• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಜಾತಿ ಅವಹೇಳನ: MLC ಸಿ.ಟಿ.ರವಿ ವಿರುದ್ಧ FIR

ಪ್ರತಿಧ್ವನಿ by ಪ್ರತಿಧ್ವನಿ
November 8, 2025
in ಇತರೆ / Others, ಇದೀಗ
0
ಜಾತಿ ಅವಹೇಳನ: MLC ಸಿ.ಟಿ.ರವಿ ವಿರುದ್ಧ FIR
Share on WhatsAppShare on FacebookShare on Telegram

ಬೆಂಗಳೂರು: ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪದಡಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ADVERTISEMENT

ಕಳೆದ ಅಕ್ಟೋಬರ್ 27 ರಂದು ಎಂಎಲ್ ಸಿ. ಸಿ.ಟಿ.ರವಿ ಚಿಕ್ಕಮಗಳೂರು ಮೆಡಿಕಲ್ ಕಾಲೇಜ್ ಗೆ ಭೇಟಿ ನೀಡಿದ್ದಾಗ ಫೋನ್ ನಲ್ಲಿ ಪ್ರಾಂಶುಪಾಲರ ಉದ್ದೇಶಿಸಿ ಸವಿತಾ ಸಮಾಜ ಅವಹೇಳನ ಮಾಡುವ ರೀತಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು. ಸೋಷಿಯಲ್ ಮೀಡಿಯಾಗಳಲ್ಲಿ ಈ ವಿಡಿಯೋ ವೈರಲ್ ಆಗಿ ಸವಿತಾ ಸಮಾಜದ ಕೆಂಗಣ್ಣಿಗೆ ಗುರಿಯಾಗಿತ್ತು.

CM Siddaramaiah: ಮೀಡಿಯಾಗೆ ಟಾಂಗ್‌ ಕೊಟ್ಟ ಸಿಎಂ ಸಿದ್ದರಾಮಯ್ಯ..! #farmersprotest #bjp #congress

ಸದ್ಯ ಕಾಂಗ್ರೆಸ್ ಪಕ್ಷದ ನಾಯಕರು ಕೂಡ ಸಿಟಿ ರವಿ ವಿರುದ್ಧ ಮುಗಿಬಿದ್ದಿದ್ದರು. ಈ ಬಗ್ಗೆ ಕಾಂಗ್ರೆಸ್ ಬೆಂ. ದಕ್ಷಿಣ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮುಖಂಡ ಮುರುಗೇಶ್ ಮೊದಲಿಯಾರ್ ಮಡಿವಾಳ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು BNS ಸೆಕ್ಷನ್ 196,299,352 ಅಡಿ ಸಿ‌ಟಿ.ರವಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇನ್ನು ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿರುವುದರಿಂದ ಪೊಲೀಸರು ಸದ್ಯಕ್ಕೆ ಶೂನ್ಯ ಎಫ್ ಐಆರ್ ಮಾಡಿ ನಂತರ ಕೇಸ್ ವರ್ಗಾವಣೆ ಮಾಡಲಿದ್ದಾರೆ‌

Tags: chikkamagalurCT RaviFIRKarnatakaKarnataka PoliticsPolitics
Previous Post

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾ**

Next Post

ಕನಕದಾಸರು ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಕನಕದಾಸರು ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕನಕದಾಸರು ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!