• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತು: ನಾಳೆ ಸಭೆ:

ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ *ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 9, 2025
in Top Story, ಕರ್ನಾಟಕ, ರಾಜಕೀಯ, ಶೋಧ
0
ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತು: ನಾಳೆ ಸಭೆ:
Share on WhatsAppShare on FacebookShare on Telegram
Siddaramaiah on Parappana Agrahara Jail: ಪರಪ್ಪನ ಅಗ್ರಹಾರ ಕೈದಿಗಳಿಗೆ ರಾಜಾತಿಥ್ಯ ಸಿದ್ದು ಏನಂದ್ರು?

ದಾವಣಗೆರೆ, ನವೆಂಬರ್ – 09: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ಬಗ್ಗೆ ಮಾತನಾಡಿ ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು. ನಾಳೆ ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕ್ರಮ ವಹಿಸಲಾಗುವುದು ಎಂದರು.

ADVERTISEMENT

 

ಅವರು ಇಂದು ದಾವಣಗೆರೆಯ ಹೆಲಿಪ್ಯಾಡ್ ನಲ್ಲಿ
ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾಗವತ್ ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ

 

ಬ್ರಿಟಿಷರ ಕಾಲದಲ್ಲಿಯೇ ಆರ್.ಎಸ್.ಎಸ್ ಇತ್ತು , ಆಗಲೇ ನೋಂದಣಿ ಮಾಡಿಕೊಳ್ಳಬೇಕಿತ್ತು ಎಂಬ ಬಗ್ಗೆ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆರ್.ಎಸ್.ಎಸ್. ನ್ನು ಹೊರಗಿಡುವ ಬಗ್ಗೆ ಸರ್ಕಾರದ ಆದೇಶದಲ್ಲಿ ಹೇಳಿಲ್ಲ. ಯಾವುದೇ ಸಂಘ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳ ಬಳಿ ಅನುಮತಿ ಪಡೆಯಬೇಕು ಎಂದು ಹೇಳಿದೆ. ಅವರು ಹಾಗೆ ಭಾವಿಸಿಕೊಂಡಿದ್ದಾರೆ ಎಂದರು. ಭಾಗವತ್ ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದರು.

ನ್ಯಾಯಾಲಯದ ಆದೇಶದ ಮೇರೆಗೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಲಾಗುವುದು
ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪ್ರಕರಣ ನ್ಯಾಯಾಲಯದಲ್ಲಿದ್ದು, ಎಂದು ಮಾಡಬೇಕೆಂದು ಸೂಚಿಸಲಾಗುವುದೋ ಆಗ ಚುನಾವಣೆ ನಡೆಸಲಾಗುವುದು ಎಂದರು.

ಸರ್ಕಾರದ ತೀರ್ಮಾನಕ್ಕೆ ಸಕ್ಕರೆ ಮಾಲೀಕರು ಬದ್ಧರಾಗುವ ಭರವಸೆ ಇದೆ

ಸಕ್ಕರೆ ಕಾರ್ಖಾನೆ ಮಾಲೀಕರು ಸರ್ಕಾರದ ತೀರ್ಮಾನದ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅವರ ಸಮ್ಮುಖದಲ್ಲಿಯೇ ಈ ಬಗ್ಗೆ ತೀರ್ಮಾನ ಮಾಡಲಾಗಿದೆ. 50 ರೂ.ಗಳನ್ನು ಎಲ್ಲರೂ ಕೊಡಲೇಬೇಕು. ಕೊಡದಿರುವವರೂ ಕೊಡುತ್ತಾರೆ ಎಂದು ಭಾವಿಸಿದ್ದೇನೆ ಎಂದರು.

ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ ಮಾಲೀಕರ ಮೇಲೆ ಕ್ರಮ
ಬಸನಗೌಡ ಪಾಟೀಲ ಯತ್ನಾಳ್ ಅವರು ಸಹ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸರ್ಕಾರದ ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಅತಿವೃಷ್ಟಿಯಿಂದ ಬೆಳೆಹಾನಿ: ರೈತರಿಗೆ ಪರಿಹಾರ
ರೈತರಿಗೆ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿ ಮಾಡುತ್ತದೆ ಎಂದು ಸುದ್ದಿಗಾರ ಪ್ರಶ್ನೆಗೆ ಉತ್ತರ ನೀಡಿದ ಅವರು ಅತಿವೃಷ್ಟಿಯಿಂದ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದ್ದು ರೈತರಿಗೆ ಪರಿಹಾರ ನೀಡಲಾಗುವುದು ಎಂದರು.

ವಾಲ್ಮೀಕಿ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ: ಪರಿಗಣಿಸಲಾಗುವುದು

ವಾಲ್ಮೀಕಿ ಸಮುದಾಯಕ್ಕೆ ಸಚಿವ ಸ್ಥಾನ ನೀಡುವ ಬಗ್ಗೆ ಮಾತನಾಡಿ ಸಚಿವ ಸಂಪುಟ ಪುನರ್ ರಚನೆಯಾದಾಗ ಪರಿಗಣಿಸಲಾಗುವುದು ಎಂದರು.

Tags: aiadmk plan to move sasikala from parappanaparappana agrahara central prisonparappana agrahara jail life |Parappana Agrahara Jail.parappana agrahara prisonrevealed: sasikala's luxurious 5 room 'suitesasikala from parappana to chennai jailsasikala jail life begins in parappana agrahara jailsasikala luxury life vs parappana agraharasasikala luxury life vs parappana agrahara jail lifesasikala reached parappana agrahara jailsasikala's luxurious life in parappana agrahara jail
Previous Post

ಸ್ವಾತಂತ್ರ್ಯ ಬಂದ ನಂತರವೂ ನೋಂದಣಿ ಕಡ್ಡಾಯ ಮಾಡಿಲ್ಲ: RSS ಮುಖ್ಯಸ್ಥ

Next Post

870 ಕೋಟಿ ವೆಚ್ಚದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿ.ಎಂ ಸಿದ್ದರಾಮಯ್ಯ

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
Next Post
870 ಕೋಟಿ ವೆಚ್ಚದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿ.ಎಂ ಸಿದ್ದರಾಮಯ್ಯ

870 ಕೋಟಿ ವೆಚ್ಚದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿ.ಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada