• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
December 13, 2025
in Top Story, ಕರ್ನಾಟಕ, ರಾಜಕೀಯ
0
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ
Share on WhatsAppShare on FacebookShare on Telegram

ಬೆಳಗಾವಿ: ಕಾರ್ಮಿಕ ಇಲಾಖೆ ವತಿಯಿಂದ ವಿವಿಧ ವೃತ್ತಿ ಮಾಡುತ್ತಿರುವ ರಾಜ್ಯದ ಕಾರ್ಮಿಕರಿಗೆ 7 ಲಕ್ಷ ಟೂಲ್ ಕಿಟ್ ವಿತರಿಸಲಾಗಿದೆ. ಒಮ್ಮೆ ಕಾರ್ಮಿಕ ಕಿಟ್ ಪಡೆದರೆ ಮತ್ತ್ತೊಮ್ಮೆ ಅದೇ ಕಾರ್ಮಿಕರಿಗೆ ಕಿಟ್ ನೀಡಲು ಸದ್ಯ ಇರುವ ನಿಯಮಗಳಲ್ಲಿ ಅವಕಾಶವಿಲ್ಲ. ಈ ನಿಯಮಕ್ಕೆ ಮಾರ್ಪಾಡು ತಂದು 5 ವರ್ಷಗಳ ಕಾಲಮಿತಿಯನ್ನು ನಿಗದಿಪಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಹೇಳಿದ್ದಾರೆ.

ADVERTISEMENT
Nikhil Kumaraswamy : ಕುಮಾರಣ್ಣನಿಗೆ ಆ ತಾಕತ್ತಿದೆ.. ಫಸ್ಟ್ ಜಾಗ ಕೊಡಿಸಲಿ ನಿಖಿಲ್ ಸವಾಲ್ ಹಾಕಿದ್ಯಾರಿಗೆ?

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ(Winter Session)  ಶಾಸಕ ಹರೀಶ್ ಪೂಂಜಾ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಶೇ.13ರಷ್ಟು ಕಾರ್ಮಿಕ ಮಹಿಳೆಯರು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ ಎಂದು ವರದಿ ಬಂದಿದೆ. ಆದ್ದರಿಂದ ಸರ್ಕಾರ ಪೌಷ್ಠಿಕ ಆಹಾರದ ಕಿಟ್‍ಗಳನ್ನು ನೀಡಲು ಸಿದ್ಧತೆ ನಡೆಸಿದೆ.

CM Siddaramaiah : ನಾನೇ ಕರ್ನಾಟಕದ ಸಿಎಂ..ಸಿದ್ದರಾಮಯ್ಯ  ಡೆಡ್‌ಲೈನ್‌ #pratidhvani #siddaramaiah

ವ್ಯಾಸಾಂಗ ಮಾಡುತ್ತಿರುವ ಕಾರ್ಮಿಕರ ಮಕ್ಕಳಿಗೆ ಈ ಹಿಂದೆ ಶಾಲಾ ಕಿಟ್ ನೀಡಲಾಗುತ್ತಿತ್ತು. ಇದರ ಬದಲಾಗಿ ವಿದ್ಯಾರ್ಥಿ ವೇತನ ನೀಡುತ್ತಿರುವುದಾಗಿ ಸಚಿವ ಸಂತೋಷ್ ಲಾಡ್ ಸ್ಪಷ್ಟಪಡಿಸಿದರು. ಇದೇ ವೇಳೆ ರಾಣೆಬೆನ್ನೂರು ಇ.ಎಸ್.ಐ ಆಸ್ಪತ್ರೆಗೆ ಅಗತ್ಯವಿರುವ ವೈದ್ಯರನ್ನು ನೇಮಿಸುವುದಾಗಿ ಸಚಿವ ಸಂತೋಷ್ ಲಾಡ್, ಶಾಸಕ ಪ್ರಕಾಶ್ ಕೆ.ಕೋಳಿವಾಡ ಅವರ ಪ್ರಶ್ನೆಗೆ ಉತ್ತರಿಸಿದರು.

Tags: KarnatakaKarnataka Politicskarnataka winter session 2025labor kitsanthosh ladWinter Session ̄2025
Previous Post

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

Next Post

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 17, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
Next Post
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada