• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನವೆಂಬರ್ ಕ್ರಾಂತಿಯ ಕಾವು: ಕಾಂಗ್ರೆಸ್‌ನಲ್ಲಿ ತಂತ್ರ-ಪ್ರತಿತಂತ್ರ

ಪ್ರತಿಧ್ವನಿ by ಪ್ರತಿಧ್ವನಿ
November 21, 2025
in Top Story, ರಾಜಕೀಯ
0
ನವೆಂಬರ್ ಕ್ರಾಂತಿಯ ಕಾವು: ಕಾಂಗ್ರೆಸ್‌ನಲ್ಲಿ ತಂತ್ರ-ಪ್ರತಿತಂತ್ರ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ ಕ್ರಾಂತಿಯ ಕಾವು ಜೋರಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಕಾಂಗ್ರೆಸ್‌ನಲ್ಲಿ ಅಧೀಕೃತವಾಗಿ ಜಾತಿ ರಾಜಕೀಯ ಆರಂಭವಾಗಿದ್ದು, ಕರ್ನಾಟಕ ರಾಜಕೀಯದಲ್ಲಿ ಒಂದು ಮಹತ್ವದ ಬದಲಾವಣೆಯಾಗಲಿದೆ ಎನ್ನುವುದರ ಸುಳಿವು ಸಿಗುತ್ತಿದೆ.

DCM DK Shivakumae on fire :  ಮಾಧ್ಯಮಾದವರ ಪ್ರಶ್ನೆಗೆ ಡಿಕೆಶಿ ಫುಲ್‌ ಗರಂ..! #pratidhvani #dkshivakumar

ಅತ್ತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಅನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಚಿವರು ಹಾಗೂ ಶಾಸಕರು ದೆಹಲಿ ಯಾತ್ರೆ ಕೈಗೊಂಡಿದ್ದರೆ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಚಿವರು ಹಾಗೂ ಶಾಸಕರು ಮುಖ್ಯಮಂತ್ರಿಗಳ ನಿವಾಸಕ್ಕೆ ದೌಡಾಯಿಸುತ್ತಿದ್ದಾರೆ. ಒಕ್ಕಲಿಗ ನಾಯಕರು ಡಿ.ಕೆ.ಶಿವಕುಮಾರ್‌ ಪರ ಬ್ಯಾಟ್‌ ಬೀಸಿದರೆ, ಇತ್ತ ಅಹಿಂದ ನಾಯಕರು ಸಿದ್ದರಾಮಯ್ಯ ಪರ ಅಖಾಡಕ್ಕಿಳಿದಿದ್ದಾರೆ.

ಇನ್ನು ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಸತೀಶ್ ನಿವಾಸದಲ್ಲಿ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಹೆಚ್. ಸಿ.ಮಹದೇವಪ್ಪ, ಕೆ.ಎನ್. ರಾಜಣ್ಣ, ಕೆ.ಹೆಚ್.ಮುನಿಯಪ್ಪ ಸೇರಿದಂತೆ ಹಲವರು ನಿನ್ನೆ ಡಿನ್ನರ್ ನೆಪದಲ್ಲಿ ಸಭೆ ನಡೆಸಿದ್ದಾರೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಬಹುಮತದಿಂದ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಯಶಸ್ವಿಯಾಗಿ ಪೂರೈಸಿರುವ ಕಾಂಗ್ರೆಸ್‌ ಪಕ್ಷದಲ್ಲಿ ಇದೀಗ ಮುಖ್ಯಮಂತ್ರಿ ಖುರ್ಚಿಗಾಗಿ ಆರಂಭವಾದ ಅಸಮಾಧಾನ ತಾರಕಕ್ಕೇರಿದೆ. ಹೀಗಾಗಿ ಈಗಾಗಲೇ ಅನೇಕ ರಾಜ್ಯದಲ್ಲಿ ಅಧಿಕಾರವಿಲ್ಲದೇ ಕೈಸುಟ್ಟುಕೊಂಡಿರುವ ಕಾಂಗ್ರೆಸ್‌ ಹೈಮಾಂಡ್‌ ಕರ್ನಾಟಕದಲ್ಲಿ ಸೂಕ್ಷ್ಮವಾದ ಜಾಣ ನಿರ್ಧಾರ ತೆಗೆದುಕೊಳ್ಳಬೇಕಾದ ಒತ್ತಡದಲ್ಲಿದೆ.

N. Chaluvaraya Swamy on HD Kumaraswamy : ಕುಮಾರಸ್ವಾಮಿ ಏನೇ ಹೇಳಲಿ..ನಾನಂತೂ ರೈತರ ಪರ ಇರ್ತೀನಿ.!#pratidhvani
Tags: BJPCM Siddaramaiahcongressdcm dk shivkumarKarnatakaPolitics
Previous Post

7 ಕೋಟಿ ರಾಬರಿಯಲ್ಲಿ ಪೊಲೀಸಪ್ಪನ ಕೈವಾಡ..?

Next Post

ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 17, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
Next Post
ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada