• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ನಂದಿನಿ ತುಪ್ಪ ಕಲಬೆರಕೆ ಕೇಸ್: ಕಿಂಗ್ ಪಿನ್ ದಂಪತಿ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
November 26, 2025
in ಇತರೆ / Others, ಕರ್ನಾಟಕ
0
ನಂದಿನಿ ತುಪ್ಪ ಕಲಬೆರಕೆ ಕೇಸ್: ಕಿಂಗ್ ಪಿನ್ ದಂಪತಿ ಬಂಧನ
Share on WhatsAppShare on FacebookShare on Telegram

ಬೆಂಗಳೂರು: ನಂದಿನಿ ತುಪ್ಪ ಕಲಬೆರೆಕೆ ಪ್ರಕರಣದ ಕಿಂಗ್ ಪಿನ್ ಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ಹಾಗೂ ರಮ್ಯಾ ಎಂಬ ದಂಪತಿಯೇ ಈ ಹಗರಣದ ಪ್ರಮುಖ ಆರೋಪಿಗಳು ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ.

ADVERTISEMENT
IAS Officer Mahantesh Bilagi Passed Away: IAS ಅಧಿಕಾರಿ ಬೀಳಗಿ ಇನ್ನಿಲ್ಲ.. ಸ್ನೇಹಿತರ ನೋವಿನ ಮಾತು

ಇತ್ತಿಚೆಗೆ ನಕಲಿ ನಂದಿನಿ ತುಪ್ಪ ತಯಾರಿ ಘಟಕದ ಮೇಲೆ ಸಿಸಿಬಿ ಪೊಲೀಸರ ದಾಳಿ ನಡೆಸಿ ನಾಲ್ವರನ್ನ ಬಂಧಿಸಿ 1.26 ಕೋಟಿ ರೂ. ಮೌಲ್ಯದ ಕಲಬೆರೆಕೆ ತುಪ್ಪ ವಶಕ್ಕೆ ಪಡೆದಿದ್ದರು. ಬಳಿಕ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಎಂಬುದು ತನಿಖೆಯಲ್ಲಿ ಗೊತ್ತಾಗಿತ್ತು. ಆದರೆ ನಾಲ್ವರ ಬಂಧನದ ಬಳಿಕ ಶಿವಕುಮಾರ್ ಪರಾರಿಯಾಗಿದ್ದ. ಸಿಸಿಬಿ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸಿ ಶಿವಕುಮಾರ್ ದಂಪತಿ ಬಂಧಿಸಿದ್ದಾರೆ.

ಇನ್ನು ಶಿವಕುಮಾರ್ ದಂಪತಿ ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕೆ ಘಟಕ ಹೊಂದಿದ್ದರು. ಸಿಸಿಬಿ ದಾಳಿ ವೇಳೆ ತುಪ್ಪ ತಯಾರಿಸುವ ದೊಡ್ಡ ಮಷಿನರಿಗಳು ಪತ್ತೆಯಾಗಿದ್ದು, ಹೈಟೆಕ್ ಮೆಷಿನರಿ ಬಳಸಿಕೊಂಡು ತುಪ್ಪ ತಯಾರಿಕೆ ಮಾಡುತ್ತಿದ್ದು ಬೆಳಕಿಗೆ ಬಂದಿದೆ‌.

Siddaramaiah: ಹೈಕಮಾಂಡ್​ ಎಚ್ಚರಿಕೆ ನಡುವೆಯೋ ಮತ್ತೊಂದು ಶಾಸಕರ ಗುಂಪು ದೆಹಲಿಗೆ ಹೋಗವ್ರೆ ಸರ್?  #pratidhvani

ಸದ್ಯ ತುಪ್ಪ ತಯಾರಿಗೆ ಬಳಸುತ್ತಿದ್ದ ಮೆಷಿನರಿಗಳನ್ನ ಸಿಸಿಬಿ ಜಪ್ತಿ ಮಾಡಿದ್ದು, ಶಿವಕುಮಾರ್ ಹಾಗೂ ರಮ್ಯಾರನ್ನ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ‌

Tags: #Nandinigheebangalore policeNandini Ghee Fruad
Previous Post

ಮದುವೆ ಮನೆಯಿಂದ ಮಸಣಕ್ಕೆ.: ಕಾರು ಕಾಲುವೆಗೆ ಬಿದ್ದು ಐವರು ಸಾ**

Next Post

ರಾಹುಲ್‌ ಗಾಂಧಿಯಿಂದ ಡಿ.ಕೆ ಶಿವಕುಮಾರ್​​ಗೆ ಮಹತ್ವದ ಸಂದೇಶ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ರಾಹುಲ್‌ ಗಾಂಧಿಯಿಂದ ಡಿ.ಕೆ ಶಿವಕುಮಾರ್​​ಗೆ ಮಹತ್ವದ ಸಂದೇಶ

ರಾಹುಲ್‌ ಗಾಂಧಿಯಿಂದ ಡಿ.ಕೆ ಶಿವಕುಮಾರ್​​ಗೆ ಮಹತ್ವದ ಸಂದೇಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!