಿವ ಪ್ರಿಯಾಂಕ್‌ ಖರ್ಗೆಗೆ ಸವಾಲ್‌ ಹಾಕಿದ ಮಾಜಿ ಸಂಸದ ಪ್ರತಾಪ್‌ ಸಿಂಹ..! #priyankkharge

ಈ ಕುರಿತು ಮಾಜಿ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಮ್ಮ ಎಕ್ಷ್‌ ಖಾತೆಯಲ್ಲಿ ಹಂಚಿಕೊಂಡಿರುವ..

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ ಸುದ್ದಿಯಲ್ಲಿರಲು ಸಲುವಾಗಿ ಮೈಸೂರಿನ ಪತ್ರಕರ್ತರ ಕೈಕಾಲು ಹಿಡಿದು ಪ್ರತಿದಿನವೂ ನನ್ನ ಪ್ರತಿಕ್ರಿಯೆ ತಗೋಳಿ ಅಂತ ಅಂಗಲಾಚುತ್ತಿದ್ದಾರೆ ಎಂಬುದು ಮಾಧ್ಯಮ ಮಿತ್ರರ ಆಫ್ ದಿ ರೆಕಾರ್ಡ್ ವರದಿ!

ಎಲ್ಲಾ ವಿಷಯಕ್ಕೂ ಬಾಯಿ ಹಾಕುವ ಪ್ರತಾಪ್ ಸಿಂಹರವರು ಬಿಜೆಪಿ ಪಕ್ಷದ ಯಾವ “ಪೊಸಿಷನ್”ನಲ್ಲಿದ್ದಾರೆ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು!

BM Patil: ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಎಂ.ಬಿ ಪಾಟೀಲ್‌ ಹೇಳಿದ್ದೇನು..! #siddaramaiah #congress

ನನ್ನ ಅರ್ಹತೆಯನ್ನು ಪ್ರಶ್ನಿಸುವ ಪ್ರತಾಪ್ ಸಿಂಹರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು ಅವರಿಗೆ ಅರ್ಹತೆ ಇಲ್ಲದ್ದಕ್ಕೆ ಅಲ್ಲವೇ? ನನ್ನ ಅರ್ಹತೆಯ ಬಗ್ಗೆ, ಇಲಾಖೆಗಳಲ್ಲಿ ನನ್ನ ಕಾರ್ಯವೈಖರಿಯ ಬಗ್ಗೆ ನಾನು ಹೇಳಿಕೊಳ್ಳುವುದಕ್ಕಿಂತ ಬಿಜೆಪಿಯ ಕೇಂದ್ರ ಸರ್ಕಾರದ ದಾಖಲೆಗಳು, ಅಂಕಿ ಅಂಶಗಳು ಹೇಳುತ್ತವೆ.

ಪಂಚಾಯತ್ ರಾಜ್ ವಿಕೇಂದ್ರಿಕರಣದಲ್ಲಿ ಕರ್ನಾಟಕ ನಂ1 ಸ್ಥಾನದಲ್ಲಿದೆ ಎಂದು ಹೇಳಿದ್ದು ಕೇಂದ್ರ ಸರ್ಕಾರ.

ಕರ್ನಾಟಕದ ಗ್ರಾಮ ಪಂಚಾಯಿತಿಗಳು ತೆರಿಗೆ ಸಂಗ್ರಹದಲ್ಲಿ ದಾಖಲೆಯ ಸಾಧನೆ ಮಾಡಿದೆ ಎಂದು ಒಪ್ಪಿಕೊಂಡಿದ್ದು ಕೇಂದ್ರ ಸರ್ಕಾರ.

Pradeep Eshwar On Prathap Simha | ಕತ್ಲಲ್ಲಿ ನನ್ನ ಹುಡ್ಕೋಕೆ ನಾನ್ ಹಂಗಲ್ಲ ಗುರು #pratidhvani

ಐಟಿ ರಫ್ತಿನಲ್ಲಿ 38% ಪಾಲು ಹೊಂದುವ ಮೂಲಕ ಕರ್ನಾಟಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ, ಅತಿ ಹೆಚ್ಚು R&D ಕೇಂದ್ರಗಳನ್ನು ಹೊಂದುವ ಮೂಲಕ ನವೋದ್ಯಮಗಳಿಗೆ ಉತ್ತೇಜನ ನೀಡುವ ಪ್ರಥಮ ರಾಜ್ಯ ಕರ್ನಾಟಕ.

ಪ್ರತಾಪ್ ಸಿಂಹ ಅವರು ಒಂದಿಷ್ಟು ಅಧ್ಯಯನ ನಡೆಸುವ, ಆಗುಹೋಗುಗಳ ಸುದ್ದಿಯನ್ನು ಓದುವ ಅಭ್ಯಾಸ ಹೊಂದಿದ್ದರೆ ಇದೆಲ್ಲವೂ ತಿಳಿಯುತ್ತಿತ್ತು.

ಅಂದಹಾಗೆ Pratap Simha ಅವರೇ,

ನಿಮ್ಮ ನರೇಂದ್ರ ಮೋದಿಯವರ ವಿದ್ಯಾರ್ಹತೆ ಏನು? ಸರ್ಟಿಫಿಕೇಟ್ ಎಲ್ಲಿ?

ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನಲ್ಲಿ ಎಂತೆಂತಹ ಕರಾಳ ಕತೆಗಳ ರಹಸ್ಯ ಅಡಗಿವೆ? ಕತ್ತಲೆ ಜಗತ್ತಿನ ರಹಸ್ಯಗಳ ಪುಸ್ತಕಕ್ಕೆ ನೀವು ತಡೆಯಾಜ್ಞೆ ತಂದಿರುವುದೇಕೆ? ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ?

Tejashwi Yadav: ಮೋದಿ, ಅಮಿತ್‌ ಶಾ ವಿರುದ್ಧ ತೇಜಸ್ವಿ ಯಾದವ್‌ ಆಕ್ರೋಶ..! #pmmodi #tejashwiyadav
Tags: #Sarvagnanagar #Congress #KarnatakaCM #SiddaramaiahBJPcongressDKSDKShivakumarexmpHDKJDSkarnatakacongressKPCCMinister of Rural Development and Panchayat Raj of KarnatakaMLANikhilpradeepishwarprathap simhaPriyank Khargerashokasiddaramaiah
Previous Post

ಇಬ್ಬರು ಶಿಷ್ಯಂದಿರಿಗೆ ಬುದ್ಧಿವಾದ ಹೇಳಿದ ಗುರು..!

Next Post

ಕೇಂದ್ರ ಸಚಿವ HD ಕುಮಾರಸ್ವಾಮಿ ದಿಢೀರ್‌ ಸುದ್ದಿಗೋಷ್ಠಿ..!

Related Posts

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?
Top Story

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

by ಪ್ರತಿಧ್ವನಿ
April 20, 2026
0

ಬೆಂಗಳೂರು :  ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (Enforcement Directorate) ದಾಳಿ...

Read moreDetails
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
Next Post

ಕೇಂದ್ರ ಸಚಿವ HD ಕುಮಾರಸ್ವಾಮಿ ದಿಢೀರ್‌ ಸುದ್ದಿಗೋಷ್ಠಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada