• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Winter Session 2025: ಗ್ಯಾರಂಟಿ ಒಂದೇ ಸಾಲದು..ಅಭಿವೃದ್ಧಿಯೂ ಬೇಕು: ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್‌ ಶಾಸಕರ ಅಸಮಾಧಾನ

ಪ್ರತಿಧ್ವನಿ by ಪ್ರತಿಧ್ವನಿ
December 10, 2025
in Top Story, ಕರ್ನಾಟಕ, ರಾಜಕೀಯ
0
Winter Session 2025: ಗ್ಯಾರಂಟಿ ಒಂದೇ ಸಾಲದು..ಅಭಿವೃದ್ಧಿಯೂ ಬೇಕು: ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್‌ ಶಾಸಕರ ಅಸಮಾಧಾನ
Share on WhatsAppShare on FacebookShare on Telegram

ಬೆಳಗಾವಿ: ಬೆಳಗಾವಿ ಚಳಿಗಾಲ ಅಧಿವೇಶನ(Winter session) ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದು ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಪ್ರಶ್ನೆಗಳಿಂದ ಕಟ್ಟಿಹಾಕಲು ವಿಪಕ್ಷ ನಾಯಕರು ತಂತ್ರ ರೂಪಿಸುತ್ತಿದ್ದರೆ, ಅತ್ತ ವಿಪಕ್ಷಗಳ ಪ್ರಶ್ನೆಗೆ ತಕ್ಕ ಉತ್ತರ ಕೊಡಲು ಕಾಂಗ್ರೆಸ್‌ (Congress) ಸರ್ಕಾರದ ಸಚಿವರು ಹಾಗೂ ಶಾಸಕರು ಸಜ್ಜಾಗಿದ್ದಾರೆ.

ADVERTISEMENT
Belagavi Winter Session: ವಿಪಕ್ಷ ನಾಯಕ ಅಶೋಕ್ ಮಾತಿಗೆ ಸದನದಲ್ಲಿ ಸಿಡಿದೆದ್ದ ಕೈ ಶಾಸಕ ಶಿವಲಿಂಗೇಗೌಡ #bjp

ಚಳಿಗಾಲ ಅಧಿವೇಶದ ಹಿನ್ನೆಲೆ ಬೆಳಗಾವಿಯಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಡೆದಿದ್ದು, ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯ ವಿಳಂಬವಾಗುತ್ತಿರುವ ಬಗ್ಗೆ ಶಾಸಕರು ನೇರವಾಗಿ ಅಸಮಾಧಾನ ಹೊರಹಾಕಿದ್ದಾರೆ.

Karnataka Legislative Council : ನಾರಾಯಣಸ್ವಾಮಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಕೊಟ್ಟ ಕಾಂಗ್ರೇಸ್‌ ನಾಯಕರು

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ವಪಕ್ಷದ ಶಾಸಕರೇ ಅಸಮಾಧಾನ ಹೊರಹಾಕಿದ್ದು, ಶ್ರೀಮಂತ ಪ್ರದೇಶದಲ್ಲಿರುವ ಮನೆಗಳಿಗೂ 200 ಯೂನಿಟ್ ವಿದ್ಯುತ್ ಉಚಿತ ಪಡೆದುಕೊಳ್ಳುತ್ತಿದ್ದಾರೆ. ಲಕ್ಷಾಂತರ ರೂಪಾಯಿ ದುಡಿಯುವ ಮಹಿಳೆಯರೂ ಉಚಿತ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಅರ್ಹರು ಮಾತ್ರವಲ್ಲ ಎಲ್ಲರೂ ಗ್ಯಾರಂಟಿ ಯೋಜನೆ ಬಳಸಿಕೊಳ್ಳುತ್ತಿದ್ದಾರೆ.

Santosh Lad ; ಹೇಯ್ ಸಿಟಿ ರವಿ ಜನ ನೋಡ್ತಾ ಇರ್ತಾರೆ ಸುಮ್ನೆ ಕೂತ್ಕೊಳಪ್ಪ #pratidhvani #santoshlad #ctravi

ಗ್ಯಾರಂಟಿ ಒಂದೇ ಸಾಲದು. ಅಭಿವೃದ್ಧಿ ಮಾಡಬೇಕು. ಜನ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕೇಳುತ್ತಾರೆ. ಕೇವಲ ಗ್ಯಾರಂಟಿ ಯೋಜನೆಗಳಿಂದ ಮುಂದಿನ ಚುನಾಚಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳ ಮುಂದೆ ಅಭಿವೃದ್ಧಿ ಕಾರ್ಯ ವಿಳಂಬದ ಬಗ್ಗೆ ಕಾಂಗ್ರೆಸ್ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ.

Tags: BJPcongresscongress guranteesKarnatakaPoliticsWinter session
Previous Post

ಬದುಕು ಘನತೆ ಮತ್ತು ಮಾನವ ಹಕ್ಕುಗಳ ಪ್ರಶ್ನೆ

Next Post

ಗಿಲ್ಲಿ ಚುಚ್ಚು ಮಾತಿಗೆ ಕಣ್ಣೀರಿಟ್ಟ ಕಾವ್ಯ: ಸಿಕ್ರೇಟ್‌ ಟಾಸ್ಕ್‌ ಗೆದ್ದ ಜೋಡೆತ್ತು

Related Posts

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ
Top Story

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

by ಪ್ರತಿಧ್ವನಿ
April 18, 2026
0

Greater Bengaluru Authority (ಜಿಬಿಎ) ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರವು ಚುನಾವಣೆ ಅವಧಿಯನ್ನು ವಿಸ್ತರಿಸಲು ಮನವಿ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ಗಿಲ್ಲಿ ಚುಚ್ಚು ಮಾತಿಗೆ ಕಣ್ಣೀರಿಟ್ಟ ಕಾವ್ಯ: ಸಿಕ್ರೇಟ್‌ ಟಾಸ್ಕ್‌ ಗೆದ್ದ ಜೋಡೆತ್ತು

ಗಿಲ್ಲಿ ಚುಚ್ಚು ಮಾತಿಗೆ ಕಣ್ಣೀರಿಟ್ಟ ಕಾವ್ಯ: ಸಿಕ್ರೇಟ್‌ ಟಾಸ್ಕ್‌ ಗೆದ್ದ ಜೋಡೆತ್ತು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!