• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಲೋಕಾಯುಕ್ತ ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
December 9, 2025
in ಇತರೆ / Others, ಇದೀಗ, ಕರ್ನಾಟಕ
0
ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಲೋಕಾಯುಕ್ತ ದಾಳಿ
Share on WhatsAppShare on FacebookShare on Telegram

ಬೆಂಗಳೂರು: ಇಂದು ಬೆಳಂಬೆಳ್ಳಿಗ್ಗೆ ಡಾ.ಬಿ.ಆರ್.ಅಂಬೇಡ್ಕರ್(BR Ambedkar) ಅಭಿವೃದ್ಧಿ ನಿಗಮದ ಮೇಲೆ ಲೋಕಾಯುಕ್ತ(Lokayukta) ಪೊಲೀಸರು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ADVERTISEMENT
Dcm dks ಅಧಿವೇಶನದಲ್ಲಿ ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ.

ವಸಂತನಗರ ಬಳಿಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮ ಕಚೇರಿಯಲ್ಲಿ ಹಿಂದುಳಿದ ವರ್ಗಗಳಿಗೆ ಸಾಲ ನೀಡಲಾಗುತ್ತಿದೆ. ಆದರೆ ಪ್ರಮುಖವಾಗಿ ಸುಮಾರು ಒಂದು‌ ಲಕ್ಷದಿಂದ ಐದು‌ ಲಕ್ಷದವರೆಗೆ ಸಬ್ಸಿಡಿ ಆಧಾರದ ಮೇಲೆ ಸಾಲ ನೀಡುತ್ತಿದ್ದ ನಿಗಮದಲ್ಲಿ ಸಾಲ ನೀಡಲು ನಕಲಿ ದಾಖಲೆ, ನಕಲಿ ಅಭ್ಯರ್ಥಿಗಳನ್ನು ಸೃಷ್ಟಿ ಮಾಡಿ ನಿಗಮದಿಂದ 10 ಕೋಟಿ ಹಣ ದುರುಪಯೋಗ ಮಾಡಿಕೊಂಡಿದ್ದಾರೆಂದು ಲೋಕಾಯುಕ್ತಕ್ಕೆ ಅನೇಕ ದೂರುಗಳು ಸಲ್ಲಿಕೆಯಾಗಿತ್ತು.

Shivalinge Gowda: ಕೇಂದ್ರಕ್ಕೆ ಉತ್ತರ ಕರ್ನಾಟಕದ ಬಗ್ಗೆ ಕಾಳಜಿ ಇದ್ರೆ 2 ಯೋಜನೆಗಳನ್ನ ಜಾರಿ ಮಾಡಲಿ #pratidhvani

ದೂರುಗಳು ಬಂದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಾಗಿತ್ತು. ಬಳಿಕ ಎಸ್ ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಪೊಲೀಸರು ಇಂದು ದಾಳಿ ನಡೆಸಿ ಆರೋಪಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Tags: Dr.B.R.Ambedkar NigamaKarnataka Lokayuktalokayukta police raid
Previous Post

ಗ್ಯಾಸ್ ಗೀಸರ್ ಸೋರಿಕೆ : ಬೆಂಗಳೂರಿನಲ್ಲಿ ತಾಯಿ-ಮಗು ಸಾ**

Next Post

ಮತ್ತೆ ಮೊಳಗಿದ ʼಮುಂದಿನ ಸಿಎಂ ಡಿ.ಕೆ ಶಿವಕುಮಾರ್ʼ ಘೋಷಣೆ: ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಸ್ಪಷ್ಟನೆ

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
Next Post
ಮತ್ತೆ ಮೊಳಗಿದ ʼಮುಂದಿನ ಸಿಎಂ ಡಿ.ಕೆ ಶಿವಕುಮಾರ್ʼ ಘೋಷಣೆ: ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಸ್ಪಷ್ಟನೆ

ಮತ್ತೆ ಮೊಳಗಿದ ʼಮುಂದಿನ ಸಿಎಂ ಡಿ.ಕೆ ಶಿವಕುಮಾರ್ʼ ಘೋಷಣೆ: ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಸ್ಪಷ್ಟನೆ

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!