ಬಹುನಿರೀಕ್ಷಿತ ಚೆನ್ನೈ ಇಂಟರ್‌ನ್ಯಾಷನಲ್ ಫಿಲ್ಮಂ ಫೆಸ್ಟಿವಲ್ ಇಂದಿನಿಂದ ಆರಂಭವಾಗಿದೆ. ಒಂದು ವಾರಗಳ ಕಾಲ ನಡೆಯಲಿರುವ ಚೆನ್ನೈ ಇಂಟರ್‌ನ್ಯಾಷನಲ್ ಫಿಲ್ಮಂ ಫೆಸ್ಟಿವಲ್ ಡಿಸೆಂಬರ್ 11ರಿಂದ ಡಿಸೆಂಬರ್ 18ರವರೆಗೆ ನಡೆಯಲಿದೆ.

ಇಂಡೋ ಸಿನೆ ಅಪ್ರಿಶಿಯೇಷನ್ ಫೌಂಡೇಶನ್ ಪ್ರಸ್ತುತಪಡಿಸುವ ಚೆನ್ನೈ ಇಂಟರ್‌ನ್ಯಾಷನಲ್ ಫಿಲ್ಮಂ ಫೆಸ್ಟಿವಲ್ 2002 ರಿಂದ ಆರಂಭವಾಗಿದ್ದು, ಈ ಬಾರಿ 23ನೇ ವರ್ಷದ ಸಂಭ್ರಮದಲ್ಲಿದೆ. ಚೆನ್ನೈ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (CIFF) ಸಾಮಾನ್ಯವಾಗಿ ಡಿಸೆಂಬರ್ ತಿಂಗಳಲ್ಲಿ ನಡೆಯುವ ಎಂಟು ದಿನಗಳ ವಾರ್ಷಿಕ ಕಾರ್ಯಕ್ರಮವಾಗಿದೆ. ಈ ವರ್ಷದ ಚೆನ್ನೈ ಇಂಟರ್‌ನ್ಯಾಷನಲ್ ಫಿಲ್ಮಂ ಫೆಸ್ಟಿವಲ್‌ನ ಸಂಪೂರ್ಣ ವಿವರ ಈ ಕೆಳಗಿನಂತಿದೆ.























