• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

7 ಕೋಟಿ ರೂ. ದರೋಡೆ: ಇಬ್ಬರು ಆರೋಪಿಗಳು ವಶಕ್ಕೆ

ಪ್ರತಿಧ್ವನಿ by ಪ್ರತಿಧ್ವನಿ
November 20, 2025
in ಇತರೆ / Others, ಕರ್ನಾಟಕ
0
7 ಕೋಟಿ ರೂ. ದರೋಡೆ: ಇಬ್ಬರು ಆರೋಪಿಗಳು ವಶಕ್ಕೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣ ಸಂಬಂಧ ಕಲ್ಯಾಣನಗರದ ಇಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಉಳಿದ ಆರೋಪಿಗಳ ಸುಳಿವು ಪೊಲೀಸರಿಗೆ ಸಿಕ್ಕಿದ್ದು, ತಿರುಪತಿಯಲ್ಲಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

PM Modi: ಬೆಂಗಳೂರು-ಎರ್ನಾಕುಲಂ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆಗೆ ಪ್ರಧಾನಿ ಮೋದಿ ಅಧಿಕೃತ ಚಾಲನೆ.!

ಆಂದ್ರಪ್ರದೇಶದ ಚಿತ್ತೂರಿನಲ್ಲಿ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಕಾರ್ ಪತ್ತೆಯಾಗಿದೆ. ಹೀಗಾಗಿ ಆರೋಪಿಗಳು ತಿರುಪತಿ ಸುತ್ತ ಇರುವ ಶಂಕೆ ಇದ್ದು, ಬೆಂಗಳೂರಿನ ಪೊಲೀಸರಿಗೆ ತಿರುಪತಿ ಪೊಲೀಸರೂ ಸಾಥ್​​ ನೀಡಿದ್ದಾರೆ. ತಿರುಪತಿ ಬಳಿಯ ಹೋಟೆಲ್, ಲಾಡ್ಜ್ ಗಳಲ್ಲಿ ಮಫ್ತಿಯಲ್ಲಿ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.

ಇನ್ನು ಯುಪಿ ನೋಂದಣಿಯ ಕಾರಿನ ನಂಬರ್ ಪ್ಲೇಟ್ ಹಾಕಿಕೊಂಡು ಗ್ಯಾಂಗ್​ ಎಸ್ಕೇಪ್​ ಆಗಿದ್ದು, ದರೋಡೆ ವೇಳೆ ಕಾರಿನ ನೋಂದಣಿ ಕರ್ನಾಟಕದ್ದು ಇತ್ತು. ಕಲ್ಯಾಣನಗರದ ಸ್ವಿಫ್ಟ್ ಕಾರ್ ನಂಬರ್​ನ ಆರೋಪಿಗಳು ಬಳಸಿದ್ದರು. ದರೋಡೆಕೋರರು ಹಿಂದಿ ಮಾತನಾಡಿ ದಾರಿ ತಪ್ಪಿಸುವ ಕೆಲಸ‌ ಮಾಡಿದ್ದು, ಸಿಸಿಟಿವಿ ಮತ್ತು ಲೊಕೇಶನ್ ಡಂಪಿಂಗ್​ ಆಧಾರದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

BY vijayendra on Congress Government : ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ..!ಬಿ ವೈ ವಿಜಯೇಂದ್ರ...

ಇತ್ತ ದರೋಡೆಗೆ ಬಳಸಿದ್ದ ಕಾರ್ ನ ನಂಬರ್ ಪ್ಲೇಟ್ ಇಂದಿರಾ ನಗರದ ಗಂಗಾಧರ್ ಎಂಬುವರಿಗೆ ಸೇರಿದ್ದು ಎಂದು ಗೊತ್ತಾಗಿದೆ. ಗಂಗಾಧರ್ ಅವರ KA 03 NC 8052 ಸ್ವಿಫ್ಟ್ ಕಾರಿನ ನಂಬರ್ ಬಳಕೆ ಮಾಡಿ ಆರೋಪಿಗಳು ದರೋಡೆ ಮಾಡಿದ್ದಾರೆ. ಈ ಘಟನೆಯಿಂದ ಕಾರಿನ ಮಾಲೀಕ ಗಂಗಾಧರ್ ಆತಂಕದಲ್ಲೇ ಇದ್ದಾರೆ. ಸ್ವಿಫ್ಟ್ ಕಾರನ್ನ 2018ರಲ್ಲಿ ಖರೀದಿ ಮಾಡಿದ್ದ ಗಂಗಾಧರ್ ಕಾರಿಗೆ ಸಿಂಗಲ್ ಓನರ್ ಆಗಿದ್ದಾರೆ. ಗಂಗಾಧರ್ ಬಿಟ್ಟು ಈ ಆ ಕಾರನ್ನು ಯಾರು ಬಳಸುವುದು ಇಲ್ಲ. ದರೋಡೆಯಾದ ನಿನ್ನೆ ಇಡೀ ದಿನ ಕಾರು ಮನೆಯಲ್ಲಿ ಇದ್ದಿದ್ದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

BY Vijayendra on Siddaramaiah : ದ್ವೇಷ ಮರೆತು ಮನಸಾರೆ ಸಿದ್ದರಾಮಯ್ಯನನ್ನು ಹೊಗಳಿದ ವಿಜಯೇಂದ್ರ..! #pratidhvani
Tags: Atm Vehicle Robberybangalore policebangalore robbery case
Previous Post

ಬೀದಿ ನಾಯಿ ದಾಳಿಯಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

Next Post

ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರ-ಸಿಎಂ ಸಿದ್ದರಾಮಯ್ಯ

Related Posts

ಬೇರೆ ವಿಚಾರಗಳಲ್ಲಿ ನಿರರ್ಗಳತೆ..ರಾಮಮಂದಿರ ದೇಣಿಗೆ ಕೇಸ್‌ನಲ್ಲಿ ಮೋದಿ ಮೌನ ಯಾಕೆ..?
Top Story

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ: ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

by ಪ್ರತಿಧ್ವನಿ
August 30, 2026
0

ಬೆಂಗಳೂರು: ಅಮೆರಿಕದಲ್ಲಿ ಹಿಂದೂತ್ವ, ಮುಸ್ಲಿಮರು ಹಾಗೂ ‘ಹಿಂದೂ ರಾಷ್ಟ್ರ’ದ ಕುರಿತು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆಗೆ ತೀವ್ರ ಪ್ರತಿಕ್ರಿಯಿಸಿರುವ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್...

Read moreDetails
ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

August 30, 2026
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರ-ಸಿಎಂ ಸಿದ್ದರಾಮಯ್ಯ

ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರ-ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada