• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼನಿಯಮದ ಪ್ರಕಾರ ಕೆಪಿಸಿಸಿ ಅಧ್ಯಕ್ಷರೇ ಸಿಎಂ ಆಗಬೇಕುʼ: ಡಿಕೆಶಿ ಪರ ಪ್ರತಾಪ್ ಸಿಂಹ ಬ್ಯಾಟಿಂಗ್‌

ಪ್ರತಿಧ್ವನಿ by ಪ್ರತಿಧ್ವನಿ
November 25, 2025
in Top Story, ಕರ್ನಾಟಕ, ರಾಜಕೀಯ
0
ʼನಿಯಮದ ಪ್ರಕಾರ ಕೆಪಿಸಿಸಿ ಅಧ್ಯಕ್ಷರೇ ಸಿಎಂ ಆಗಬೇಕುʼ: ಡಿಕೆಶಿ ಪರ ಪ್ರತಾಪ್ ಸಿಂಹ ಬ್ಯಾಟಿಂಗ್‌
Share on WhatsAppShare on FacebookShare on Telegram
ADVERTISEMENT

ಮೈಸೂರು: ಮೂಲ ಕಾಂಗ್ರೆಸ್ ನಿಯಮದ ಪ್ರಕಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಬೇಕು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಿಎಂ ಸ್ಥಾನ ಬಿಟ್ಟುಕೊಡುವ ಮನಸ್ಸು ಇಲ್ಲ ಎಂದು ಕಾಂಗ್ರೆಸ್‌ ಕುರ್ಚಿ ಕದನದ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯ ಮಾಡಿದ್ದಾರೆ.

Ramesh Jarkiholi on DCM DK Shivakumar ಡಿಕೆಶಿ 50 ಶಾಸಕರ ಸಂಖ್ಯಾಬಲ ತೋರಿಸಿದ್ರೆ ಇವತ್ತೇ CM ಮಾಡೋಣ. #politics

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ ಅವರಿಗೆ ಸಿಎಂ ಸ್ಥಾನ ಬಿಟ್ಟು ಕೊಡುತ್ತಾರೆ ಅಂತಾ ಅನಿಸುವುದಿಲ್ಲ. ಸಿದ್ದರಾಮಯ್ಯ ದೇವೇಗೌಡ್ರು ಗರಡಿಯಲ್ಲಿ ಪಳಗಿದವರು. ಅವರ ಜೊತೆಗಿದ್ದು, ಅಭಿವೃದ್ಧಿ ಕೆಲಸ ಕಲಿತಿದ್ದರೆ, ರಾಜ್ಯಕ್ಕೆ ಒಳ್ಳೆಯದಾಗುತ್ತಿತ್ತು. ಆದರೆ ಸಿದ್ದರಾಮಯ್ಯ ಬರೀ ರಾಜಕೀಯ ಕಲಿತರು ಎಂದರು.

ಎರಡೂವರೆ ವರ್ಷ ಒಳ್ಳೆಯ ಕೆಲಸ ಮಾಡಿದ್ದರೆ ಸಿದ್ದರಾಮಯ್ಯ ಅವರೇ ಮುಂದುವರಿಯಲಿ ಅಂತಾ ಜನರೇ ಧ್ವನಿ ಎತ್ತುತ್ತಿದ್ದರು. ಆದರೆ ಈಗ ಜನ ಥೂ..ಛೀ ಅಂತಾ ಮುಖಕ್ಕೆ ಉಗಿಯುತ್ತಿದ್ದಾರೆ. ಪೊಲೀಸರ ಸರ್ಪಗಾವಲಿನಲ್ಲಿ ಬಂದು ಕಾರ್ಯಕ್ರಮ ಮಾಡಿ ಹೋಗುತ್ತೀರಿ. ಒಂದು ವೇಳೆ ಎದುರಿಗೆ ಸಿಕ್ಕರೆ ನಿಮ್ಮ ಮುಖಕ್ಕೆ ಉಗಿಯುತ್ತಿದ್ದರು. ಆ ಸ್ಥಿತಿ ಇದೆ ಈಗ. ಜನರೇ ಇವರನ್ನು ಯಾವಾಗ ತೊಲಗುತ್ತಾರೋ ಎನ್ನುವ ಪರಿಸ್ಥಿತಿ ಇದೆ ಎಂದು ಕಾಂಗ್ರೆಸ್‌ ವಿರುದ್ಧ ಲೇವಡಿ ಮಾಡಿದರು.

Karnataka Power Tussle: ‘ಹೈಕಮಾಂಡ್​ ತೀರ್ಮಾನಕ್ಕೆ ನಾನು ಬದ್ಧ ಆಗಿದ್ದೀನಿ’: CM Siddaramaiah #pratidhvani
Tags: BJPCM SiddaramaiahcongressDCM DK ShivakumarKarnatakaKarnataka PoliticsPoliticsprathap simha
Previous Post

ʼಇದು ನಮ್ಮ ಐದಾರು ಜನರ ನಡುವಿನ ಗುಟ್ಟುʼ: ಸುಳಿವು ಬಿಟ್ಟುಕೊಟ್ಟ ಡಿ.ಕೆ ಶಿವಕುಮಾರ್

Next Post

ವಿಶ್ವಕಪ್ ಗೆದ್ದ ಕರ್ನಾಟಕದ ಕ್ರಿಕೆಟ್ ಪಟುಗಳಿಗೆ 10 ಲಕ್ಷ ನಗದು,ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
Next Post
ವಿಶ್ವಕಪ್ ಗೆದ್ದ ಕರ್ನಾಟಕದ ಕ್ರಿಕೆಟ್ ಪಟುಗಳಿಗೆ 10 ಲಕ್ಷ ನಗದು,ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ

ವಿಶ್ವಕಪ್ ಗೆದ್ದ ಕರ್ನಾಟಕದ ಕ್ರಿಕೆಟ್ ಪಟುಗಳಿಗೆ 10 ಲಕ್ಷ ನಗದು,ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada