• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೆಹಲಿ ಕಾರು ಸ್ಫೋಟ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು-ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 11, 2025
in Top Story, ಕರ್ನಾಟಕ, ರಾಜಕೀಯ
0
ದೆಹಲಿ ಕಾರು ಸ್ಫೋಟ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು-ಸಿದ್ದರಾಮಯ್ಯ
Share on WhatsAppShare on FacebookShare on Telegram
ADVERTISEMENT

ಮೈಸೂರು: ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರಿನಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಹತ್ತಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಕರ್ನಾಟಕದಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ.

ಈ ಘಟನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಚುನಾವಣೆ ವೇಳೆಯ ಬಾಂಬ್ ಬ್ಲಾಸ್ಟ್‌ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ‌. ನೆನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಮೈಸೂರಿನಲ್ಲಿ ಪತ್ರಕರ್ತರ ಪ್ರಶ್ನೆಗೆ ಸಿಎಂ ಉತ್ತರಿಸಿದರು.

ಇನ್ನು ಈ ಘಟನೆ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ , ದೆಹಲಿಯ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

Siddaramiah :  ಎಲ್ಲಾ ಪೊಲೀಸ್ ಗೆ  ಹೇಳಿದ್ದೀನಿ. ಏನು ಏನು ಆಗಿದೆ ಅಂಥ #pratidhvani #siddaramaiah #mysuru
Tags: BJPCM SiddaramaiahcongressDelhiDelhiCarBlastKarnataka PoliticsMysuruPolitics
Previous Post

250 ಕೋಟಿ ರೂ. ಅವ್ಯವಹಾರ: ಜಿಬಿಎ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Next Post

ಬಿಡುಗಡೆಗೂ ಮುನ್ನವೇ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ ಪ್ರಿಯಾಂಕಾ ಉಪೇಂದ್ರ ಹೊಸ ಚಿತ್ರ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post
ಬಿಡುಗಡೆಗೂ ಮುನ್ನವೇ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ ಪ್ರಿಯಾಂಕಾ ಉಪೇಂದ್ರ ಹೊಸ ಚಿತ್ರ

ಬಿಡುಗಡೆಗೂ ಮುನ್ನವೇ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ ಪ್ರಿಯಾಂಕಾ ಉಪೇಂದ್ರ ಹೊಸ ಚಿತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!