• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿದ್ಯಾರ್ಥಿಗಳೊಂದಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ನೇರ ಸಂವಾದ ಯಾವಾಗ..? ಎಲ್ಲಿ..?

ಪ್ರತಿಧ್ವನಿ by ಪ್ರತಿಧ್ವನಿ
November 20, 2025
in ಕರ್ನಾಟಕ, ರಾಜಕೀಯ
0
ವಿದ್ಯಾರ್ಥಿಗಳೊಂದಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ನೇರ ಸಂವಾದ ಯಾವಾಗ..? ಎಲ್ಲಿ..?
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ನವೆಂಬರ್‌ 25ರಂದು ಅಂತರಿಕ್ಷ ಗಗನಯಾನಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ನಡೆಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

Sabarimala Ayyappa: ಜನ್ರ ಕಂಟ್ರೋಲ್ ಮಾಡೋಕೆ ಸರ್ಕಾರದ ಅಪಪ್ರಚಾರ..!  #ayyappa #kerala

ಜೆಎನ್‌ಪಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ʼಜೆಎನ್‌ಪಿ ಸಹಯೋಗದಲ್ಲಿ ಜವಾಹರಲಾಲ್ ನೆಹರು ಪ್ಲಾನೆಟೇರಿಯಂನ ಯು.ಆರ್.ರಾವ್ ಭವನದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಗಗನಯಾನಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಹೈಸ್ಕೂಲ್ ಶಾಲಾ ವಿದ್ಯಾರ್ಥಿಗಳಿಗೆ ನೇರವಾಗಿ ಅಂತರಿಕ್ಷ ಯಾತ್ರಿಕರೊಂದಿಗೆ ಸಂವಾದಿಸಲು ಇದು ಅವಕಾಶ ಕಲ್ಪಿಸಲಿದೆ. ರಾಜ್ಯದ ಇನ್ನಿತರೆ ಭಾಗಗಳ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಾದೇಶಿಕ ವಿಜ್ಞಾನ ಕೇಂದ್ರಗಳಲ್ಲಿ ಲೈವ್ ಸ್ಟ್ರೀಮಿಂಗ್ ಮೂಲಕ ವ್ಯವಸ್ಥೆ ಮಾಡುವಂತೆʼ ಸೂಚನೆ ನೀಡಿದರು.

ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ವಿಜ್ಞಾನ, ಸಂಶೋಧನೆ ಹಾಗೂ ಬಾಹ್ಯಾಕಾಶ ಅನ್ವೇಷಣೆಯತ್ತ ಪ್ರೇರೇಪಿಸುತ್ತವೆ. ಕರ್ನಾಟಕವು ಸದಾ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರಗತಿಯಲ್ಲಿ ಮುಂಚೂಣಿಯಲ್ಲಿದ್ದು, ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಕುತೂಹಲ ಮತ್ತು ಹೊಸ ಆಲೋಚನೆಯನ್ನು ಬೆಳೆಸಲು ನೆರವಾಗುತ್ತವೆ. ರಾಜ್ಯದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಬದ್ಧವಾಗಿದೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಅಂತರಿಕ್ಷ ಯಾತ್ರಿಕರೊಂದಿಗೆ ಸಂವಾದಿಸಲು ಅಪರೂಪದ ಅವಕಾಶ ಒದಗಿಸುತ್ತದೆ. ಇದು ಅವರಲ್ಲಿ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದುವರಿಯುವ ಉತ್ಸಾಹವನ್ನು ಇನ್ನಷ್ಟು ಪೋಷಿಸಲಿದೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Sabarimala Ayyappa: ಈಗ ಶಬರಿ ಮಲೆಯಲ್ಲಿ ಸಾಕಷ್ಟು ಒಳ್ಳೇಯ ವ್ಯವಸ್ಥೆ ಮಾಡಿದ್ದಾರೆ..! #Sabarimala #ayyappa
Tags: IndiaKannadaKarnatakaShubhanshu ShuklaStudents
Previous Post

DK Suresh: ಅಧಿಕಾರದ ದಾಖಲೆ ಬರೆಯುವ ಕನಸು ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್..!!

Next Post

ʼಶಬರಿ ಮಲೆಯಲ್ಲಿ ಜನರನ್ನು ಕಂಟ್ರೋಲ್ ಮಾಡಲು ಪಂಪಾ ನದಿ ಬಗ್ಗೆ ಸುಳ್ಳು ಹೇಳ್ತಿದ್ದಾರೆʼ

Related Posts

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

by ಪ್ರತಿಧ್ವನಿ
November 21, 2025
0

ಬೆಂಗಳೂರಿನ ಐತಿಹಾಸಿಕ ಕಡಲೇಕಾಯಿ ಪರಿಷೆ ಪ್ರತಿ ಬಾರಿಯಂತೆ ಈ ಸಲವೂ ಕೂಡ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಪರಿಷ ಹಿನ್ನೆಲೆಯಲ್ಲಿ ಬಸವನಗುಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ....

Read moreDetails
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

November 21, 2025
ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್: ಆಂಧ್ರದಲ್ಲಿ 5 ಕೋಟಿ ವಶಕ್ಕೆ‌

ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್: ಆಂಧ್ರದಲ್ಲಿ 5 ಕೋಟಿ ವಶಕ್ಕೆ‌

November 21, 2025
Next Post
ʼಶಬರಿ ಮಲೆಯಲ್ಲಿ ಜನರನ್ನು ಕಂಟ್ರೋಲ್ ಮಾಡಲು ಪಂಪಾ ನದಿ ಬಗ್ಗೆ ಸುಳ್ಳು ಹೇಳ್ತಿದ್ದಾರೆʼ

ʼಶಬರಿ ಮಲೆಯಲ್ಲಿ ಜನರನ್ನು ಕಂಟ್ರೋಲ್ ಮಾಡಲು ಪಂಪಾ ನದಿ ಬಗ್ಗೆ ಸುಳ್ಳು ಹೇಳ್ತಿದ್ದಾರೆʼ

Recent News

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

by ಪ್ರತಿಧ್ವನಿ
November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!