• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈ ವಾರ ತೆರೆಗೆ ಹೆದ್ದೂರ್ ಮಂಜುನಾಥ್ ಶೆಟ್ಟಿ ನಿರ್ದೇಶನದ “ಪಾಠಶಾಲಾ”..!!

ಪ್ರತಿಧ್ವನಿ by ಪ್ರತಿಧ್ವನಿ
November 24, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ADVERTISEMENT

ಕೆಲವು ವರ್ಷಗಳ ಹಿಂದೆ “ಗ್ಯಾಪಲ್ಲೊಂದು ಸಿನಿಮಾ” ಮಾಡಿ ನಂತರ “ಓಮಿನಿ” ಎಂಬ ಚಿತ್ರ ನಿರ್ದೇಶಿಸಿರುವ ಹೆದ್ದೂರ್ ಮಂಜುನಾಥ್ ಶೆಟ್ಟಿ ಈಗ “ಪಾಠಶಾಲಾ” ಎಂಬ ಚಿತ್ರ‌ ನಿರ್ದೇಶನ ಮಾಡಿದ್ದಾರೆ. ಈ‌ ಚಿತ್ರ ನವೆಂಬರ್ 28ರಂದು ಬಿಡುಗಡೆಯಾಗುತ್ತಿದೆ.

“MS SQUARE MOVIES” ಲಾಂಛನದಲ್ಲಿ ನಾನು ಹಾಗೂ ನನ್ನ ಪತ್ನಿ ಪ್ರೀತಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ‌. ಹತ್ತಕ್ಕೂ ಅಧಿಕ ಸ್ನೇಹಿತರ ಸಹ ನಿರ್ಮಾಣ ಈ ಚಿತ್ರಕ್ಕಿದೆ. ತೀರ್ಥಹಳ್ಳಿ ತಾಲ್ಲೂಕಿನಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ. ನಲವತ್ತಕ್ಕೂ ಆಧಿಕ ಮಕ್ಕಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಮಕ್ಕಳಿಗೆ ತರಭೇತಿ ನೀಡಿ ಆನಂತರ ಚಿತ್ರೀಕರಣ ಮಾಡಲಾಯಿತು. ತೀರ್ಥಹಳ್ಳಿ ಆಸುಪಾಸಿನ ಮಕ್ಕಳೇ ಇದರಲ್ಲಿ ನಟಿಸಿದ್ದಾರೆ. ಹಿರಿಯರಾದ ಬಾಲಾಜಿ ಮನೋಹರ್, ಸುಧಾಕರ್ ಬನ್ನಂಜೆ, ಕಿರಣ್ ನಾಯಕ್, ನಟನ ಪ್ರಶಾಂತ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. 80, 90 ರ ಕಾಲಘಟ್ಟದಲ್ಲಿ ಶಿಕ್ಷಕರ ಹಾಗೂ ಮಕ್ಕಳ ನಡುವೆ ಇದ್ದ ಸಂಬಂಧದ ಸುತ್ತಲ್ಲಿನ ಕಥಾಹಂದರವನ್ನು ಈ ಚಿತ್ರ ಹೊಂದಿದೆ.

“ಪಾಠಶಾಲಾ” ಚಿತ್ರಕ್ಕೆ “ಓದು ಅಥವಾ ಓಡೋಗು” ಎಂಬ ಅಡಿಬರಹವಿದೆ. ಇದು ಬರೀ ಮಕ್ಕಳ ಚಿತ್ರವಲ್ಲ. ಎಲ್ಲಾ ವಯಸ್ಸಿನವರು ನೋಡಲೇಬೇಕಾದ ಚಿತ್ರ‌. ನವೆಂಬರ್ 28 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ನಮ್ಮ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದು ನಿರ್ದೇಶಕ ಹೆದ್ದೂರ್ ಮಂಜುನಾಥ್ ಶೆಟ್ಟಿ ತಿಳಿಸಿದ್ದಾರೆ.

ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ, ಜೀವನ್ ಗೌಡ ಛಾಯಾಗ್ರಹಣ ಹಾಗೂ ಉಮೇಶ್ ಆರ್ ಬಿ ಸಂಕಲನ ಈ ಚಿತ್ರಕ್ಕಿದೆ.

Tags: Balaji ManoahrHeddur ManjunathJeevan Gowdakannada cinemaKiran NayakMS Square MoviesPathasalaPRASHANTHsandalwoodSudhakar BannanjeThirtahalliUmesh R BVikas Vasista
Previous Post

“ದಿ ರಾಜಾಸಾಬ್‌” ಸಿನಿಮಾದಿಂದ ಹೊರಬಂತು “ರೆಬೆಲ್‌ ಸಾಬ್‌” ಹಾಡು..!!

Next Post

‘ಅಪರಿಚಿತೆ’ ಚಿತ್ರದ ಟ್ರೇಲರ್ ಅನಾವರಣ ಮಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post

'ಅಪರಿಚಿತೆ' ಚಿತ್ರದ ಟ್ರೇಲರ್ ಅನಾವರಣ ಮಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada