• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರತಿಷ್ಠಿತ ಇಂಡಿಗೋ ಸಂಸ್ಥೆಯಲ್ಲಿ ಇಂತಹ ಅವ್ಯವಸ್ಥೆ ಉಂಟಾಗಲು ಕಾರಣವೇನು..?

ಪ್ರತಿಧ್ವನಿ by ಪ್ರತಿಧ್ವನಿ
December 5, 2025
in Top Story, ದೇಶ, ರಾಜಕೀಯ
0
ಪ್ರತಿಷ್ಠಿತ ಇಂಡಿಗೋ ಸಂಸ್ಥೆಯಲ್ಲಿ ಇಂತಹ ಅವ್ಯವಸ್ಥೆ ಉಂಟಾಗಲು ಕಾರಣವೇನು..?
Share on WhatsAppShare on FacebookShare on Telegram

ಕಳೆದ ಮೂರು ದಿನಗಳಿಂದ ವಿಮಾನ ಪ್ರಯಾಣಿಕರು ಇಂಡಿಗೋ ಸಂಸ್ಥೆಗೆ ಮನಸ್ಸಿಗೆ ಬಂದಂತೆ ಶಾಪ ಹಾಕುತ್ತಿದ್ದಾರೆ. ತಮ್ಮ ತುರ್ತು ಪ್ರಯಾಣಕ್ಕಾಗಿ ಇಂಡಿಗೋ ವಿಮಾನ ಟಿಕೆಟ್‌ ಕಾಯ್ದಿರಿಸಿದ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿಯೇ ಉಳಿಯುವಂತಾಗಿದೆ. ಇನ್ನೂ ಕೆಲವು ಬಂದ ದಾರಿಗೆ ಸುಂಕವಿಲ್ಲ ಎಂದುಕೊಂಡು ಇಂಡಿಗೋ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ ವಾಪಸ್‌ ಆಗಿದ್ದಾರೆ.

ADVERTISEMENT
DK Shivakumar: ಜೊತೆ 2 ನೇ ಬಾರಿ ಮೀಟ್‌.. ಅಸಲಿ ವಿಚಾರ ಬಿಚ್ಚಿಟ್ಟ ಡಿಕೆ ಶಿವಕುಮಾರ್..!‌ #satishjarkiholi

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸಿಬ್ಬಂದಿ ಕೊರತೆಯಿಂದ 550ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಸಂಚಾರ ಇಂದು ರದ್ದಾಗಿದೆ. ದೇಶದ ಪ್ರತಿಷ್ಠಿತ ಸಂಸ್ಥೆಯಲ್ಲಿ ಇಂತಹ ಅವ್ಯವಸ್ಥೆ ಯಾಕಾಯಿತು ಎನ್ನುವ ಪ್ರಶ್ನೆ ಎಲ್ಲರಲ್ಲಿದೆ. ಈ ಬಗ್ಗೆ ಸಂಪೂರ್ಣ ವಿವರ ಈ ಕೆಳಗಿನಂತಿದೆ.

Huli Kartik Exclusive Podcast : ನಾನು ಒಬ್ಬ ನತದೃಷ್ಟ..ಹುಲಿ ಕಾರ್ತಿಕ್‌..! #pratidhvani

ಕೇಂದ್ರದ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ವಿಮಾನ ದುರಂತಗಳನ್ನು ತಡೆಯುವ ಸಲುವಾಗಿ ಹಾಗೂ ಪೈಲಟ್‌ಗಳ ಒತ್ತಡ ಕಡಿಮೆ ಮಾಡುವ ಸಲುವಾಗಿ ಹೊಸದಾಗಿ ಪ್ಲೈಟ್ ಡ್ಯೂಟಿ ಟೈಮ್ ಲಿಮಿಟೇಷನ್ ಜಾರಿಗೊಳಿಸಿದೆ. ಇದರ ಪ್ರಕಾರ ವಾರದಲ್ಲಿ ಪೈಲಟ್‌ಗಳಿಗೆ 48 ಗಂಟೆ ಅಂದರೆ ಎರಡು ದಿನ ಕಡ್ಡಾಯವಾಗಿ ವಿಶ್ರಾಂತಿ ನೀಡಬೇಕು. ಈ ಮೊದಲು ಈ ನಿಯಮ 36 ಗಂಟೆಗಳಿಗಿತ್ತು. ಇದನ್ನು 48 ಗಂಟೆಗೆ ಏರಿಸಿ ಆದೇಶ ಹೊರಡಿಸಲಾಯಿತು.

