• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಅಪರಾಧ ಚಟುವಟಿಕೆಯಲ್ಲಿ ಪೊಲೀಸರು: ಗೃಹ ಸಚಿವರ ಬಿಗ್ ವಾರ್ನ್

ಪ್ರತಿಧ್ವನಿ by ಪ್ರತಿಧ್ವನಿ
November 23, 2025
in ಇತರೆ / Others, ಕರ್ನಾಟಕ
0
ಅಪರಾಧ ಚಟುವಟಿಕೆಯಲ್ಲಿ ಪೊಲೀಸರು: ಗೃಹ ಸಚಿವರ ಬಿಗ್ ವಾರ್ನ್
Share on WhatsAppShare on FacebookShare on Telegram

ಬೆಂಗಳೂರು: ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಮುಲಾಜಿಲ್ಲದೇ ಸೇವೆಯಿಂದ ವಜಾಗೊಳಿಸುವುದಾಗಿ ಗೃಹ ಸಚಿವ ಪರಮೇಶ್ವರ್ ಎಚ್ವರಿಕೆ ನೀಡಿದ್ದಾರೆ.

ADVERTISEMENT

ಸಿದ್ದಾಪುರದಲ್ಲಿ ನಡೆದ 7 ಕೋಟಿ ರೂ. ದರೋಡೆ ಪ್ರಕರಣ ಸಂಬಂಧ ತಮ್ಮ ಸದಾಶಿವನಗರದ ನಿವಾಸದಲ್ಲಿ ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ವಂಶಿಕೃಷ್ಣ ಜತೆ ಪ್ರಕರಣದ ತನಿಖೆಯ ಕುರಿತು ಗೃಹ ಆಚಿವ ಪರಮೇಶ್ವರ್ ಚರ್ಚಿಸಿದರು.

30 ತಿಂಗಳು ಆದ್ಮೇಲೆ ಬಿಡ್ತಿನಿ ಅಂತ DK Suresh DKSಗೆ Siddaramaiah ಮಾತು ಕೊಟ್ಟವ್ರೆ ಎಂದ H Vishwanath

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ನಗರ ಪೊಲೀಸ್ ಆಯುಕ್ತರು ಸೇರಿದಂತೆ ಪ್ರಕರಣದ ಜವಾಬ್ದಾರಿ ವಹಿಸಿಕೊಂಡ ಇಬ್ಬರು ಜಂಟಿ ಪೊಲೀಸ್ ಆಯುಕ್ತರಿಗೆ, ಇಬ್ಬರು ಡಿಸಿಪಿಗಳು ಮತ್ತು 200ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸದ್ಯ
ಏಳು ಆರೋಪಿಗಳನ್ನು ಬೆಂಗಳೂರು ನಗರ ಪೊಲೀಸರು ಹಿಡಿದಿದ್ದಾರೆ. ಇನ್ನು ಕೆಲವರು ಸಿಗಬೇಕಿದೆ. ಪ್ರಕರಣದಲ್ಲಿ ಇಲಾಖೆಯ ಒಬ್ಬ ವ್ಯಕ್ತಿ ಭಾಗಿಯಾಗಿದ್ದ ಎನ್ನುವುದು ಗೊತ್ತಾಗಿದೆ. ಬೆಂಗಳೂರಿನಲ್ಲಿ ಇಂಥ ಘಟನೆಯಾದಾಗ ಯಾರು ಕೂಡ ನಂಬಲು ಸಾಧ್ಯವಾಗಿರಲಿಲ್ಲ. ಬೆಂಗಳೂರಿಗೆ ಕೆಟ್ಟ ಹೆಸರು ಬರುವ ರೀತಿ ಕೃತ್ಯ ಅಗಿತ್ತು.‌ ಈ ಘಟನೆ ಪೊಲೀಸ್ ಇಲಾಖೆಗೂ ಸವಾಲಾಗಿತ್ತು. 6.29 ಕೋಟಿ ರೂ. ಹಣ ಸಿಕ್ಕಿದೆ. ಬಾಕಿ ಹಣ ಪತ್ತೆಹಚ್ಚುತ್ತಾರೆ.

