• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

ಪ್ರತಿಧ್ವನಿ by ಪ್ರತಿಧ್ವನಿ
November 19, 2025
in Top Story, ದೇಶ, ರಾಜಕೀಯ
0
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ
Share on WhatsAppShare on FacebookShare on Telegram
ADVERTISEMENT

ನವದೆಹಲಿ: ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ 108ನೇ ಜನ್ಮದಿನದ ಅಂಗವಾಗಿ ಕಾಂಗ್ರೆಸ್‌ ನಾಯಕರು ನವದೆಹಲಿಯ ರಾಜ್ ಘಾಟ್‌ನಲ್ಲಿರುವ ಶಕ್ತಿ ಸ್ಥಳಕ್ಕೆ ಭೇಟಿ ನೀಡಿದರು.

NewYork City mayor ZohranMamdani:ಟ್ರಂಪ್ ಗೆ ಸೆಡ್ಡು ಹೊಡೆದ ಜೋಹ್ರಾನ್ ಮಮ್ದಾನಿ #donaldtrump #zohranmamdani

ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಇಂದಿರಾ ಗಾಂಧಿ ಸ್ಮಾರಕಕ್ಕೆ ತೆರಳಿ ಗೌರವ ನಮನ ಸಲ್ಲಿಸಿದರು.

ಇಂದಿರಾ ಗಾಂಧಿಯ ಅವರ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ʼಇಂದಿರಾ ಗಾಂಧಿಯವರ ಸರಳತೆ ಮತ್ತು ಕ್ರಿಯಾಶೀಲ ನಾಯಕತ್ವ, ರಾಜಕೀಯ ಧೈರ್ಯವು ಶಾಶ್ವತವಾಗಿ ಸ್ಫೂರ್ತಿಯಾಗಿದೆ. ಅವರ ಅಚಲ ಸಂಕಲ್ಪ ಮತ್ತು ಜೀವಮಾನದ ಸೇವೆಗೆ ಅವರ ಸಮರ್ಪಣೆ,  ಭಾರತದ ಪ್ರಗತಿಯ ಪಯಣದಲ್ಲಿ ಅಳಿಸಲಾಗದ ಗುರುತು ಬಿಟ್ಟಿದೆ. ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಅವರ ಅಂತಿಮ ತ್ಯಾಗವು ಕೋಟ್ಯಂತರ ನಮನಗಳಿಗೆ ಅರ್ಹವಾಗಿದೆʼ ಎಂದು ಬರೆದುಕೊಂಡಿದ್ದಾರೆ.

CM Siddaramaiah On Belagavi Protest : ರೈತ ಹೋರಾಟಗಾರರ ಸಭೆ ಕರೆದ CM Siddaramaiah ..! #cmsiddaramaiah
Tags: congressIndira GandhiMallikarajuna KhargeRahul GandhiSonia Gandhi
Previous Post

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

Next Post

ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

Related Posts

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
ರಾಜಕೀಯ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

by ಪ್ರತಿಧ್ವನಿ
March 3, 2026
0

ಫೋನ್ ಕದ್ದಾಲಿಕೆ ಆರೋಪದ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ...

Read moreDetails
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
Next Post
ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!