NirmalaSitharaman Parliament : ಸಂಸತ್‌ನಲ್ಲಿ ಸಸಿಕಾಂತ್ ಸೆಂಥಿಲ್‌ಗೆ ಚಾಟಿ ಬೀಸಿದ ಸಚಿವೆ ನಿರ್ಮಲಾ #pratidhvani

ಜುಲೈ 1ರಿಂದಲೇ ಈ ನಿಯಮ ಮೊದಲ ಹಂತವಾಗಿ ಜಾರಿಯಾಗಿತ್ತು. ಬಳಿಕ ನವಂಬರ್ 1ರಿಂದ 2ನೇ ಹಂತದಲ್ಲಿ ಜಾರಿ ಮಾಡಲಾಗಿದ್ದು, ಕಡ್ಡಾಯ ನಿಯಮದಿಂದಾಗಿ ಇಂಡಿಗೋ ಸಂಸ್ಥೆಯಲ್ಲಿ ಪ್ರತಿ ದಿನ 2,200 ವಿಮಾನ ಹಾರಾಟ ನಡೆಸಲು ಬೇಕಾದ ಪೈಲಟ್‌ಗಳು ಇಲ್ಲದಂತಾಯಿತು. ಡಿಜಿಸಿಎ ನಿಯಮ ಜಾರಿಯಾಗುತ್ತಿದ್ದಂತೆ ಇಂಡಿಗೋ ಸಂಸ್ಥೆ ಹೆಚ್ಚುವರಿ ಪೈಲಟ್‌ಗಳನ್ನು ನಿಯೋಜಿಸಿಕೊಳ್ಳಬೇಕಿತ್ತು. ಆದರೆ ಇಂಡಿಗೋ ಸಂಸ್ಥೆ ಇದನ್ನು ನಿರ್ಲಕ್ಷಿಸಿದ ಪರಿಣಾಮ ಇಂದು ಪ್ರತಿನಿತ್ಯ ನೂರಾರು ವಿಮಾನಗಳು ರದ್ದಾಗಿ ಪ್ರಯಾಣಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಪ್ಲೈಟ್ ಡ್ಯೂಟಿ ಟೈಮ್ ಲಿಮಿಟೇಷನ್ ನಿಯಮವನ್ನು ಭಾಗಶಃ ಹಿಂತೆಗೆದುಕೊಂಡಿದೆ.

Tags: FlightsIndiaIndigoIndigo AirlinesIndiGo CrisisIndigo Flight
Previous Post

ಕದ್ದ ವಾಚ್‌ ಇರಬಹುದೇ? ಎಂದ ಛಲವಾದಿ ಬಾಯಿ ಮುಚ್ಚಿಸಿದ ಡಿ.ಕೆ ಶಿವಕುಮಾರ್‌

Next Post

ನನ್ನ, ಸತೀಶ್ ಜಾರಕಿಹೊಳಿನಾ ವೈರಿಗಳಂತೆ ನೋಡಬೇಡಿ- ಡಿ.ಕೆ ಶಿವಕುಮಾರ್

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ನನ್ನ, ಸತೀಶ್ ಜಾರಕಿಹೊಳಿನಾ ವೈರಿಗಳಂತೆ ನೋಡಬೇಡಿ- ಡಿ.ಕೆ ಶಿವಕುಮಾರ್

ನನ್ನ, ಸತೀಶ್ ಜಾರಕಿಹೊಳಿನಾ ವೈರಿಗಳಂತೆ ನೋಡಬೇಡಿ- ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada