ಮೇಷ ರಾಶಿಯ ಇಂದಿನ ಭವಿಷ್ಯ

ಮೇಷ ರಾಶಿಯವರು ಇಂದು ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ವ್ಯಾಪಾರ-ವ್ಯವಹಾರದಲ್ಲಿ ಹೊಸ ಉತ್ಸಾಹ ಬರಲಿದೆ. ವೈಯಕ್ತಿಕ ಜೀವನದಲ್ಲಿ ಸಂತೋಷವಾಗಿರಲಿದೆ. ಖರ್ಚು ವೆಚ್ಚದ ಬಗ್ಗೆ ಗಮನ ಇರಲಿ.
ವೃಷಭ ರಾಶಿಯ ಇಂದಿನ ಭವಿಷ್ಯ

ವೃಷಭ ರಾಶಿಯವರು ಇಂದು ನೆಮ್ಮದಿಯಿಂದ ದಿನ ಕಳೆಯುವಿರಿ. ಹಣಕಾಸಿನಲ್ಲಿ ಸ್ಥಿರತೆ ಇರಲಿದೆ. ಮನೆಗೆ ಅತಿಥಿಗಳು ಭೇಟಿ ನೀಡುವ ಸಾಧ್ಯತೆ ಇದೆ. ಆರೋಗ್ಯ ಸುಧಾರಿಸಲಿದೆ
ಮಿಥುನ ರಾಶಿಯ ಇಂದಿನ ಭವಿಷ್ಯ

ಮಿಥುನ ರಾಶಿಯವರು ಇಂದು ಯಾವುದೇ ಸಂವಾದದಲ್ಲಿ ಸ್ಪಷ್ಟತೆ ಇರಲಿ. ಹೊಸ ವಿಚಾರಗಳಿಗೆ ಒಳ್ಳೆಯ ಶುರು ಸಿಗಲಿದೆ. ಆರೋಗ್ಯದಲ್ಲಿ ಸ್ವಲ್ಪ ತೊಂದರೆಯಾಗಲಿದ್ದು, ಹೊರಗಿನ ಊಟ ತಿಂಡಿಯಿಂದ ದೂರ ಇರಿ.
ಕಟಕ ರಾಶಿಯ ಇಂದಿನ ಭವಿಷ್ಯ

ಕಟಕ ರಾಶಿಯವರಿಗೆ ಇಂದು ಮನೋಬಲ ಹೆಚ್ಚಳವಾಗಲಿದೆ. ಬಹು ದಿನಗಳಿಂದ ಬಾಕಿ ಉಳಿದ ಮನೆಗೆ ಸಂಬಂಧಿಸಿದ ಕೆಲಸಗಳು ಪೂರ್ಣವಾಗಲಿದೆ. ಸ್ನೇಹಿತರ ಭೇಟಿಯಿಂದ ಖುಷಿ ಹೆಚ್ಚಾಗಲಿದೆ.
ಸಿಂಹ ರಾಶಿಯ ಇಂದಿನ ಭವಿಷ್ಯ

ಸಿಂಹ ರಾಶಿಯವರಿಗೆ ಕೊರೆಯುತ್ತಿದ್ದ ಹಳೆಯ ಅಸಮಾಧಾನವೊಂದು ನಿವಾರಣೆಯಾಗಲಿದೆ. ಕೆಲಸದ ವಿಷಯದಲ್ಲಿ ಒಳ್ಳೆಯ ಸುದ್ದಿ ಸಿಗಲಿದೆ. ಖರ್ಚು ವೆಚ್ಚದಲ್ಲಿ ನಿಯಂತ್ರಣ ಅಗತ್ಯವಾಗಿದೆ.
ಕನ್ಯಾ ರಾಶಿಯ ಇಂದಿನ ಭವಿಷ್ಯ

ಕನ್ಯಾ ರಾಶಿಯವರು ಇಂದು ಧಾರ್ಮಿಕ/ಆಧ್ಯಾತ್ಮಿಕ ಚಟುವಟಿಕೆಯಲ್ಲಿ ಭಾಗಿಯಾಗಲಿದ್ದೀರಿ. ಇಂದು ಮನಸ್ಸಿಗೆ ನೆಮ್ಮದಿ ಸಿಗಲಿದೆ. ಪ್ರಯಾಣಕ್ಕೆ ಶುಭದಿನವಾಗಿದ್ದು, ಬಹು ದಿನದಿಂದ ಅಂದುಕೊಂಡ ಕಾರ್ಯ ಪೂರ್ಣಗೊಳ್ಳಲಿದೆ.
ತುಲಾ ರಾಶಿಯ ಇಂದಿನ ಭವಿಷ್ಯ

ತುಲಾ ರಾಶಿಯವರಿಗೆ ಈ ದಿನದ ಸಮಯ ಸರಾಗವಾಗಿ ಸಾಗಿ ಹೋಗುತ್ತದೆ. ಹಣಕಾಸಿನಲ್ಲಿ ಚಿಕ್ಕ ಬೆಳವಣಿಗೆಯಾಗಲಿದೆ. ಸಂಬಂಧಗಳಲ್ಲಿ ಮೃದುವಾಗಿ ನಡೆದುಕೊಳ್ಳಿ. ಮಾತಿನಲ್ಲಿ ಎಚ್ಚರಿಕೆ ಇರಲಿ. ದೂರ ಪ್ರವಾಸದ ಅವಕಾಶ ಸಿಗಲಿದೆ.
ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ವೃಶ್ಚಿಕ ರಾಶಿಯವರಿಗೆ ಇಂದು ಶ್ರದ್ಧೆಗೆ ತಕ್ಕ ಫಲ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಹಳೆಯ ಕಾರ್ಯಕ್ಕೆ ಒಳ್ಳೆಯ ಮುಕ್ತಾಯ ಸಿಗಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.
ಧನು ರಾಶಿಯ ಇಂದಿನ ಭವಿಷ್ಯ

ಧನು ರಾಶಿಯವರಿಗೆ ಇಂದು ಧೈರ್ಯ ಹೆಚ್ಚಾಗುತ್ತದೆ. ಹೊಸ ಸಂಪರ್ಕಗಳು ಲಾಭ ತರುತ್ತದೆ. ಮನೆಯಲ್ಲಿ ಶುಭಕಾರ್ಯ ಸಂಭಾವ್ಯ ಇದೆ. ಮಕ್ಕಳಿಂದ ಸಿಹಿ ಸುದ್ದಿ ಸಿಗಲಿದೆ.
ಮಕರ ರಾಶಿಯ ಇಂದಿನ ಭವಿಷ್ಯ

ಮಕರ ರಾಶಿಯವರಿಗೆ ಉದ್ಯೋಗ/ವ್ಯಾಪಾರದಲ್ಲಿ ಬೆಳವಣಿಗೆಯಾಗಲಿದೆ. ಕುಟುಂಬದಲ್ಲಿ ಹರ್ಷ ಹೆಚ್ಚಾಗುತ್ತದೆ. ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದ್ದು, ಹೊಸ ಹೂಡಿಕೆಯತ್ತ ಗಮನ ಹರಿಸಿ.
ಕುಂಭ ರಾಶಿಯ ಇಂದಿನ ಭವಿಷ್ಯ

ಕುಂಭ ರಾಶಿಯವರು ಮನಸ್ಸು ಚಂಚಲ–ಆದರೂ ದಿನದ ಅಂತ್ಯಕ್ಕೆ ಶಾಂತಿ ಸಿಗಲಿದೆ. ಹಣಕಾಸಿನಲ್ಲಿ ಲಘು ಲಾಭ ಸಿಗಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
ಮೀನ ರಾಶಿಯ ಇಂದಿನ ಭವಿಷ್ಯ

ಮೀನ ರಾಶಿಯವರಿಗೆ ಇಂದು ಸ್ನೇಹಿತರ ಸಹಕಾರ ಸಿಗಲಿದೆ. ಹೊಸ ಯೋಜನೆಗೆ ಶುಭ ಸೂಚನೆಯಿದ್ದು ಹೂಡಿಕೆಯತ್ತ ಗಮನ ಹರಿಸಿ. ಸಣ್ಣ ವಿಷಯಗಳ ಬಗ್ಗೆ ಚಿಂತಿಸಬೇಡಿ. ಕೌಟುಂಬಿಕವಾಗಿ ಉತ್ತಮ ಸಮಯ ಕಳೆಯಲಿದ್ದೀರಿ.









