• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
December 13, 2025
in Top Story, ಕ್ರೀಡೆ, ದೇಶ
0
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ
Share on WhatsAppShare on FacebookShare on Telegram
ADVERTISEMENT

ಅರ್ಜೆಂಟೀನಾದ ಫುಟ್‌ಬಾಲ್(Football)  ಮಾಂತ್ರಿಕ ಲೆಜೆಂಡ್‌ ಲಿಯೋನೆಲ್ ಮೆಸ್ಸಿ (Lionel Messi) ಭಾರತಕ್ಕೆ ಭೇಟಿ ನೀಡಿದ್ದಾರೆ. ಗೋಟ್ ಇಂಡಿಯಾ ಟೂರ್ 2025 (GOAT India Tour) ಅಡಿಯಲ್ಲಿ ಭಾರತ ಪ್ರವಾಸದಲ್ಲಿರುವ ಲೆಜೆಂಡ್‌ ಲಿಯೋನೆಲ್ ಮೆಸ್ಸಿ ಇಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅಭಿಮಾನಿಗಳನ್ನು ಭೇಟಿಯಾಗಲು ಆಗಮಿಸಿದರು.

D K Shivakumar : ವೋಟ್‌ ಚೋರಿಗಳಿಗೆ ಎಚ್ಚರಿಕೆ ಕೊಡ್ತೀವಿ #pratidhvani #dkshivakumar #drgparameshwar

ಮೆಸ್ಸಿ ಭೇಟಿ ಹಿನ್ನೆಲೆಯಲ್ಲಿ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಸಂಘಟಕರು 78,000 ಆಸನಗಳನ್ನು ತೆರೆದಿದ್ದು, 45 ನಿಮಿಷಗಳ ಕಾಲ ಮೆಸ್ಸಿ ಕ್ರೀಡಾಂಗಣದಲ್ಲಿ ಇರಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದರು. ಹಾಗೂ ಇಂದಿನ ಸಾಲ್ಟ್ ಲೇಕ್ ಕ್ರೀಡಾಂಗಣದ ಟಿಕೆಟ್ ಬೆಲೆ 7,000 ರೂಪಾಯಿಗೆ ಏರಿಕೆ ಆಗಿತ್ತು. ಸಾವಿರಾರು ಅಭಿಮಾನಿಗಳು ಲೆಜೆಂಡ್‌ ಲಿಯೋನೆಲ್ ಮೆಸ್ಸಿ ನೋಡಲು ಕ್ರೀಡಾಂಗಣದಲ್ಲಿ ನೆರೆದಿದ್ದರು. ಈ ವೇಳೆ ಮೆಸ್ಸಿ ಜೊತೆ ಫೋಟೋ ತೆಗೆದುಕೊಳ್ಳುವ ವಿಚಾರಕ್ಕೆ ಗಲಾಟೆ ಆರಂಭವಾಗಿದ್ದು, ಅಭಿಮಾನಿಗಳು ಏಕಾಏಕಿ ಕ್ರೀಡಾಂಗಣದೊಳಗೆ ಮುಗಿಬಿದ್ದಿದ್ದಾರೆ.

ಹಣ ಕೊಟ್ಟು ಬಂದ ಫ್ಯಾನ್ಸ್‌ಗೆ ಫೋಟೋ ತೆಗೆದುಕೊಳ್ಳಲು ಅವಕಾಶ ನೀಡಲಿಲ್ಲ. ಬದಲಾಗಿ ಸಿನಿಮಾ ತಾರೆಯರಿಗೆ ಹಾಗೂ ರಾಜಕಾರಣಿಗಳ ಕುಟುಂಬಸ್ಥರಿಗೆ ಮಾತ್ರ ಫೋಟೋ ತೆಗೆದುಕೊಳ್ಳಲು ಅವಕಾಶ ನೀಡಿದ ಆಯೋಜಕರ ಮೇಲೆ ಮೆಸ್ಸಿ ಫ್ಯಾನ್ಸ್‌ ಮುಗಿಬಿದ್ದಿದ್ದು, ಕ್ರೀಡಾಂಗಣದೊಳಗೆ ಕುರ್ಚಿಗಳನ್ನು ಎಸೆದಿದಷ್ಟೇ ಅಲ್ಲದೇ ಕ್ರೀಡಾಂಗಣದೊಳಗೆ ನುಗ್ಗಿ ಗಲಾಟೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ಹತೋಟಿಗೆ ತರಲು ಪ್ರಯತ್ನಿಸಿದ್ದಾರೆ.

Belagavisession ; ಬೇರೆ ಅವರಿಗೆ ಹೇಳೋಕಿಂತ ಮುಂಚೆ ನೀವು ಸರಿಯಾಗಿರಿ #pratidhvani #belagavisession #belagavi
Tags: FootballKolkataKolkata StadiumLionel Messi
Previous Post

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

Next Post

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ 'ಗ್ರೀನ್'

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada