• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಪ್ರತಿಧ್ವನಿ by ಪ್ರತಿಧ್ವನಿ
December 7, 2025
in Top Story, ಕರ್ನಾಟಕ, ರಾಜಕೀಯ
0
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Share on WhatsAppShare on FacebookShare on Telegram

ಬೆಂಗಳೂರು: ಭಗವದ್ಗೀತೆಯನ್ನು (Bhagavad Gita) ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ(H. D. Kumaraswamy) ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಮನವಿ ಮಾಡಿದ್ದರು. ಕುಮಾರಸ್ವಾಮಿಯವರ ಈ ಮನವಿಗೆ ಸಿಎಂ ಸಿದ್ದರಾಮಯ್ಯ(Siddaramaiah) ಸೇರಿದಂತೆ ಕಾಂಗ್ರೆಸ್‌ ನಾಯಕರು ಟೀಕೆ ಮಾಡಿದ್ದು, ಕುಮಾರಸ್ವಾಮಿ ಬಿಜೆಪಿ ಜೊತೆಗೆ ಸೇರಿ ಮನುವಾದಿಯಾಗಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ADVERTISEMENT
Yatnal : ಡಿಕೆ ಶಿವಕುಮಾರ್ ಆ... ಜನ್ಮದ ಭ್ರಷ್ಟ #pratidhvani #yatnal #siddaramaiah #dkshivakumar #jds

ಕಾಂಗ್ರೆಸ್‌ ನಾಯಕರ ಈ ಟೀಕೆಗೆ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ನಾನು ಕೃಷ್ಣತತ್ತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್‌ ಕಂಸನಲ್ಲಿ ನಂಬಿಕೆ ಇಟ್ಟಿದೆ ಎಂದು ಗುಡುಗಿದ್ದಾರೆ.

Siddaramaiah :  ಏನು ಎಂದು ಪ್ರಶ್ನಿಸಿದ್ದ HDK ವಿರುದ್ಧ ಸಿದ್ದು ಗರಂ #pratidhvani

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ(H. C Mahadevappa) ಇವರಿಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಭಗವದ್ಗೀತೆ ಜಗದ ಬೆಳಕು, ಅರಿವು. ಸನ್ಮಾರ್ಗದ ದೀವಿಗೆ. ಆದರ್ಶಗಳ ಮಹಾಸಾರ. ಮಕ್ಕಳನ್ನು ಬಾಲ್ಯದಿಂದಲೇ ಒಳ್ಳೇ ಮಾರ್ಗದಲ್ಲಿ ನಡೆಸುವ ಸುದುದ್ದೇಶದಿಂದ ನಾನು ಕೇಂದ್ರದ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದು ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ವಿನಂತಿಸಿದ್ದೇನೆ.

Karnataka Power Tussle: ಸಿದ್ದು ಕೊಟ್ಟ ಮಾತು, ಬಂಡೆ ಹೊಸ ಪರ್ವ ನಿಲ್ಲದ ಮಾರ್ಮಿಕ  #pratidhvani

ಬಹುಶಃ; ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು. ನಾನೂ ಸೇರಿ ಜನಪ್ರತಿನಿಧಿಗಳೆಲ್ಲರೂ ಪ್ರಮಾಣ ಸ್ವೀಕರಿಸುವುದು ಸಂವಿಧಾನಬದ್ಧವಾಗಿಯೇ. ದೇವರು, ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುತ್ತೇವೆ. ಇದು ಕೂಡ ಸನ್ಮಾರ್ಗವೇ. ಹಾಗಾದರೆ ಮಹದೇವಪ್ಪನವರ ‘ಮಾರ್ಗ’ ಯಾವುದು? ಕಂಸ ಮಾರ್ಗವೇ?. ಮಹದೇವಪ್ಪನವರೇ.. ನಿಮಗೆ ತಿಳಿದಿರಲಿ. ಇವತ್ತು ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ. ಸಮರ, ರಾಜಕೀಯ, ಜ್ಞಾನ, ಆಡಳಿತ, ಮನುಷ್ಯ ಸಂಬಂಧಗಳು ಎಲ್ಲಕ್ಕೂ ಭಗವದ್ಗೀತೆಯೇ ದೀವಿಗೆ. ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ. ನಿಮ್ಮನ್ನು ಅಜ್ಞಾನಿ ಎನ್ನುವುದು ನನಗೆ ಇಷ್ಟವಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಎಂದು ಸದಾ ಜಪಿಸುವ ನೀವು, ಭಗವದ್ಗೀತೆಯ ಜತೆಗೆ ರಾಮಾಯಣ, ಮಹಾಭಾರತವನ್ನೂ ಓದಿ. ಇದು ನನ್ನ ಸಲಹೆಯಷ್ಟೇ. ಭಗವದ್ಗೀತೆ ಓದಬೇಡಿ ಎಂದು ನಾನೆಂದೂ ಹೇಳಿಲ್ಲ. ಹೇಳುವುದೂ ಇಲ್ಲ ಎಂದು ಬರೆದುಕೊಂಡಿದ್ದಾರೆ.

Tags: BJPCM SiddaramaiahcongressHD KumaraswamyJDSKarnatakaPolitics
Previous Post

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

Next Post

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

Related Posts

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು
ಕರ್ನಾಟಕ

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
February 2, 2026
0

ಬೆಂಗಳೂರು: ಸ್ಯಾಂಡಲ್ ವುಡ್ ನ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಹೈ ಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿನಿಮಾ ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಚಂದ್ರಚೂಡ್ ಮಾತಾಡಿದ್ದರು. ಹೀಗಾಗಿ...

Read moreDetails
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Next Post
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ - ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!