• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

ಪ್ರತಿಧ್ವನಿ by ಪ್ರತಿಧ್ವನಿ
November 23, 2025
in Top Story, ಕರ್ನಾಟಕ, ರಾಜಕೀಯ
0
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ನವೆಂಬರ್ 28ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ ನೀಡಿದರು.

Satish Jarakiholi on Siddaramaiah: ಸಿಎಂ ಸಿದ್ರಾಮಯ್ಯ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೀಗ್ಯಾಕಂದ್ರು?

ಸದಾಶಿವ ನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಅಧಿಕಾರಿಗಳೊಂದಿಗೆ ತೆರಳಿದ ಸಚಿವರು, ಅಂದಿನ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಆಹ್ವಾನ ಪತ್ರಿಕೆ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರು ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆಗಳಿದ್ದು, ಈ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದರು.

ಸಿದ್ಧತೆ ಪರಿಶೀಲಿಸಿದ ಸಚಿವರು

ಬಳಿಕ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಸಿದ್ಧತೆಗಳನ್ನು ಸಚಿವರು ಪರಿಶೀಲನೆ ನಡೆಸಿದರು. ಸುಮಾರು 50 ಸಾವಿರಕ್ಕೂ ಅಧಿಕ ಮಹಿಳೆಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಯಾವುದೇ ಲೋಪದೋಷಗಳು ಆಗದಂತೆ ಎಚ್ಚರಿಕೆ ವಹಿಸಬೇಕು. ‌ಕಾರ್ಯಕ್ರಮಕ್ಕೆ ಆಗಮಿಸುವ ಮಹಿಳೆಯರಿಗೆ, ಮಕ್ಕಳಿಗೆ ಸೂಕ್ತ ರೀತಿಯಲ್ಲಿ ವ್ಯವಸ್ಥೆಗಳನ್ನು ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ ಎಚ್.ನಿಶ್ವಲ್ ಹಾಜರಿದ್ದರು.

Siddaramaiah Meets Mallikarjun Kharge: ಖರ್ಗೆ ಜೊತೆಗೆ ಏನೇನ್ ಚರ್ಚೆ ಆಯ್ತು ಸರ್‌? #pratidhvani
Tags: congressKarnataka PoliticsLakshmi hebbalkarMallikarjuna KhargePolitics
Previous Post

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

Next Post

ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!