• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Siddaramaiah: ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು.

ಪ್ರತಿಧ್ವನಿ by ಪ್ರತಿಧ್ವನಿ
December 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ADVERTISEMENT

ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಇಂದು ಕಿವಿಮಾತು ಹೇಳಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡುವ ಸಂದರ್ಭದಲ್ಲಿ ರೈತರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ, ರೈತರಿಗೆ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದಾಗ ಮಧ್ಯ ಪ್ರವೇಶ ಮಾಡಿ ಮಾತನಾಡಿದ ಸಚಿವ ಕೃಷ್ಣಬೈರೇಗೌಡ ಅವರು ಕಳೆದ ಸಾಲಿನಲ್ಲಿ 38 ಲಕ್ಷ ರೈತರಿಗೆ ಪರಿಹಾರವನ್ನು ನೀಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಮನವಿಯನ್ನೂ ಕೊಟ್ಟೂ ಕೂಡ ಇಲ್ಲಿಯವರೆಗೂ ಒಂದು ಪೈಸೆ ಹಣ ಬಿಡುಗಡೆಯಾಗಿಲ್ಲ. 2245 ಕೋಟಿ ರೈತರಿಗೆ ಪರಿಹಾರ ನೀಡಲಾಗಿದೆ ಎಂದರು ಉತ್ತರ ನೀಡಿದರು.

ಈ ಬಗ್ಗೆ ಆಡಳಿತ ಮತ್ತು ವಿರೋಧ ಪಕ್ಷದವರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ಉಂಟಾಗಿ ಸದನವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.

ಸದನ ಮತ್ತೆ ಸೇರಿದಾಗ ಮಾತನಾಡಿದ ಮುಖ್ಯಮಂತ್ರಿಗಳು, ನಂತರ ವಿರೋಧ ಪಕ್ಷದ ನಾಯಕರು ಅಥವಾ ಸಭಾ ನಾಯಕರು ಮಾತನಾಡುವಾಗ ಮಧ್ಯೆ ಮಾತನಾಡುವುದು ಸರಿಯಲ್ಲ. ವಿಧಾನಮಂಡಲದಲ್ಲಿ ಗುಣಾತ್ಮಕ ಚರ್ಚೆಗಳು ಕಡಿಮೆಯಾಗುತ್ತಿರುವ ಬಗ್ಗೆ ಈಗಾಗಲೇ ಸಾರ್ವಜನಿಕರಲ್ಲಿ ಅಸಮಾಧಾನವಿದೆ.

ಸಂವಿಧಾನಾತ್ಮಕವಾಗಿ ಮಾತನಾಡುವಾಗ ಅಡ್ಡಿಪಡಿಸಬಾರದು. ವಿರೋಧ ಪಕ್ಷದವರು ಮಾತನಾಡುವಾಗ ಸುಮ್ಮ ಸುಮ್ಮನೆ ಅಡ್ಡಿಪಡಿಸಬಾರದು. ವಿರೋಧ ಪಕ್ಷದ ನಾಯಕರು ಮಣಿದಾಗ ಮಾತ್ರ ಮಾತನಾಡಬೇಕು. ಯಾರೇ ಆದರೂ ಚರ್ಚೆಗೆ ಅಡ್ಡಿಪಡಿಸಬಾರದು ಎಂದರು.

Tags: CM Siddaramaiahcm siddaramaiah and dk shivakumarcm siddaramaiah breakfastcm siddaramaiah breakfast meetcm siddaramaiah dk shivakumar breakfast meetingcm siddaramaiah eating nati kolicm siddaramaiah in mangalorecm siddaramaiah latest newscm siddaramaiah lunchcm siddaramaiah newscm siddaramaiah speechcm siddaramaiah today newscm siddaramaiah vs dcm dk shivakumarcm siddaramaiah vs dk shivakumarkarnataka cm siddaramaiahkarnataka cm siddaramaiah castsiddaramaiahsiddaramaiah news
Previous Post

Santhosh Lad: ವಿಧಾನ ಪರಿಷತ್‌ ಕಲಾಪದಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ವಾಗ್ದಾಳಿ

Next Post

ಗಣ್ಯ ವ್ಯಕ್ತಿಗಳ ಪ್ರಯಾಣಕ್ಕೆ ಚಾಪರ್, ವಿಮಾನ ಬಾಡಿಗೆ ಕುರಿತ ಸಭೆ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್‌..

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026

ಸಾಮಾಜಿಕ ವ್ಯಸನದ ಸಾಂಸ್ಕೃತಿಕ ಆಯಾಮ

April 29, 2026
Next Post

ಗಣ್ಯ ವ್ಯಕ್ತಿಗಳ ಪ್ರಯಾಣಕ್ಕೆ ಚಾಪರ್, ವಿಮಾನ ಬಾಡಿಗೆ ಕುರಿತ ಸಭೆ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್‌..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada