• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**

ಪ್ರತಿಧ್ವನಿ by ಪ್ರತಿಧ್ವನಿ
December 7, 2025
in ಇತರೆ / Others, ದೇಶ, ವಾಣಿಜ್ಯ
0
ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**
Share on WhatsAppShare on FacebookShare on Telegram

ಗೋವಾ: ಇಲ್ಲಿನ ನೈಟ್ ಕ್ಲಬ್‌ವೊಂದರಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಸಿಲಿಂಡರ್ ಗ್ಯಾಸ್ ಸೋರಿಕೆಯ ಸ್ಫೋಟದಲ್ಲಿ 25 ಮಂದಿ ಮೃತಪಟ್ಟಿದ್ದು, 6 ಮಂದಿ ಗಾಯಗೊಂಡಿದ್ದಾರೆ.

ADVERTISEMENT

ಉತ್ತರ ಗೋವಾದ ಅರ್ಪೋರಾ ಗ್ರಾಮದಲ್ಲಿರುವ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ ನಲ್ಲಿ ಬೆಂಕಿ ಹೊತ್ತಿಕೊಂಡಾಗ ಡ್ಯಾನ್ಸ್‌ ಫ್ಲೋರ್‌ನಲ್ಲಿ ಕನಿಷ್ಠ 100 ಮಂದಿ ಇದ್ದರು. ಬೆಂಕಿ ಕಾಣಿಸಿಕೊಂಡಾಗ ಅಲ್ಲಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಡುಗೆ ಕೋಣೆಯತ್ತ ಓಡಿ ಹೋದರು. ಇದರಿಂದಾಗಿ ಅಲ್ಲಿನ ಸಿಬ್ಬಂದಿಯೊಂದಿಗೆ ಸಿಕ್ಕಿಹಾಕಿಕೊಂಡು 23 ಮಂದಿ ಬೆಂಕಿಯ ಹೊಗೆಗೆ ಸಿಲುಕಿ ಉಸಿರುಗಟ್ಟಿ ಪ್ರಾಣಬಿಟ್ಟಿದ್ದರೆ, ಇಬ್ಬರು ಬೆಂಕಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

Siddaramaiah :  ಏನು ಎಂದು ಪ್ರಶ್ನಿಸಿದ್ದ HDK ವಿರುದ್ಧ ಸಿದ್ದು ಗರಂ #pratidhvani

ಪಣಜಿಯಿಂದ 25 ಕಿ.ಮೀ. ದೂರದ ಕ್ಲಬ್ ನಲ್ಲಿ ನಡೆದ ಈ ಘಟನೆಯಲ್ಲಿ ಮೃತರಲ್ಲಿ ಹೆಚ್ಚಿನವರು ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಆಗಿದ್ದಾರೆ. ಅವಘಡದಲ್ಲಿ ಮೂರರಿಂದ ನಾಲ್ವರು ಪ್ರವಾಸಿಗರು ಹಾಗೂ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.

 

Darshan Fans :  ಡೆವಿಲ್ ಬಗ್ಗೆ ಮಾತಾಡೋದೇ ದೊಡ್ಡ ಖುಷಿ #pratidhvani #darshan #dboss #darshanthoogudeepa

ಇನ್ನು ಗೋವಾ ಪೊಲೀಸರ ಪ್ರಕಾರ ರಾತ್ರಿ 1 ಗಂಟೆ ಸುಮಾರಿಗೆ ನೈಟ್‌ಕ್ಲಬ್‌ನ ಅಡುಗೆ ಪ್ರದೇಶದ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಸ್ಫೋಟವಾದ ಕೆಲ ಸೆಕೆಂಡುಗಳಲ್ಲಿ ಕಟ್ಟಡದಾದ್ಯಂತ ಬೆಂಕಿ ಹರಡಿತು. ಸ್ಫೋಟದ ಸಮಯದಲ್ಲಿ ನೈಟ್ ಕ್ಲಬ್ ಮುಚ್ಚುವ ಕೆಲಸ ಮುಚ್ಚುವ ಕೆಲಸ ನಡೆಯುತ್ತಿತ್ತು.

