• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮತ ಕಳವು ಮಾಡಿದವರೇ ಮೋದಿ ವಿರುದ್ಧ ಆರೋಪ ಮಾಡುತ್ತಿದ್ದಾರೆ HDK ಕಿಡಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
November 8, 2025
in Top Story, ಕರ್ನಾಟಕ, ರಾಜಕೀಯ
0
ಮತ ಕಳವು ಮಾಡಿದವರೇ ಮೋದಿ ವಿರುದ್ಧ ಆರೋಪ ಮಾಡುತ್ತಿದ್ದಾರೆ HDK ಕಿಡಿ
Share on WhatsAppShare on FacebookShare on Telegram

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ!

ADVERTISEMENT

ಖಜಾನೆ ಖಾಲಿ ಆಗಿದೆ; ಹೊಸ ತೆರಿಗೆ ವಿಧಿಸಿ ಭರ್ತಿ ಮಾಡಲು ನಿನ್ನೆ ಸಭೆ ಮಾಡಿದ್ದಾರೆಂದು ಹೊಸ ಬಾಂಬ್ ಸಿಡಿಸಿದ HDK

ಬೆಂಗಳೂರು: ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

DCM DK Shivakumae on fire :  ಮಾಧ್ಯಮಾದವರ ಪ್ರಶ್ನೆಗೆ ಡಿಕೆಶಿ ಫುಲ್‌ ಗರಂ..! #pratidhvani #dkshivakumar

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಎರ್ನಾಕುಲಂ – ಕೆಎಸ್ ಆರ್ ಬೆಂಗಳೂರು ನಡುವೆ ಹೊಸದಾಗಿ ಆರಂಭವಾಗಿರುವ ವಂದೇ ಭಾರತ್ ರೈಲಿಗೆ ಸ್ವಾಗತ ಕೋರಿದ ನಂತರ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಬಿಜೆಪಿ ವೋಟ್ ಚೋರಿಯಿಂದಲೇ ಗೆದ್ದಿದೆ ಸಿಎಂ, ಡಿಸಿಎಂ ಆರೋಪ ಮಾಡಿರುವುದು ಸರಿಯಲ್ಲ. ನಿಜಕ್ಕೇ ಆರೋಪ ಮಾಡಿರುವವರೇ ವೋಟ್ ಚೋರಿ ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ಅಧಿಕಾರಕ್ಕೆ ಬಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ಹಾಗಾದ್ರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ 136 ಸೀಟು ಬರುತ್ತೆ ಎಂದು ಅಷ್ಟು ನಿಖರವಾಗಿ ಹೇಗೆ ಹೇಳಿದರು? ಆ ಸಂಖ್ಯೆ ಅವರಿಗೆ ಹೇಗೆ ಗೊತ್ತಿತ್ತು? ಯಾವ ಆಧಾರದಲ್ಲಿ 136 ಸೀಟು ಬರುತ್ತೆ ಅಂತ ಹೇಳಿದರು? ಮತ ಕಳ್ಳತನ ಮಾಡಿರುವುದೇ ಕಾಂಗ್ರೆಸ್ ಪಕ್ಷ. ಈಗ ನೋಡಿದರೆ ಮೋದಿ ಅವರನ್ನು ಟೀಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವರು ವಾಗ್ದಾಳಿ ನಡೆಸಿದರು.

ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬಿಜೆಪಿಗೆ 67 ಸೀಟು ಬಂದು ನಿಲ್ಲೋಕೆ ಚೋರಿ ಚೋರಿ ಮಾಡಿದ್ರಾ? ಕಾಂಗ್ರೆಸ್ ನವರು ಜನರನ್ನು ಯಾಮಾರಿಸಿ ಈ‌ ರೀತಿಯ ವ್ಯರ್ಥ ಹೇಳಿಕೆ ಕೊಟ್ಟು ಸಮಯ ವ್ಯರ್ಥ ಮಾಡುತ್ತಿದ್ದಾರೆ. ರಾಜ್ಯದಲಿ ಅನೇಕ ಗಂಭೀರ ಸಮಸ್ಯೆಗಳನ್ನು ಜನ ಎದುರಿಸುತ್ತಿದ್ದಾರೆ. ಅದರ ಬಗ್ಗೆ ಇವರ ಗಮನ ‌ಇರಬೇಕು ಎಂದು ಸಚಿವರು ತರಾಟೆಗೆ ತೆಗೆದುಕೊಂಡರು.

ಸಿಎಂ, ಡಿಸಿಎಂ ಜಂಟಿ ಪತ್ರಿಕಾಗೋಷ್ಠಿ ಅಂತ ಯಾರೋ ಹೇಳಿದರು. ನಾನೇನೋ ಯಾವುದೋ ಭಾರೀ ವಿಷಯ ಇರಬೇಕು ಎಂದುಕೊಂಡಿದ್ದೆ. ಆದರೆ ಸತ್ಯವಲ್ಲದ ವೋಟ್ ಚೋರಿ ಬಗ್ಗೆ ಇವರಿಬ್ಬರೂ ಮಾಧ್ಯಮಗೋಷ್ಠಿ ನಡೆಸಿರುವುದು ಸಣ್ಣತನ ಅಷ್ಟೇ. ಸಿಎಂ,‌ಡಿಸಿಎಂ ಸಣ್ಣತನವನ್ನು ರಾಜ್ಯದ ಜನರು ನೋಡಿದ್ದಾರೆ. ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ‌ಇಂತಹ ವಿಷಯ ಇಟ್ಟುಕೊಂಡು ಹೋಗ್ತಾ ಇದ್ದಾರೆ. ಕಾಂಗ್ರೆಸ್ ನವರನ್ನು ನಾಡಿನ ಜನ ಶಾಶ್ವತವಾಗಿ ಮನೆಗೆ ‌ಕಳಿಸುವ ದಿನ ದೂರ ಉಳಿದಿಲ್ಲ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ವಂದೇ ಭಾರತ್ ರೈಲು ಸ್ವಾಗತ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಗೈರಾಗಿದ್ದರ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಅಭಿವೃದ್ಧಿ ವಿಷಯಗಳ ಕಡೆ ಗಮನ ಕೊಡಲು ಅವರಿಗೆ ಸಮಯ ಇಲ್ಲ.ವೋಟ್ ಚೋರಿ ವಿಷಯದಲ್ಲಿ ಬ್ಯುಸಿ ಇದ್ದಾರೆ ಅವರು ಇಂದು ಲೇವಡಿ ಮಾಡಿದರು.

N. Chaluvaraya Swamy on HD Kumaraswamy : ಕುಮಾರಸ್ವಾಮಿ ಏನೇ ಹೇಳಲಿ..ನಾನಂತೂ ರೈತರ ಪರ ಇರ್ತೀನಿ.!#pratidhvani

ವೋಟ್ ಚೋರಿ ಅನ್ನುವುದು ಕಾಂಗ್ರೆಸ್ ಪ್ರಚಾರಕ್ಕಾಗಿ ಸೃಷ್ಟಿಸಿರುವ ದೊಡ್ಡ ಸುಳ್ಳು. ಇಂತಹ ಕ್ಷುಲ್ಲಕ ವಿಷಯಗಳನ್ನೇ ಇಟ್ಟುಕೊಂಡು ಎರಡೂವರೆ ವರ್ಷ ಕಾಲಹರಣ ಮಾಡಿದ್ದಾರೆ. ಮುಂದಿನ ಎರಡೂವರೆ ವರ್ಷವೂ ಇವರು ಬೇರೆ ಏನು ಮಾಡೋಕೆ ಆಗೊಲ್ಲ. ಮಾಡುವುದೂ ಇಲ್ಲ ಎಂದು ಅವರು ಹೇಳಿದರು.

ರಾಜ್ಯದ ಖಜಾನೆ ಖಾಲಿ ಆಗಿದೆ. ಖಾಲಿ ಆಗಿರುವ ಖಜಾನೆ ಹೇಗೆ ತುಂಬಿಸಬೇಕು ಅಂತ ನಿನ್ನೆ (ಶುಕ್ರವಾರ) ಸಭೆ ಮಾಡಿದ್ದಾರೆ. ಜನರ ಮೇಲೆ ಪದೇ ಪದೇ ತೆರಿಗೆ ವಿಧಿಸುವ ಮೂಲಕ ಜನರ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಯಾವಾಗಲೂ ಜನರನ್ನ ದಾರಿ ತಪ್ಪಿಸಲು ಸಾಧ್ಯವಿಲ್ಲ. ನಾನು ಅನೇಕ ಬಾರಿ ಹೇಳಿದ್ದೇನೆ. ತಪ್ಪು ತಿದ್ದಿಕೊಂಡು ಕೆಲಸ ಮಾಡಿ ಅಂತ. ಆದರೂ ಅವರಿಗೆ ಬುದ್ದಿ ಬಂದಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ಕುಮಾರಸ್ವಾಮಿ ಅವರು ಹರಿಹಾಯ್ದರು.

Tags: hd kumaraswamy challenges siddaramaiahhd kumaraswamy on cm siddaramaiahhd kumaraswamy on siddaramaiahhd kumaraswamy siddaramaiah kolarhd kumaraswamy slams cm siddaramaiahhd kumaraswamy slams siddaramaiahhd kumaraswamy vs cm siddaramaiahhd kumaraswamy vs siddaramaiahhd kumaraswamy vs sumalathahd kumaraswamy warns siddaramaiahkumaraswamy vs siddaramaiahsiddaramaiah hd kumaraswamysiddaramaiah on hd kumaraswamysiddaramaiah vs hd kumaraswamysiddaramaiah vs kumaraswamy
Previous Post

ನಮ್ಮ ಮೆಟ್ರೋ ಕೇಂದ್ರ ಸರ್ಕಾರದ ಅಧೀನ ಸಂಸ್ಥೆ: ಹೈಕೋರ್ಟ್‌ ಮಹತ್ವದ ಸ್ಪಷ್ಟನೆ

Next Post

ಈ ದಿನದ ರಾಶಿ ಭವಿಷ್ಯ: ಇಂದು ಎಚ್ಚರ ವಹಿಸಬೇಕಾದ ರಾಶಿಗಳಿವು..!

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post
ಈ ದಿನದ ರಾಶಿ ಭವಿಷ್ಯ: ಇಂದು ಎಚ್ಚರ ವಹಿಸಬೇಕಾದ ರಾಶಿಗಳಿವು..!

ಈ ದಿನದ ರಾಶಿ ಭವಿಷ್ಯ: ಇಂದು ಎಚ್ಚರ ವಹಿಸಬೇಕಾದ ರಾಶಿಗಳಿವು..!

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada