• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಹೊಸ ಟ್ವಿಸ್ಟ್‌: ವಕೀಲರಿಂದ ಪ್ರಬಲ ವಾದ ಮಂಡನೆ

ಪ್ರತಿಧ್ವನಿ by ಪ್ರತಿಧ್ವನಿ
December 1, 2025
in Top Story, ಕರ್ನಾಟಕ, ರಾಜಕೀಯ
0
ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಹೊಸ ಟ್ವಿಸ್ಟ್‌: ವಕೀಲರಿಂದ ಪ್ರಬಲ ವಾದ ಮಂಡನೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ವಿರುದ್ಧ ವಿಧಿಸಿರುವ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

H.D.Devegowda  : ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ್ರು ಭಾಷಣ#pratidhvani

ಈ ಹಿನ್ನೆಲೆಯಲ್ಲಿ ಇಂದು ನ್ಯಾಯಮೂರ್ತಿಗಳಾದ ಕೆ.ಎಸ್‌ ಮುದಗಲ್‌ ಮತ್ತು ಟಿ ವೆಂಕಟೇಶ್‌ ನಾಯಕ್‌ ಅವರಿದ್ದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಸಿದ್ಧಾರ್ಥ್‌ ಲೂಥ್ರಾ ವಾದ ಮಂಡಿಸಿದ್ದು, ಪ್ರಜ್ವಲ್ 2024ರ ಏಪ್ರಿಲ್ ತಿಂಗಳಿನಲ್ಲಿ ವಿದೇಶಕ್ಕೆ ತೆರಳಿದಾಗ ಯಾವುದೇ ಕೇಸ್ ಇರಲಿಲ್ಲ. ರಾಜಕೀಯ ದುರುದ್ದೇಶದಿಂದ ಈ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂತ್ರಸ್ಥೆಯನ್ನು ಇಲ್ಲಿನ ರಾಜ್ಯ ಸರ್ಕಾರ ಬಳಸಿ ಕೇಸ್ ದಾಖಲಿಸಿದೆ. 2019, 2021 ರಲ್ಲಿ ಅತ್ಯಾಚಾರಕ್ಕೆ ಒಳಗಾದರೂ 2023 ರಲ್ಲಿ ಸಂತ್ರಸ್ತೆ ಬಂದಿದ್ದೇಕೆ? ಎನ್ನುವಂತಹ ಪ್ರಮುಖ ಅಂಶಗಳನ್ನು ಮುಂದಿಟ್ಟು ವಾದ ಮಂಡಿಸಿದರು. ಅಂತಿಮವಾಗಿ ಪ್ರಜ್ವಲ್ ರೇವಣ್ಣ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

HC Balakrishna : ಕುಮಾರಸ್ವಾಮಿ ನಿಮಗೆ ಸ್ವಾಮೀಜಿಗಳ ಬೆಂಬಲ ಬೇಡ್ವಾ..? #pratidhvani #hcbalakrishna
Tags: KarnatakaPoliticsPrajwal Revanna
Previous Post

ಹೇಗಿತ್ತು ʼಫಸ್ಟ್ ಸ್ಯಾಲರಿʼ ಫಸ್ಟ್ ಶೋ..?: ಹೊಸ ನಿರ್ದೇಶಕನಿಗೆ ಗಣ್ಯರ ಸಾಥ್‌..!

Next Post

ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ಹಾಡಲು ಡಿಸಿಎಂ ಡಿ.ಕೆ ಶಿವಕುಮಾರ್ ಸಂಕಲ್ಪ

Related Posts

ಅರ್ಮಾನ್ ಮಲ್ಲಿಕ್ ದನಿಯಲ್ಲಿ “ರಾಶಿ” ಸಾಂಗ್‌ ಬಂತು
ಕರ್ನಾಟಕ

ಅರ್ಮಾನ್ ಮಲ್ಲಿಕ್ ದನಿಯಲ್ಲಿ “ರಾಶಿ” ಸಾಂಗ್‌ ಬಂತು

by ಪ್ರತಿಧ್ವನಿ
August 14, 2026
0

ಬೆಂಗಳೂರು: ಧುವನ್ ಫಿಲಂಸ್ ಲಾಂಛನದಲ್ಲಿ ಅಖಿಲೇಶ್ ಎಂ ಅವರು ನಿರ್ಮಿಸಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್...

Read moreDetails
ಶಾಸಕರ ತೀವ್ರ ವಿರೋಧ, ಡಿಕೆಶಿಗೆ ಮುಜುಗರ : ಈ ಗಂಭೀರ ಆದೇಶ ವಾಪಸ್‌ಗೆ ಸಿಎಂ ಸೂಚನೆ

ಶಾಸಕರ ತೀವ್ರ ವಿರೋಧ, ಡಿಕೆಶಿಗೆ ಮುಜುಗರ : ಈ ಗಂಭೀರ ಆದೇಶ ವಾಪಸ್‌ಗೆ ಸಿಎಂ ಸೂಚನೆ

August 14, 2026
ಅಂದು ಕಾರ್ ಕಾರ್‌ ಹಿಟ್ ಸಾಂಗು ಇಂದು ರನ್ ರನ್ ಸಾಂಗು!

ಅಂದು ಕಾರ್ ಕಾರ್‌ ಹಿಟ್ ಸಾಂಗು ಇಂದು ರನ್ ರನ್ ಸಾಂಗು!

August 14, 2026
NAB IFFM Awards Night 2026: ಕನ್ನಡ ನಟ ರಿಷಭ್ ಶೆಟ್ಟಿಗೆ ಗೌರವ

NAB IFFM Awards Night 2026: ಕನ್ನಡ ನಟ ರಿಷಭ್ ಶೆಟ್ಟಿಗೆ ಗೌರವ

August 14, 2026
‘ಬಾಹುಬಲಿ’ ಸಿಂಹಾಸನದ ಮೆರವಣಿಗೆಗೆ ವಿರಾಮ: ಫೌಜಿಯಾಗಿ ಅಖಾಡಕ್ಕಿಳಿದ ಪ್ರಭಾಸ್

‘ಬಾಹುಬಲಿ’ ಸಿಂಹಾಸನದ ಮೆರವಣಿಗೆಗೆ ವಿರಾಮ: ಫೌಜಿಯಾಗಿ ಅಖಾಡಕ್ಕಿಳಿದ ಪ್ರಭಾಸ್

August 14, 2026
Next Post
ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ಹಾಡಲು ಡಿಸಿಎಂ ಡಿ.ಕೆ ಶಿವಕುಮಾರ್ ಸಂಕಲ್ಪ

ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ಹಾಡಲು ಡಿಸಿಎಂ ಡಿ.ಕೆ ಶಿವಕುಮಾರ್ ಸಂಕಲ್ಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!