Laxman Savadi : ಕುಮಾರಸ್ವಾಮಿ ನಿರ್ಧಾರಕ್ಕೆ ಲಕ್ಷ್ಮಣ್ ಸವದಿ ಬೆಂಬಲ...  #pratidhvani

ಸದ್ಯ ಘಟನೆ ಬಗ್ಗೆ ಸ್ಥಳೀಯ ಪೊಲೀಸರು, ಎಫ್‌ಎಸ್‌ಎಲ್ ತಂಡ ಮತ್ತು ಜಿಲ್ಲಾಡಳಿತವು ತನಿಖೆ ಪ್ರಾರಂಭಿಸಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಆದರೆ ಗಾಯಗೊಂಡವರ ಸಂಖ್ಯೆ ಮತ್ತು ಸ್ಥಿತಿಯ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಬಿಡುಗಡೆಯಾಗಿಲ್ಲ. ಕ್ಲಬ್‌ನ ಸುರಕ್ಷತಾ ಮಾನದಂಡಗಳು, ಅನಿಲ ಸಂಪರ್ಕಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ. ಘಟನೆ ಬಳಿಕ ನೈಟ್‌ಕ್ಲಬ್ ಸೀಲ್ ಮಾಡಲಾಗಿದೆ ಮತ್ತು ಮಾಲೀಕರನ್ನು ವಶಕ್ಕೆ ಪಡೆಯಲಾಗಿದೆ.

Satish Jarkiholi  : ಡಿಕೆ ಶಿವಕುಮಾರ್‌ ಮುಂದೆ ಅಬ್ಬರದ ಭಾಷಣ ಮಾಡಿದ ಸತೀಶ್‌ ಜಾರಕಿಹೊಳಿ #pratidhvani

ಘಟನೆ ಬಗ್ಗೆ ಪ್ರತಿಕ್ರಿಯಿಸಿರೋ ಗೋವಾ ಸಿಎಂ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ನೈಟ್‌ಕ್ಲಬ್ ಅಗ್ನಿ ಸುರಕ್ಷತಾ ಮಾನದಂಡಗಳನ್ನು ಪಾಲಿಸಿಲ್ಲ ಎಂದು ಪ್ರಾಥಮಿಕ ಮಾಹಿತಿ ಸೂಚಿಸುತ್ತದೆ. ಸುರಕ್ಷತಾ ಉಲ್ಲಂಘನೆಗಳನ್ನು ನಿರ್ಲಕ್ಷಿಸಿದ ಕ್ಲಬ್ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಕರಾವಳಿ ರಾಜ್ಯಕ್ಕೆ ಭೇಟಿ ನೀಡುವ ಸಮಯದಲ್ಲಿ ಈ ದುರದೃಷ್ಟಕರ ಘಟನೆ ಸಂಭವಿಸಿದೆ. ನಾವು ಸಂಪೂರ್ಣ ತನಿಖೆ ನಡೆಸುತ್ತೇವೆ ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಹೇಳಿದರು.

 

Tags: GoaGoa FireGoa Night ClubGoa Night Club Fire
Previous Post

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

Next Post

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
ದಳಪತಿ ವಿಜಯ್ ರ‍್ಯಾಲಿಯಲ್ಲಿ ಮತ್ತೊಂದು ದುರಂತ: ಹೀಟ್‌ಸ್ಟ್ರೋಕ್‌ದಿಂದ ವ್ಯಕ್ತಿ ಸಾ**

ದಳಪತಿ ವಿಜಯ್ ರ‍್ಯಾಲಿಯಲ್ಲಿ ಮತ್ತೊಂದು ದುರಂತ: ಹೀಟ್‌ಸ್ಟ್ರೋಕ್‌ದಿಂದ ವ್ಯಕ್ತಿ ಸಾ**

February 13, 2026
ಹಿರಿ ಜೀವದ ನರೇಗಾ ಯಶೋಗಾಥೆ : ನೆಮ್ಮದಿಯ ಬದುಕಿಗೆ “ಖಾತ್ರಿ”ಯಿದ್ದ ಉದ್ಯೋಗಕ್ಕೆ ಬೀಳದಿರಲಿ ಕತ್ತರಿ..!

ಹಿರಿ ಜೀವದ ನರೇಗಾ ಯಶೋಗಾಥೆ : ನೆಮ್ಮದಿಯ ಬದುಕಿಗೆ “ಖಾತ್ರಿ”ಯಿದ್ದ ಉದ್ಯೋಗಕ್ಕೆ ಬೀಳದಿರಲಿ ಕತ್ತರಿ..!

February 13, 2026
Next Post
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada