• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಹಾರ ವಿಧಾನಸಭೆ ಚುನಾವಣೆ: ಮೊದಲ ಹಂತದ ಮತದಾನ ಆರಂಭ

ಪ್ರತಿಧ್ವನಿ by ಪ್ರತಿಧ್ವನಿ
November 6, 2025
in Top Story, ಇದೀಗ, ದೇಶ, ರಾಜಕೀಯ
0
ಬಿಹಾರ ವಿಧಾನಸಭೆ ಚುನಾವಣೆ: ಮೊದಲ ಹಂತದ ಮತದಾನ ಆರಂಭ
Share on WhatsAppShare on FacebookShare on Telegram
ADVERTISEMENT

ಪಾಟ್ನಾ: ದೇಶದ ರಾಜಕೀಯ ಪ್ರತಿಷ್ಠೆಯ ಕಣವಾದ ಬಿಹಾರ ವಿಧಾನಸಭಾ ಚುನಾವಣೆ ಮೊದಲ ಹಂತದ ಮತದಾನ ಇಂದು ನಡೆಯಲಿದೆ. ಈಗಾಗಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತಗಟ್ಟೆಗಳ ಸುತ್ತಲೂ ಪೊಲೀಸ್‌ ಬಿಗಿ ಬಂದೋ ಬಸ್ತ್‌ ಮಾಡಲಾಗಿದೆ. ಇನ್ನು ನವೆಂಬರ್‌ 11ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ನವೆಂಬರ್‌ 14ರಂದು ಫಲಿತಾಂಶ ಹೊರಬೀಳಲಿದೆ.

ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಹಾಗೂ ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟಗಳು ಮತದಾರರನ್ನು ಸೆಳೆಯಲು ಈ ಬಾರಿ ಅನೇಕ ಗ್ಯಾರಂಟಿಗಳನ್ನು ಘೋಷಣೆ ಮಾಡಿವೆ. ಒಟ್ಟು 243 ವಿಧಾನ ಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಮೈತ್ರಿಕೂಟಗಳು ಅಧಿಕಾರಕ್ಕೆ ಬರಲು 122 ಸ್ಥಾನ ಗೆಲ್ಲಬೇಕಿದೆ. ಎರಡೂ ಹಂತಗಳಲ್ಲಿ 2,616 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

C M Siddaramaiah  :  ನವೆಂಬರ್​​ ಕ್ರಾಂತಿ ಸದ್ದು, ದೆಹಲಿ ದಂಡಯಾತ್ರೆಗೆ ನಾಯಕರು ಸಜ್ಜು  #pratidhvani

ಅಧಿಕಾರ ವಿರೋಧಿ ಅಲೆಯಿಂದ ಎನ್‌ಡಿಎ ಮೈತ್ರಿಕೂಟ ಈ ಬಾರಿ ಸೋಲು ಕಾಣಲಿದೆ ಎನ್ನುವ ಭರವಸೆಯಲ್ಲಿ ಮಹಾಘಟಬಂಧನ್ ಇದ್ದರೆ, ಚುನಾವಣಾ ಪೂರ್ವ ಸಮೀಕ್ಷೆಗಳು ಎನ್‌ಡಿಎ ಮೈತ್ರಿಕೂಟ ಮತ್ತೆ ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ವರದಿ ಮಾಡುತ್ತಿದ್ದೆ. ಆದರೆ ಬಿಹಾರದ ಮತದಾರರು ಯಾವ ಪಕ್ಷದ ಕೈಹಿಡಿಯಲ್ಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

Rahul GAndhi on Hariyanaelection : ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್‌ ಶಾಕ್‌ ಕೊಟ್ಟ ರಾಹುಲ್‌ ಗಾಂಧಿ..!
Tags: BiharBihar electionBihar Election 2025BJPcongressJDURJD
Previous Post

Rajanikanth: ರಜನಿಕಾಂತ್ 173ನೇ ಸಿನಿಮಾ ನಿರ್ಮಾಣ ಮಾಡಲಿದ್ದಾರೆ ಕಮಲ್ ಹಾಸನ್..

Next Post

ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಎಚ್ಚರಿಕೆ..!

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಎಚ್ಚರಿಕೆ..!

ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಎಚ್ಚರಿಕೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!