• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಚಿತ್ತಾಪುರ RSS ಪಥ ಸಂಚಲನ: ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

ಪ್ರತಿಧ್ವನಿ by ಪ್ರತಿಧ್ವನಿ
November 13, 2025
in ಇತರೆ / Others
0
ಚಿತ್ತಾಪುರ RSS ಪಥ ಸಂಚಲನ: ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಚಿತ್ತಾಪುರದಲ್ಲಿ ನಡೆಸಲು ಉದ್ದೇಶಿಸಿರುವ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಕಲ್ಬುರ್ಗಿ ಜಿಲ್ಲಾಡಳಿತ ಅನುಮತಿ ನೀಡಿದೆ. ಈ ಬಗ್ಗೆ ಹೈಕೋರ್ಟ್ ಕಲಬುರ್ಗಿ ಪೀಠಕ್ಕೆ ಎಜಿ ಶಶಿಕಿರಣ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.

ತೀವ್ರ ವಿವಾದಕ್ಕೆ ತಿರುಗಿದ್ದ ಚಿತ್ತಾಪುರದ ಆರ್‌ಎಸ್‌ಎಸ್ ಪಥಸಂಚಲನದ ಶಾಂತಿ ಸಭೆ ನಡೆದ ಬಳಿಕ ಇಂದು ಹೈಕೋರ್ಟ್‌ಗೆ ಸರ್ಕಾರ ಈ ಮಾಹಿತಿ ನೀಡಿದೆ. ಆದರೆ ಇದು ಷರತ್ತುಬದ್ದ ಅನುಮತಿಯಾಗಿದ್ದು, ನ.16 ರಂದು ಕೇವಲ 300 ಜನರು ಪಥಸಂಚಲನಕ್ಕೆ ಹಾಗೂ 25 ಬ್ಯಾಂಡ್ ವಾದಕರಿಗೆ ಅನುಮತಿ ನೀಡಿದೆ.

ಇದಕ್ಕೆ ಆಕ್ಷೇಪ ತೋರಿದR SS ಪರ ವಕೀಲ ಅರುಣ್‌ ಶ್ಯಾಮ್, 800 ಜನರಿಗೆ ಅನುಮತಿ ನೀಡಲು ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಎಜಿ, ಕೆಲವೆಡೆ 100-150 ಜನರ ಪಥಸಂಚಲನ ನಡೆಸಲಾಗಿದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಅನುಮತಿ ನೀಡಿದ್ದೇವೆ ಎಂದು ತಿಳಿಸಿದರು.

BY Vijayendra : ಕಾಂಗ್ರೆಸ್ ಪಕ್ಷಕ್ಕೆ ಒಂದು ಬಳೆ ಫ್ಯಾಕ್ಟರಿ ತೆಗೆಬೇಕು #pratidhvani #byvijayendra #congress
Tags: bjp rssChittapura RSS marchKarnataka High Court
Previous Post

ಪೋಕ್ಸೋ ಕೇಸ್‌: ಬಿ.ಎಸ್‌ ಯಡಿಯೂರಪ್ಪಗೆ ಬಿಗ್‌ ಶಾಕ್‌ ನೀಡಿದ ಹೈಕೋರ್ಟ್‌

Next Post

N Chaluvarayaswamy: ಕೃಷಿ ಸಬಲೀಕರಣಕ್ಕೆ ನೆರವಾಗಿ: ಎನ್.ಚಲುವರಾಯಸ್ವಾಮಿ ಕರೆ

Related Posts

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 
ಇತರೆ / Others

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

by ಪ್ರತಿಧ್ವನಿ
March 4, 2026
0

ಈ ತಿಂಗಳು ಯಾವೆಲ್ಲಾ ಫೋನ್‌ ಲಾಂಚ್‌ ಆಗಲಿವೆ, ಆಗಿವೆ ಅನ್ನೋದನ್ನು ನೋಡೋಣ.ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಸರಣಿಯಿಂದ ವಿವೋ V70 ಸರಣಿಯವರೆಗೆ, ಫೆಬ್ರವರಿ 2026 ರಲ್ಲಿ ಎಲ್ಲಾ ವಿಭಾಗಗಳಲ್ಲಿ...

Read moreDetails
ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

February 26, 2026
ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

February 18, 2026
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Next Post
N Chaluvarayaswamy: ಕೃಷಿ ಸಬಲೀಕರಣಕ್ಕೆ ನೆರವಾಗಿ: ಎನ್.ಚಲುವರಾಯಸ್ವಾಮಿ ಕರೆ

N Chaluvarayaswamy: ಕೃಷಿ ಸಬಲೀಕರಣಕ್ಕೆ ನೆರವಾಗಿ: ಎನ್.ಚಲುವರಾಯಸ್ವಾಮಿ ಕರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!