• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿನೆಮಾ ಇನ್ನೂ ಬಾಕಿ ಇದೆ-ಕಾಂಗ್ರೆಸ್‌ ವಿರುದ್ಧ ಬಸವರಾಜ ಬೊಮ್ಮಾಯಿ ವ್ಯಂಗ್ಯ

ಪ್ರತಿಧ್ವನಿ by ಪ್ರತಿಧ್ವನಿ
December 2, 2025
in Top Story, ಕರ್ನಾಟಕ, ರಾಜಕೀಯ
0
ಸಿನೆಮಾ ಇನ್ನೂ ಬಾಕಿ ಇದೆ-ಕಾಂಗ್ರೆಸ್‌ ವಿರುದ್ಧ ಬಸವರಾಜ ಬೊಮ್ಮಾಯಿ ವ್ಯಂಗ್ಯ
Share on WhatsAppShare on FacebookShare on Telegram

ಬೆಂಗಳೂರು: ಒಗ್ಗಟ್ಟು ಪ್ರದರ್ಶಿಸುವ ನಿಟ್ಟಿನಲ್ಲಿ ಇಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್(D. K. Shivakumar) ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿದ್ದು, ಬ್ರೇಕ್​ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ(Basavaraj Bommai) ಪ್ರತಿಕ್ರಿಯಿಸಿದ್ದು, ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ವ್ಯಂಗ್ಯವಾಡಿದ್ದಾರೆ.

ADVERTISEMENT
CM DCM Breakfast: ಮುಖ್ಯಮಂತ್ರಿಗಳಿಗೆ ಮೈಸೂರು ಸ್ಟೈಲ್ ಕೋಳಿಸಾರು ಕೊಟ್ಟಿದ್ವಿ ಎಂದ ಡಿಕೆಶಿ  #pratidhvani

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವೇ ದಿನದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು ಎನ್ನುವುದು ಹೊರಬೀಳಲಿದೆ. ಇವರಿಬ್ಬರೂ ಒಬ್ಬರಿಗೊಬ್ಬರು ಬ್ರೇಕ್ ಫಾಸ್ಟ್ ಮಾಡುತ್ತಾ ಕಾಲಹರಣ ಮಾಡುತ್ತಿದ್ದರೆ, ರಾಜ್ಯದ ಜನರ ಶ್ರೇಯೋಭಿವೃದ್ದಿ ಯಾರು ಮಾಡುತ್ತಾರೆ ಎನ್ನುವುದು ನಮ್ಮ ಕಾಳಜಿ. ಒಬ್ಬರು ಕುರ್ಚಿಯನ್ನು ಕಸಿಯಲು ಪ್ರಯತ್ನಿಸುತ್ತಿದ್ದಾರೆ. ಇನ್ನೊಬ್ಬರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕದ ನಾಟಕ ನಿಲ್ಲಬೇಕು ಎನ್ನುವುದು ರಾಜ್ಯದ ಜನರ ಒತ್ತಾಯವಾಗಿದೆ ಎಂದು ಹೇಳಿದರು.

Siddaramaiah-DKS Meeting: ಬ್ರೇಕ್​ಫಾಸ್ಟ್ ಮೀಟಿಂಗ್​ ಹಿನ್ನಲೆ ಸಿದ್ದರಾಮಯ್ಯಗಾಗಿ ಕಾಯ್ತಿರೋ ಡಿಕೆಶಿ

ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಯಿತು. ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಗೊಂದಲ ನಿವಾರಿಸುವಲ್ಲಿ ವಿಫಲವಾಗಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲಿದೆ ಕಾಂಗ್ರೆಸ್ ಹೈಕಮಾಂಡ್, ಯಾರು ಹೈಕಮಾಂಡ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ತಮ್ಮ ಮೇಲೆ ಹೈಕಮಾಂಡ್ ಇದೆ ಎಂದು ಹೇಳಿದ ಮೇಲೆ ಹೈಕಮಾಂಡ್‌ಗೆ ಏನು ಅರ್ಥ ಇದೆ. ಇದು ಒಂದು ಕುಟುಂಬದ ವಿಷಯ ಆಗಿದೆ ಎಂದು ಕಾಂಗ್ರೆಸ್‌ ವಿರುದ್ಧ ಲೇವಡಿ ಮಾಡಿದರು.

Tags: BJPCM Siddaramaiahcongressdcm dk shivkumarKarnataka PoliticsPolitics
Previous Post

ಅನುಚಿತ ರೀತಿಯಲ್ಲಿ ದೈವದ ಅನುಕರಣೆ: ಕ್ಷಮೆಯಾಚಿಸಿದ ನಟ ರಣವೀರ್‌ ಸಿಂಗ್

Next Post

ಬ್ರೇಕ್​ಫಾಸ್ಟ್ ಮೀಟಿಂಗ್‌ನಲ್ಲಿ ರಾಜಕೀಯ ಚರ್ಚೆ: ಡಿ.ಕೆ ಶಿವಕುಮಾರ್ ಹೇಳಿದ್ದೇನು..?

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಬ್ರೇಕ್​ಫಾಸ್ಟ್ ಮೀಟಿಂಗ್‌ನಲ್ಲಿ ರಾಜಕೀಯ ಚರ್ಚೆ: ಡಿ.ಕೆ ಶಿವಕುಮಾರ್ ಹೇಳಿದ್ದೇನು..?

ಬ್ರೇಕ್​ಫಾಸ್ಟ್ ಮೀಟಿಂಗ್‌ನಲ್ಲಿ ರಾಜಕೀಯ ಚರ್ಚೆ: ಡಿ.ಕೆ ಶಿವಕುಮಾರ್ ಹೇಳಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada