• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

ಪ್ರತಿಧ್ವನಿ by ಪ್ರತಿಧ್ವನಿ
November 14, 2025
in Top Story, ದೇಶ, ರಾಜಕೀಯ
0
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌
Share on WhatsAppShare on FacebookShare on Telegram
ADVERTISEMENT

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಈಗಾಗಲೇ ಆರಂಭವಾಗಿದ್ದು, ಸದ್ಯ ಬಿಜೆಪಿ 38, ಜೆಡಿಯು 35, ಆರ್‌ಜೆಡಿ 33, ಕಾಂಗ್ರೆಸ್ 9, ಜನ್ ಸುರಾಜ್ 2 ಇತರೆ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಚುನಾವಣೋತ್ತರ ಸಮೀಕ್ಷೆಗಳು ಎನ್​ಡಿಎ ಸರ್ಕಾರ ರಚನೆ ಆಗುವ ಬಗ್ಗೆ ವರದಿ ನೀಡಿದ್ದು, ಸದ್ಯದ ಫಲಿತಾಂಶದ ಪ್ರಕಾರವು ಎನ್‌ಡಿಎ ಮೈತ್ರಿಕೂಟವು ಬಹುತೇಕ ಮುನ್ನಡೆ ಸಾಧಿಸುತ್ತಿದೆ.

N. Chaluvaraya Swamy on HD Kumaraswamy : ಕುಮಾರಸ್ವಾಮಿ ಏನೇ ಹೇಳಲಿ..ನಾನಂತೂ ರೈತರ ಪರ ಇರ್ತೀನಿ.!#pratidhvani

ಇನ್ನು ಒಂದು ವೇಳೆ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಎನ್‌ಡಿಎ ಮೈತ್ರಿಕೂಟವು ಗೆಲುವು ಸಾಧಿಸಿದರೂ ಕೂಡ ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್ ಹಾಕಿದೆ. ಸೋಮವಾರ ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದಲ್ಲಿ ಹತ್ತಕ್ಕೂ ಅಮಾಯಕರು ಪ್ರಾಣ ಕಳೆದುಕೊಂಡ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮಾಡದಿರಲು ಬಿಜೆಪಿ ನಿರ್ಧರಿಸಿದೆ.

ಈಗಾಗಲೇ ಬಿಹಾರ ರಾಜ್ಯದಾದ್ಯಂತ 38 ಜಿಲ್ಲೆಗಳ 46 ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಸೋಲು ಗೆಲುವಿನ ಲೆಕ್ಕಾಚಾರ ಜೋರಾಗಿದೆ.

CM Siddaramaiah: ಮೀಡಿಯಾಗೆ ಟಾಂಗ್‌ ಕೊಟ್ಟ ಸಿಎಂ ಸಿದ್ದರಾಮಯ್ಯ..! #farmersprotest #bjp #congress
Tags: Biharbihar elections 2025BJPcongressdelhi car blastNDARJD
Previous Post

ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

Next Post

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!