• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೊದಲ ಪೋಕ್ಸೋ ಕೇಸ್‌: ಮುರುಘಾ ಶ್ರೀಗೆ ಬಿಗ್​​ ರಿಲೀಫ್​

ಪ್ರತಿಧ್ವನಿ by ಪ್ರತಿಧ್ವನಿ
November 26, 2025
in Top Story, ಕರ್ನಾಟಕ
0
ಮೊದಲ ಪೋಕ್ಸೋ ಕೇಸ್‌: ಮುರುಘಾ ಶ್ರೀಗೆ ಬಿಗ್​​ ರಿಲೀಫ್​
Share on WhatsAppShare on FacebookShare on Telegram

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದಡಿ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಮೊದಲ ಪೋಕ್ಸೋ ಪ್ರಕರಣ ಸಂಬಂಧಿಸಿದಂತೆ ಮುರುಘಾಶ್ರೀ ನಿರ್ದೋಷಿ ಎಂದು ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಇಂದು ತೀರ್ಪು ಪ್ರಕಟಿಸಿದೆ.

ADVERTISEMENT
Mahantesh Bilagi IAS Motivational Speech ಸಮಾಜದಿಂದ ಪಡೆದದ್ದು ಸಮಾಜಕ್ಕೆ ನೀಡಬೇಕೆನ್ನೋದಾಗಿತ್ತು ಇವರ ಮಂತ್ರ.

ಮುರುಘಾಶ್ರೀ ಪರವಾಗಿ ವಕೀಲ ಸಿ.ವಿ.ನಾಗೇಶ್​ ವಾದ ಮಂಡಿಸಿದರು. ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ್ದ ಕೋರ್ಟ್​ ಕೊನೆಯಲ್ಲಿ ನಿರ್ದೋಷಿ ಎಂದು ತೀರ್ಪು ನೀಡಿದೆ. ದಾವಣಗೆರೆಯ ವಿರಕ್ತ ಮಠದಿಂದ ಬಿಗಿ ಭದ್ರತೆಯ ನಡುವೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಮುರುಘಾಶ್ರೀ ಪ್ರಕರಣದಲ್ಲಿ ಬಿಗ್‌ ರಿಲೀಫ್ ಸಿಕ್ಕ ಬೆನ್ನಲ್ಲೇ ದಾವಣಗೆರೆಗೆ ವಾಪಸ್‌ ಆಗಿದ್ದಾರೆ.

IAS Officer Mahantesh Bilagi Passed Away: IAS ಅಧಿಕಾರಿ ಬೀಳಗಿ ಇನ್ನಿಲ್ಲ.. ಸ್ನೇಹಿತರ ನೋವಿನ ಮಾತು

ಪ್ರಕರಣದ ಹಿನ್ನೆಲೆ ಏನು..?

2022ರ ಆಗಸ್ಟ್​​ 26ರಂದು ಮೈಸೂರಿನಲ್ಲಿ ಮುರುಘಾ ಶ್ರೀ ವಿರುದ್ಧ ಮೊದಲ ಪೋಕ್ಸೋ ಕೇಸ್​ ದಾಖಲಾಗಿತ್ತು. ಈ ವೇಳೆ ಮಠದ ವಾರ್ಡನ್‌ ಸೇರಿದಂತೆ ಐದು ಜನರ ವಿರುದ್ಧ ದೂರು ದಾಖಲಾಗಿತ್ತು. ಬಳಿಕ ಈ ಪ್ರಕರಣ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿತ್ತು. ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿತ್ತು. ಮೊದಲ ಪ್ರಕರಣದಲ್ಲಿ 2023ರ ನವೆಂಬರ್​​ 8ರಂದು ಹೈಕೋರ್ಟ್​ನಿಂದ ಮುರುಘಾ ಶ್ರೀಗೆ ಷರತ್ತುಬದ್ಧ ಜಾಮೀನು ಸಿಕ್ಕಿದ್ದು, ನವೆಂಬರ್​ 16ರಂದು ಬಿಡುಗಡೆಯಾದರು. ಮುರುಘಾ ಶ್ರೀ ವಿರುದ್ಧ ಇನ್ನೊಂದು ಪ್ರಕರಣ ಕೂಡ ದಾಖಲಾಗಿದ್ದು, ಸದ್ಯ ಆ ಪ್ರಕರಣದಲ್ಲಿ ಕೂಡ ಜಾಮೀನು ಪಡೆದುಕೊಂಡಿದ್ದಾರೆ.

MLA BR Patil  : ಬಿಹಾರ ಮಾದರಿ ಮದ್ಯ ನಿಷೇಧಕ್ಕೆ ಒತ್ತಾಯಿಸಿ ಗಮನ ಸೆಳೆದ ಶಾಸಕ ಬಿ.ಆರ್.ಪಾಟೀಲ್ #pratidhvani

 

Tags: ChitradurgaCourtKarnatakaMuruga ShreePOCSO case
Previous Post

ರಾಹುಲ್‌ ಗಾಂಧಿಯಿಂದ ಡಿ.ಕೆ ಶಿವಕುಮಾರ್​​ಗೆ ಮಹತ್ವದ ಸಂದೇಶ

Next Post

ಮನುವಾದಿಗಳು ಇದೇ ಕಾರಣಕ್ಕೆ ಸಂವಿಧಾನವನ್ನು ವಿರೋಧಿಸುತ್ತಾರೆ-ಸಿಎಂ ಸಿದ್ದರಾಮಯ್ಯ

Related Posts

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌
Top Story

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

by ಪ್ರತಿಧ್ವನಿ
May 13, 2026
0

ಚೆನೈ : ನೂತನವಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿರುವ ನಟ ಜೋಸೆಫ್‌ ವಿಜಯ್‌ ತಮ್ಮ ಮಿತ್ರಪಕ್ಷಗಳ ಮನವಿಗೆ ಸ್ಪಂದಿಸಿ, ತಮ್ಮ ಓಎಸ್‌ಡಿಯಾಗಿದ್ದ ಜ್ಯೋತಿಷ್ಯಿಯ ನೇಮಕವನ್ನು ವಾಪಸ್‌ ಪಡೆದಿದ್ದಾರೆ. ವಿಜಯ್‌ ಪ್ರಮಾಣ ವಚನ...

Read moreDetails
Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post
ಮನುವಾದಿಗಳು ಇದೇ ಕಾರಣಕ್ಕೆ ಸಂವಿಧಾನವನ್ನು ವಿರೋಧಿಸುತ್ತಾರೆ-ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಇದೇ ಕಾರಣಕ್ಕೆ ಸಂವಿಧಾನವನ್ನು ವಿರೋಧಿಸುತ್ತಾರೆ-ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada