• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಲ್ ಸೆಂಟರ್ ಉದ್ಯೋಗಿಗಳ ಕಿಡ್ನಾಪ್: 8 ಜನರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
November 23, 2025
in Top Story, ಇತರೆ / Others, ಕರ್ನಾಟಕ
0
ಕಾಲ್ ಸೆಂಟರ್ ಉದ್ಯೋಗಿಗಳ ಕಿಡ್ನಾಪ್: 8 ಜನರ ಬಂಧನ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕಾಲ್ ಸೆಂಟರ್ ಉದ್ಯೋಗಿಗಳನ್ನ ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಓರ್ವ ಹೆಡ್ ಕಾನ್ಸ್ ಟೇಬಲ್ ಸೇರಿದಂತೆ 8 ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.

ಮಾಲೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಛಲಪತಿ ಹಾಗೂ ಕೋಲಾರದವರೇ ಆದ ಭರತ್, ಪವನ್, ಪ್ರಸನ್ನ, ಅತೀಕ್, ಜಭಿವುಲ್ಲ ಸೇರಿದಂತೆ 8 ಜನ ಬಂಧಿತ ಆರೋಪಿಗಳು.

Satish Jarakiholi on Siddaramaiah: ಸಿಎಂ ಸಿದ್ರಾಮಯ್ಯ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೀಗ್ಯಾಕಂದ್ರು?

ಮೊನ್ನೆ ಮಧ್ಯರಾತ್ರಿ ಕಾಲ್ ಕೋರಮಂಗಲದಲ್ಲಿರೋ ಗ್ಲೋಬಲ್ ಕನೆಕ್ಟ ಟೆಲಿಕಾಂ ಪ್ರೈ.ಲಿ ಕಚೇರಿಗೆ ಬಂದಿದ್ದ 6 ಮಂದಿ, ತಾವು ಪೊಲೀಸರು ಎಂದು ಕಂಪನಿಯ ನಾಲ್ವರು ಉದ್ಯೋಗಿಗಳಾದ ಪವನ್, ರಾಜ್ ವೀರ್, ಆಕಾಶ್, ಅನಸ್ ಎಂಬುವರನ್ನ ಕರೆದು ನಾವು ಪೊಲೀಸರು ಎಂದು ಬೆದರಿಸಿದ್ದರು. ಬಳಿಕ ತಮ್ಮ ಕಾರಿನಲ್ಲಿ ಕೂರಿಸಿ ನಾಲ್ವರನ್ನ ಕಿಡ್ನಾಪ್ ಮಾಡಿ ಹೊಸಕೋಟೆಯ ಲಾಡ್ಜ್ ನಲ್ಲಿ ಕೂಡಿ ಹಾಕಿದ್ದರು. ಅಲ್ಲಿ ತಮಗೆ 25 ಲಕ್ಷ ಹಣ ನೀಡಬೇಕೆಂದು ಡಿಮ್ಯಾಂಡ್ ಮಾಡಿ ಕಿಡ್ನಾಪ್ ಮಾಡಿದ್ದ ಓರ್ವನ ಅಕೌಂಟ್ ನಿಂದ‌ 19 ಲಕ್ಷ ಹಣ ವರ್ಗಾಯಿಸಿಕೊಂಡು, ಕಂಪನಿಯ ಸಿಬ್ಬಂದಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟರು‌.

 

ಈ ಬಗ್ಗೆ ಕಂಪನಿ ಸಿಬ್ಬಂದಿ ಮುಂಜಾನೆ 4 ಗಂಟೆಗೆ ಪೊಲೀಸರಿಗೆ ವಿಚಾರ ತಿಳಿಸಿದ್ದರು. ತಕ್ಷಣವೇ ಆರೋಪಿಗಳ ಬೆನ್ನು ಬಿದ್ದ ಕೋರಮಂಗಲ ಪೊಲೀಸರು,
ನಾಲ್ಕು ಟೀಂ ಮಾಡಿಕೊಂಡು ಆರೋಪಿಗಳ ಹುಡುಕಾಟ ಶುರು ಮಾಡಿದ್ರು. ಬೆಳಗ್ಗೆ 11 ಗಂಟೆಗೆ ಸುಮಾರಿಗೆ ಹೊಸಕೋಟೆಯ ಲಾಡ್ಜ್ ನಲ್ಲಿ ನಾಲ್ವರನ್ನ ಕೂಡಿ ಹಾಕಿದ್ದ ವಿಚಾರ ದಾಳಿ ನಡೆಸಿ ಪರಿಶೀಲನೆ ನಡೆದಿದರು. ಬಳಿಕ ನಾಲ್ವರನ್ನ ರಕ್ಷಿಸಿ, 8 ಜನರ ಬಂಧಿಸಿ, ಎರಡು ಕಾರುಗಳನ್ನ ಸೀಜ್ ಮಾಡಲಾಗಿದೆ. ಇತ್ತಿಚೆಗೆ ನಡೆದಿದ್ದ ಕಾಲ್ ಸೆಂಟರ್ ರೇಡ್ ಕೇಸ್ ಬಂಡವಾಳ ಮಾಡಿಕೊಂಡು ಕೃತ್ಯ ಎಸಗಿರೋ ಶಂಕೆಯಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ‌.

Siddaramaiah Meets Mallikarjun Kharge: ಖರ್ಗೆ ಜೊತೆಗೆ ಏನೇನ್ ಚರ್ಚೆ ಆಯ್ತು ಸರ್‌? #pratidhvani
Tags: Call centersIT BPOKoramangalakoramangala police
Previous Post

ಮಲ್ಲಿಕಾರ್ಜುನ ಖರ್ಗೆ ಜೊತೆ ಮಹತ್ವದ ಭೇಟಿ- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Next Post

ʼನಾನು ಯಾವಾಗಲೂ ರೇಸ್‌ನಲ್ಲಿ ಇರುತ್ತೇನೆʼ: ಸಿಎಂ ಕುರ್ಚಿ ಫೈಟ್‌ಗೆ ಮತ್ತೊಬ್ಬರ ಎಂಟ್ರಿ..!

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
Next Post
ʼನಾನು ಯಾವಾಗಲೂ ರೇಸ್‌ನಲ್ಲಿ ಇರುತ್ತೇನೆʼ: ಸಿಎಂ ಕುರ್ಚಿ ಫೈಟ್‌ಗೆ ಮತ್ತೊಬ್ಬರ ಎಂಟ್ರಿ..!

ʼನಾನು ಯಾವಾಗಲೂ ರೇಸ್‌ನಲ್ಲಿ ಇರುತ್ತೇನೆʼ: ಸಿಎಂ ಕುರ್ಚಿ ಫೈಟ್‌ಗೆ ಮತ್ತೊಬ್ಬರ ಎಂಟ್ರಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada