• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೆಹಲಿ ಸ್ಫೋಟ ಬೆನ್ನಲ್ಲೇ ಭೂತಾನ್‌ಗೆ ಹಾರಿದ ಮೋದಿ: ಮಾನವೀಯತೆ ಮರೆತ್ರಾ ಪ್ರಧಾನಿ..?

ಪ್ರತಿಧ್ವನಿ by ಪ್ರತಿಧ್ವನಿ
November 11, 2025
in Top Story, ದೇಶ, ರಾಜಕೀಯ, ವಿದೇಶ
0
ದೆಹಲಿ ಸ್ಫೋಟ ಬೆನ್ನಲ್ಲೇ ಭೂತಾನ್‌ಗೆ ಹಾರಿದ ಮೋದಿ: ಮಾನವೀಯತೆ ಮರೆತ್ರಾ ಪ್ರಧಾನಿ..?
Share on WhatsAppShare on FacebookShare on Telegram

ನವದೆಹಲಿ: ನಿನ್ನೆ ಅಂದರೆ ನವೆಂಬರ್‌ 10 ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಹತ್ತಕ್ಕೂ ಹೆಚ್ಚು ಅಮಾಯಕ ಜನರು ಸಾವನ್ನಪ್ಪಿದ್ದಾರೆ. ದೇಶದ ಹೃದಯ ಭಾಗದಲ್ಲಿ ಸಂಭವಿಸಿದ ಈ ನಿಗೂಢ ಸ್ಫೋಟ  ಜನರನ್ನು ಬೆಚ್ಚಿ ಬೀಳಿಸಿದ್ದು, ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ADVERTISEMENT

ದೇಶದ ಭದ್ರತೆಯ ಬಗ್ಗೆ ವ್ಯಾಪಕ ಭೀತಿ ಉಂಟಾಗಿರುವ ಇಂತಹ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಭೂತನ್‌ ಪ್ರವಾಸಕ್ಕೆ ತೆರಳಿದ್ದಾರೆ. ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನು ಉದ್ಘಾಟಿಸಲು ಭೂತಾನ್‌ಗೆ ತೆರಳಿರುವ ಪ್ರಧಾನಿ ಮೋದಿ ಅಲ್ಲಿನ ನಾಲ್ಕನೇ ರಾಜನ 70ನೇ ಹುಟ್ಟುಹಬ್ಬದ ಆಚರಣೆಯಲ್ಲೂ ಭಾಗಿಯಾಗಲಿದ್ದಾರೆ. ದೇಶದಲ್ಲಿ ಭೀತಿಯ ವಾತಾವರಣ ಉಂಟಾಗಿರುವ ಈ ಸಮಯದಲ್ಲಿ ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕೆ ತೆರಳಿರುವುದು ಅನೇಕರ ಅಸಮಾಧಾನಕ್ಕೆ ಕಾರಣವಾಗಿದೆ.

I’m really heartbroken 🥲

A man who was supposed to reassure the nation and hold a PC after the #RedFort blast is instead going on an international tour.

Absolute low class 🙏

pic.twitter.com/gKTPDhUJDY

— Amock (@Politicx2029) November 11, 2025

ಈ ಬಗ್ಗೆ ಕೆಲ ನೆಟ್ಟಿಗರು ಬೇಸರ ವ್ಯಕ್ತಪಡಿಸುತ್ತಿದ್ದು, ಪ್ರಧಾನಿ ಮೋದಿ ಅವರ ಈ ನಡೆಯ ಬಗ್ಗೆ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಪ್ರಧಾನಿಗಳ ನಡೆ ನಿಜಕ್ಕೂ ತುಂಬಾ ನೋವು ತರುತ್ತಿದೆ. ಕೆಂಪು ಕೋಟೆ ಸ್ಫೋಟದ ನಂತರ ದೇಶಕ್ಕೆ ಧೈರ್ಯ ತುಂಬಿ ಜೊತೆಗಿರಬೇಕಾದ ವ್ಯಕ್ತಿ ಅಂತರರಾಷ್ಟ್ರೀಯ ಪ್ರವಾಸಕ್ಕೆ ಹೋಗುತ್ತಿದ್ದಾರೆ. ದೇಶದ ಜನರು ಯಾರ ಮೇಲೆ ನಂಬಿಕೆ ಇಡಬೇಕು. ದೇಶದ ಭದ್ರತೆಯ ಬಗ್ಗೆ ಜನರಿಗೆ ತಿಳಿಸಬೇಕಾದವರೇ ವಿದೇಶಕ್ಕೆ ಹಾರಿದರೆ ಹೇಗೆ..? ದೇಶದ ಪರಿಸ್ಥಿತಿ ಏನು…? ಇದು ಬೇಜವಾಬ್ದಾರಿತನ. ದೇಶದಲ್ಲಿ ಅಮಾಯಕರ ಸಾವಿನ ಬೆನ್ನಲ್ಲೇ ವಿದೇಶ ಪ್ರವಾಸ ಬೇಕಿತ್ತಾ..? ಪ್ರಧಾನಿ ನರೇಂದ್ರ ಮೋದಿ ಮಾನವೀಯತೆ ಮರೆತಿದ್ದಾರಾ..? ಎಂದು ನೆಟ್ಟಿಗರು ಅಸಮಾಧಾನ ಹೊರ ಹಾಕುತ್ತಿದ್ದಾರೆ.

Delhi Blast Explosion in Car Near Red Fort Metro Station: ನವದೆಹಲಿಯ ಕೆಂಪುಕೋಟೆ ಮೆಟ್ರೋ ಬಳಿ ಕಾರು ಸ್ಫೋ..!

 

Tags: BhutanBJPBombay BlastDelhiCarBlastIndiaNarendra ModiPolitics
Previous Post

ಧರ್ಮೇಂದ್ರ ಅಗಲಿಕೆ ಬಗ್ಗೆ ಸುಳ್ಳು ಸುದ್ದಿ: ಇದು ಕ್ಷಮಿಸಲಾಗದ ತಪ್ಪು ಎಂದ ಹೇಮಾಮಾಲಿನಿ

Next Post

ದೆಹಲಿಯಲ್ಲಿ ನಿಗೂಢ ಕಾರು ಸ್ಫೋಟ: ಶಂಕಿತ ವ್ಯಕ್ತಿಯ ಕುಟುಂಬಸ್ಥರು ವಶಕ್ಕೆ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post
ದೆಹಲಿಯಲ್ಲಿ ನಿಗೂಢ ಕಾರು ಸ್ಫೋಟ: ಶಂಕಿತ ವ್ಯಕ್ತಿಯ ಕುಟುಂಬಸ್ಥರು ವಶಕ್ಕೆ

ದೆಹಲಿಯಲ್ಲಿ ನಿಗೂಢ ಕಾರು ಸ್ಫೋಟ: ಶಂಕಿತ ವ್ಯಕ್ತಿಯ ಕುಟುಂಬಸ್ಥರು ವಶಕ್ಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada