• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

ಪ್ರತಿಧ್ವನಿ by ಪ್ರತಿಧ್ವನಿ
November 19, 2025
in ಇದೀಗ, ಕರ್ನಾಟಕ
0
ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಜೈಲಿನಲ್ಲಿ ತುಂಬಾ ಚಳಿ ಇದೆ. ಮನೆಯಿಂದ ತಂದಕೊಟ್ಟ ಕಂಬಳಿಯಾಗಲಿ, ಹೆಚ್ಚುವರಿ ಕಂಬಳಿಯಾಗಲಿ ನೀಡುತ್ತಿಲ್ಲ. ಇದರಿಂದ ರಾತ್ರಿ ವೇಳೆ ಮಲಗುವುದಕ್ಕೂ ಆಗುತ್ತಿಲ್ಲ. ದಯವಿಟ್ಟು ಕಂಬಳಿ ಕೊಡಿಸಿ. ಇದು ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ದರ್ಶನ್ ನ್ಯಾಯಾಧೀಶರ ಮುಂದೆ ತಮ್ಮ “ಕಂಬಳಿ” ಕಷ್ಟ ಹೇಳಿಕೊಂಡ ಪರಿ.

Harish Rai Passes Away: KGF ಚಾಚಾ ಹರೀಶ್‌ ರಾಯ್‌ ಅವರ ಕೊನೆಯ ಕ್ಷಣಗಳ ವಿಡಿಯೋ..!  #darshan #yash

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ವಿವಾದವಿಲ್ಲದ ದಾಖಲೆಗಳನ್ನು ಮಾರ್ಕ್ ಮಾಡಲು ಅನುಮತಿ ಕೋರಿ ಸರ್ಕಾರದ ಪರ ವಕೀಲರು CRPC ಸೆ. 264 ಅಡಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಬಗ್ಗೆ 57 ನೇ ಸಿಸಿಹೆಚ್ ಕೋರ್ಟ್ ಇಂದು ವಿಚಾರಣೆ ನಡೆದಿತ್ತು. ಈ ವೇಳೆ ಆರೋಪಿಗಳ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆ ವಿಚಾರಣೆಯನ್ನು ಡಿ.3ಕ್ಕೆ‌ ಮುಂದೂಡಲಾಯಿತು.

ಈ ವಿಚಾರಣೆ ವೇಳೆ ನಟ ದರ್ಶನ್ ಮತ್ತು ಇತರ ಆರೋಪಿಗಳು ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ಆದರೆ ಕೊನೆಯಲ್ಲಿ ತನ್ನದೊಂದು ಮನವಿ ಎಂದು ಮಾತಾಡಿದ ಆರೋಪಿ ನಾಗರಾಜ್ ತೀವ್ರ ಚಳಿ ಆಗುತ್ತಿದ್ದು, ಕಂಬಳಿ‌ ಕೊಡಿಸುವಂತೆ ಮನವಿ ಮಾಡಿದ್ದ. ಹಾಗೆ ದರ್ಶನ್ ಕೂಡ ಜೈಲಿನ ಅಧಿಕಾರಿಗಳು ಹೆಚ್ಚುವರಿಯಾಗಿ ನೀಡಬೇಕಾದ ಕಂಬಳಿ ನೀಡುತ್ತಿಲ್ಲ. ಇದರಿಂದ ಮಲಗೋಕೂ ಆಗ್ತಿಲ್ಲ. ದಯವಿಟ್ಟು ಹೆಚ್ಚುವರಿ ಕಂಬಳಿ‌ ಕೊಡಿಸುವಂತೆ ಮನವಿ ಮಾಡಿದರು.

ದರ್ಶನ್ ಮತ್ತು ನಾಗರಾಜ್ ಮನವಿಗೆ ಸ್ಪಂದಿಸಿದ ನ್ಯಾಯಾಧೀಶರು, ಪದೇ ಪದೇ ಆದೇಶ ಮಾಡಿದರೂ ಯಾಕೆ ಕಂಬಳಿ ಕೊಡುತ್ತಿಲ್ಲ ಚಳಿ ಇದ್ದಾಗ ಕಂಬಳಿ ಕೊಡಬೇಕಲ್ಲವೇ ಎಂದು ಪ್ರಾಸಿಕ್ಯೂಷನ್ ಪರ ವಕೀಲರನ್ನ ಪ್ರಶ್ನೆ ಮಾಡಿದರು ಹಾಗೆ ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Harish Rai Passes Away: ಅಂದು ಹರೀಶ್‌ ರಾಯ್ ಆರೋಗ್ಯದ ಬಗ್ಗೆ ನಟ ದರ್ಶನ್‌ ಹೇಳಿದ್ದೇನು..!  #darshan
Tags: Actor Darshanactor darshan arrestdarshan in parappana agrahara jailkarnataka court darshan caseRenukaswamy Case
Previous Post

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

Next Post

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

Related Posts

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..
Top Story

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

by ಪ್ರತಿಧ್ವನಿ
March 3, 2026
0

ಬೆಂಗಳೂರು : ನಗರದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜೀವನಹಳ್ಳಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಇಂಧನ ಸಚಿವ ಕೆ.ಜೆ. ಜಾಋಜ್ ಜನರ ಸಮಸ್ಯೆಗಳನ್ನು ಆಲಿಸಿದರು. ಕ್ಷೇತ್ರದಲ್ಲಿ ಕೈಗೊಂಡಿರುವ...

Read moreDetails
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

March 3, 2026
Next Post
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!