ಮೇಷ ರಾಶಿಯ ಈ ದಿನದ ಭವಿಷ್ಯ

ಮೇಷ ರಾಶಿಯವರು ಇಂದು ಆರಂಭಿಸುವ ಕೆಲಸಗಳು ವೇಗವಾಗಿ ಸಾಗಲಿದೆ. ಅತಿಯಾಗಿ ನಂಬಿಕೆ ಇಡುವವರ ಬಗ್ಗೆ ಎಚ್ಚರ ಇರಲಿ. ಹಣಕಾಸಿನಲ್ಲಿ ಜಾಗ್ರತೆ ವಹಿಸಿ.
ವೃಷಭ ರಾಶಿಯ ಈ ದಿನದ ಭವಿಷ್ಯ

ವೃಷಭ ರಾಶಿಯವರು ಇಂದು ಕುಟುಂಬದವರೊಂದಿಗೆ ಸಂತೋಷ ಕ್ಷಣ ಕಳೆಯಲಿದ್ದಾರೆ. ಹೊಸ ವಾಹನ ಅಥವಾ ಇತರ ವಸ್ತುಗಳ ಖರೀದಿಗೆ ಇದು ಶುಭ ಕಾಲ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಮಿಥುನ ರಾಶಿಯ ಈ ದಿನದ ಭವಿಷ್ಯ

ಮಿಥುನ ರಾಶಿಯವರಿಗೆ ಇಂದು ಕೆಲಸದ ಒತ್ತಡ ಕಡಿಮೆಯಾಗಲಿದೆ. ಸಂಭಾಷಣೆಯಲ್ಲಿ ಎಚ್ಚರವಹಿಸಿ—ಸಣ್ಣ ತಪ್ಪು ಬಿಗುವಾಗಿ ಕಾಣಬಹುದು. ನಡೆ ನುಡಿಯಲ್ಲಿ ತಾಳ್ಮೆ ಇರಲಿ.
ಕಟಕ ರಾಶಿಯ ಈ ದಿನದ ಭವಿಷ್ಯ

ಕಟಕ ರಾಶಿಯವರಿಗೆ ಇಂದು ಸ್ನೇಹಿತರಿಂದ ಸಹಕಾರ ಸಿಗಲಿದೆ. ದೂರ ಪ್ರಯಾಣದ ಅವಕಾಶ ಸಿಗಲಿದೆ. ಮನೆಯಲ್ಲಿನ ಕೆಲ ವಿಷಯಗಳು ಸರಾಗವಾಗಿ ನಡೆದು ಹೋಗಲಿದೆ.
ಸಿಂಹ ರಾಶಿಯ ಈ ದಿನದ ಭವಿಷ್ಯ

ಸಿಂಹ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಹೊಸ ಅವಕಾಶ ಸಿಗಲಿದೆ. ಮೇಲಧಿಕಾರಿಗಳ ಮೆಚ್ಚುಗೆ ಕೂಡ ಸಿಗಲಿದೆ. ಆದರೂ ಖರ್ಚು ಹೆಚ್ಚುವ ಸೂಚನೆ ಇದೆ.
ಕನ್ಯಾ ರಾಶಿಯ ಈ ದಿನದ ಭವಿಷ್ಯ

ಕನ್ಯಾ ರಾಶಿಯವರ ಹಳೆಯ ಯೋಜನೆಗಳಿಗೆ ವೇಗ ಸಿಗಲಿದೆ. ಆರೋಗ್ಯ ಸುಧಾರಣೆಯಾಗಲಿದೆ. ಧಾರ್ಮಿಕ ಮನೋಭಾವ ಹೆಚ್ಚಾಗಲಿದ್ದು, ಮಾನಸಿಕ ಒತ್ತಡ ಕಡಿಮೆಯಾಗಲಿದೆ.
ತುಲಾ ರಾಶಿಯ ಈ ದಿನದ ಭವಿಷ್ಯ

ತುಲಾ ರಾಶಿಯವರು ಇಂದು ಹಣಕಾಸು ವ್ಯವಹಾರದಲ್ಲಿ ಜಾಗ್ರತೆ ವಹಿಸಿ. ಮನೆಯಲ್ಲಿ ಸಣ್ಣ ಅಸಮಾಧಾನ ಉಂಟಾಗಬಹುದು ತಾಳ್ಮೆಯಿಂದ ನಿವಾರಿಸಿ. ಕೆಲವೊಂದು ಸಂದರ್ಭದಲ್ಲಿ ನಿಶ್ಶಬ್ದವಾಗಿರುವುದು ಉತ್ತಮವಾಗಿರುತ್ತದೆ.
ವೃಶ್ಚಿಕ ರಾಶಿಯ ಈ ದಿನದ ಭವಿಷ್ಯ

ವೃಶ್ಚಿಕ ರಾಶಿಯವರ ಇಂದಿನ ಯೋಜನೆಗಳು ಯಶಸ್ವಿಯಾಗಿರಲಿದೆ. ಮಾನಸಿಕ ನೆಮ್ಮದಿ ಹೆಚ್ಚಾಗಲಿದೆ. ಆಧ್ಯಾತ್ಮಿಕ ಆಸಕ್ತಿ ಹೆಚ್ಚುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಧನು ರಾಶಿಯ ಈ ದಿನದ ಭವಿಷ್ಯ

ಧನು ರಾಶಿಯವರು ಇಂದು ಹೊಸ ಕಾರ್ಯಗಳಲ್ಲಿ ಲಾಭವಾಗಲಿದೆ. ದೂರದ ಪ್ರಯಾಣ ಲಾಭಕರವಾಗಿರಲಿದೆ. ಸ್ನೇಹಿತರ ಜೊತೆ ಒಳ್ಳೆಯ ಸಮಯ ಕಳೆಯುವಿರಿ. ಮಾನಸಿಕ ಕಿರಿಕಿರಿ ಕಡಿಮೆಯಾಗಲಿದೆ.
ಮಕರ ರಾಶಿಯ ಈ ದಿನದ ಭವಿಷ್ಯ

ಮಕರ ರಾಶಿಯವರ ಇಂದಿನ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ. ಮನೆ ವ್ಯವಹಾರಗಳಲ್ಲಿ ಹೆಚ್ಚು ಚಟುವಟಿಕೆ ನಡೆಯಲಿದೆ. ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಳವಾಗಲಿದೆ. ದೂರ ಪ್ರಯಾಣದಲ್ಲಿ ಲಾಭವಾಗಲಿದೆ.
ಕುಂಭ ರಾಶಿಯ ಈ ದಿನದ ಭವಿಷ್ಯ

ಕುಂಭ ರಾಶಿಯವರಿಗೆ ಇಂದು ಕೆಲಸದಲ್ಲಿ ಒತ್ತಡ ಹೆಚ್ಚಾಗಲಿದೆ. ಆರೋಗ್ಯಕ್ಕೆ ವಿಶ್ರಾಂತಿ ಅಗತ್ಯವಾಗಿದೆ. ಮಧ್ಯಾಹ್ನದ ನಂತರ ಪರಿಸ್ಥಿತಿ ಸುಧಾರಣೆಯಾಗಲಿದೆ.
ಮೀನ ರಾಶಿಯ ಈ ದಿನದ ಭವಿಷ್ಯ

ಮೀನ ರಾಶಿಯವರಿಗೆ ಹಣಕಾಸಿನಲ್ಲಿ ಪ್ರಗತಿಯಾಗಲಿದೆ. ನಿಮ್ಮ ಹೊಸ ಕಾರ್ಯಾಗಳಿಗೆ ಕುಟುಂಬದಿಂದ ಬೆಂಬಲ ಸಿಗಲಿದೆ. ಕುಟುಂಬದಲ್ಲಿ ಹಾಗೂ ಸ್ನೇಹಿತರೊಂದಿಗೆ ಅನಾವಶ್ಯಕ ಚರ್ಚೆಯನ್ನು ತಪ್ಪಿಸಿ.