HD Devegowda  : ಯುವಕರು ನಾಚುವಂತೆ ವೇದಿಕೆಯಲ್ಲಿ ಘರ್ಜಿಸಿದ ದೇವೇಗೌಡ್ರು #pratidhvani

ಈ ಪ್ರಕರಣ ಪೊಲೀಸ್ ಇಲಾಖೆಗೆ ಸವಾಲಾಗಿತ್ತು. ತಾಂತ್ರಿಕವಾಗಿ, ಬಹಳ ಎಚ್ಚರಿಕೆಯಿಂದ ಬುದ್ಧಿ ಉಪಯೋಗಿಸಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಕೆಲಸ ಮಾಡಿ ಪ್ರಕರಣವನ್ನು ಭೇದಿಸಿದ್ದಾರೆ. ದರೋಡೆ ಮಾಡಿದವರು ಬಹಳ ಎಚ್ಚರಿಕೆಯಿಂದ ಕೃತ್ಯ ಎಸಗಿದ್ದರು. ಅದೆಲ್ಲವೂ ಕೂಡ ಈಗ ತನಿಖೆಯಿಂದ ಗೊತ್ತಾಗುತ್ತಿದೆ.

ತಾವು ಕೂಡ ಬಹಳ ಇಲಾಖೆಯನ್ನು ಎಚ್ಚರಿಸುವ ರೀತಿಯಲ್ಲಿ ಸುದ್ದಿಗಳನ್ನು ಮಾಡಿದ್ದಿರಿ. ಘಟನೆಗೆ ಸಂಬಂಧಿಸಿದಂತೆ ಇನ್ಮುಂದೆ ಇಲಾಖೆಯಲ್ಲಿ ಎಚ್ಚರಿಕೆಯಿಂದ ಇರಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ರೀತಿಯ ಕೃತ್ಯದಲ್ಲಿ ಯಾರಾದರು ಭಾಗಿಯಾಗುವುದು ಕಂಡು ಬಂದರೆ ಇಲಾಖೆಯ ಸೇವೆಯಿಂದ ವಜಾಗೊಳಿಸುವುದು ಸೇರಿದಂತೆ ಮುಲಾಜಿಲ್ಲದೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ನಿನ್ನೆ ಕೋರಮಂಗಲದಲ್ಲಿಯೂ ಇಂತ ಘಟನೆ ನಡೆದಿದೆ. ಆತನನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿಸಿದರು.

ಇನ್ನು ಸಿಎಂಎಸ್ ಏಜೆನ್ಸಿಯವರು ಆರ್‌ಬಿಐ ಮಾರ್ಗಸೂಚಿಗಳನ್ನು ಪಾಲಿಸಿದ್ದಾರೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಇದಕ್ಕೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

CM Siddaramaiah : ವೇದಿಕೆಯಲ್ಲೇ ಸಿದ್ದರಾಮಯ್ಯ ಡಿಕೆಶಿ ಗುಸುಗುಸು #pratidhvani

 

Tags: Atm Vehicle Robberybangalore policeDr.G Parameahwara ministerSiddapura Robbery
Previous Post

ಚಿತ್ರದುರ್ಗ: ಡ್ರಂಕ್‌&ಡ್ರೈವ್‌ ತಪಾಸಣೆ ವೇಳೆ ಬೆಂಕಿ ಹಚ್ಚಿಕೊಂಡ ಆಟೋ ಚಾಲಕ

Next Post

ರಾಹುಲ್‌ ಅಂಗಳಕ್ಕೆ ಪಟ್ಟದ ಫೈಟ್‌ : ಸಿಎಂ ಭೇಟಿಯಲ್ಲಿ ಖರ್ಗೆ ಏನಂದ್ರು..?ಕುತೂಹಲ ಮೂಡಿಸಿದ ಡಿಕೆಶಿ ನಡೆ..!

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
Next Post
ರಾಹುಲ್‌ ಅಂಗಳಕ್ಕೆ ಪಟ್ಟದ ಫೈಟ್‌ : ಸಿಎಂ ಭೇಟಿಯಲ್ಲಿ ಖರ್ಗೆ ಏನಂದ್ರು..?ಕುತೂಹಲ ಮೂಡಿಸಿದ ಡಿಕೆಶಿ ನಡೆ..!

ರಾಹುಲ್‌ ಅಂಗಳಕ್ಕೆ ಪಟ್ಟದ ಫೈಟ್‌ : ಸಿಎಂ ಭೇಟಿಯಲ್ಲಿ ಖರ್ಗೆ ಏನಂದ್ರು..?ಕುತೂಹಲ ಮೂಡಿಸಿದ ಡಿಕೆಶಿ ನಡೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada