• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Dinesh Gundu Rao : ಕ್ಷಯ ರೋಗ ಪತ್ತೆಗೆ ಕೆಸಿ ಜನರಲ್ ಆಸ್ಪತ್ರೆಗೆ 7 ಯಂತ್ರಗಳು..

ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಕ್ಷಯ ಪರೀಕ್ಷಾ ಯಂತ್ರವನ್ನು (CBNAAT) ಸಾರ್ವಜನಿಕರ ಉಪಯೋಗಕ್ಕೆ ಚಾಲನೆ ನೀಡಿ ಮಾತಮಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್

ಪ್ರತಿಧ್ವನಿ by ಪ್ರತಿಧ್ವನಿ
December 4, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ADVERTISEMENT

ಒಟ್ಟು ಏಳು ಯಂತ್ರಗಳನ್ನು Syngenta India pvt ltd ಕಂಪನಿ ತನ್ನ ಸಿಎಸ್ಆರ್ ಹಣದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಸುಮಾರು 1.5 ಕೋಟಿ ಮೊತ್ತದ 7 ಯಂತ್ರಗಳನ್ನು ನೀಡಿದೆ. 3 ಯಂತ್ರಗಳನ್ನು ವಿಜಯನಗರ ಜಿಲ್ಲೆಗೆ, 3 ಯಂತ್ರಗಳನ್ನು ಕೋಲಾರ ಜಿಲ್ಲೆಗೆ ನೀಡಲಾಗಿದ್ದು, ಒಂದನ್ನು ಕೆಸಿ ಜನರಲ್ ಆಸ್ಪತ್ರೆಗೆ ನೀಡಲಾಗಿದೆ. ಅತ್ಯಂತ ನಿಖರ ಫಲಿತಾಂಶ ನೀಡುವ ಈ ಯಂತ್ರಗಳಿಂದ ಕ್ಷಯ ರೋಗವನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಲು ಸಾಧ್ಯ.

ಮೈಕ್ರೋಸ್ಕೋಪಿಕ್ ಪರೀಕ್ಷೆಯಲ್ಲಿ ಕೆಲವೊಮ್ಮೆ ಆರಂಭಿಕ ಹಂತದಲ್ಲಿ ರೊಗ ಪತ್ತೆ ಸಾಧ್ಯವಾಗದೆ ರೋಗಿಗೆ ಸಮಸ್ಯೆ ಆಗುತ್ತಿತ್ತು ಮತ್ತು ಈ ವಿಧಾನದಲ್ಲಿ 10,000/ml ಬೆಸಿಲಿಯನ್ ಇದ್ದರೆ ಮಾತ್ರ ರೋಗವನ್ನು ಗುರುತಿಸಬಹುದಾಗಿದ್ದು,ಅದಕ್ಕೂ ಕಡಿಮೆ ಇದ್ದಾಗ ಗುರುತಿಸುವುದು ಕಷ್ಟ ಆಗುತ್ತಿತ್ತು. CBNAAT ಯಂತ್ರದಲ್ಲಿ137/ml ಬೆಸಲಿಯನ್ ಇದ್ದಾಗಲೂ ಪತ್ತೆಹಚ್ಚಬಹುದಾಗಿದೆ. ಕೇವಲ 90 ನಿಮಿಷದಲ್ಲಿ ಕ್ಷಯ ರೋಗಾಣು ಪತ್ತೆ ಹಚ್ಚಲು ಸಾಧ್ಯ.

ಸಾರ್ವಜನಿಕರು ಇದರ ಉಪಯೋಗ ಪಡೆದು ಕ್ಷಯ ಮುಕ್ತ ರಾಜ್ಯ ಮಾಡುವ ಇಲಾಖೆಯ ಪ್ರಯತ್ನಕ್ಕೆ ಸಹಕರಿಸಬೇಕು ಎಂದು ಹೇಳಿದರು. ಆಸ್ಪತ್ರೆಯ ಆಡಿಳಿತಾಧಿಕಾರಿಗಳು, ವೈದ್ಯರುಗಳು, Sysgenta ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

Tags: Dinesh Gundu Raodinesh gundu rao agedinesh gundu rao controversydinesh gundu rao interviewdinesh gundu rao latest newsdinesh gundu rao lifestorydinesh gundu rao livedinesh gundu rao newsdinesh gundu rao on rssdinesh gundu rao press meetdinesh gundu rao statementdinesh gundu rao today newsdinesh gundu rao todays newshealth minister dinesh gundu rao
Previous Post

ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ‌ ರಷ್ಯಾ ರಕ್ಷಣಾ ಸಚಿವ ನಮನ

Next Post

ವೃದ್ಧ ಪತ್ನಿ ಕೊಂದು ಪತಿ ಆತ್ಮಹತ್ಯೆ

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post

ವೃದ್ಧ ಪತ್ನಿ ಕೊಂದು ಪತಿ ಆತ್ಮಹತ್ಯೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada