• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

ಪ್ರತಿಧ್ವನಿ by ಪ್ರತಿಧ್ವನಿ
December 14, 2025
in ಇತರೆ / Others, ಕರ್ನಾಟಕ
0
ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ
Share on WhatsAppShare on FacebookShare on Telegram

ಬೆಂಗಳೂರು: ನಗರದ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಒಡೆತನದ ‘ಬ್ಯಾಸ್ಟಿಯನ್’ ಪಬ್‌ನಲ್ಲಿ ಪಬ್ ಮುಚ್ಚುವ ಸಮಯದಲ್ಲಿ ಗಲಾಟೆಯಾಗಿದೆ.

ADVERTISEMENT
Siddaramaih ; ಬಸವರಾಜ ಹೊರಟ್ಟಿ ಅವರನ್ನು ಹೋರಾಟದ ಹೊರಟ್ಟಿ ಎಂದು ಕರೆಯುತ್ತಾರೆ #pratidhvani #siddaramaiah

ಸದ್ಯ ಗಲಾಟೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಆದರೆ ಗಲಾಟೆ ಸಂಬಂಧ ಮಾಹಿತಿ ಕಲೆ ಹಾಕಿರುವ ಕಬ್ಬನ್ ಪಾರ್ಕ್ ಪೊಲೀಸರು ವಿಡಿಯೋ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.

DK Shivakumar  ನನ್ನ ತಮ್ಮನ ಸೋಲಿಸಿದ್ರಿ, ಯಾಕೆ ಸಹಾಯ ಮಾಡಬೇಕು?1 #pratidhvani

ಪ್ರಾಥಮಿಕ ತನಿಖೆಯಲ್ಲಿ ಸತ್ಯ ನಾಡ್ಡು ಎನ್ನುವಾತ ತನಗೆ ಮಗು ಹುಟ್ಟಿದ ಸಂಭ್ರಮಕ್ಕಾಗಿ ಗೆಳೆಯರನ್ನ ಪಾರ್ಟಿಗೆ ಕರೆದಿದ್ದ. ಈ ಪಾರ್ಟಿ ಮುಗಿದ ನಂತರ ಸತ್ಯನ ಬದಲು ವಿಶಾಲ್ ಎಂಬಾತ ಬಿಲ್‌ ನೀಡಿದ್ದ. ಈ ವೇಳೆ ಪಾರ್ಟಿಗೆ ಕರೆದಿದ್ದು ನಾನು ನೀನ್ಯಾಕೆ ಬಿಲ್ ಕೊಟ್ಟಿದ್ದು ಎಂದು ಸತ್ಯ ಪ್ರಶ್ನಿಸಿದ್ದ. ಇದೇ ವೇಳೆ ಸ್ವಲ್ಪ ತಳ್ಳಾಟ ನೂಕಾಟವಾಗಿದೆ. ಈ ಸಂಬಂಧದ ಸತ್ಯನ ಜೊತೆ ಹೋಟೆಲ್‌ನ ನಾಲ್ಕು ಜನ ಸಿಬ್ಬಂದಿ ಮತ್ತು ಗೆಳೆಯರನ್ನು ವಿಚಾರಣೆ ಮಾಡಲಾಗಿದೆ.

Siddaramaiaih ; ಸಭಾಪತಿಗಳ  ಕುರ್ಚಿಗೆ ಹೊರಟ್ಟಿ ನ್ಯಾಯ ಒದಗಿಸುತ್ತಾರೆ #pratidhvani #siddaramaiah

ಆರೋಪ ಸಂಬಂಧ ನಿನ್ನೆ ರಾತ್ರಿ ಸತ್ಯ ನಾಯ್ಡುರನ್ನ ಕಬ್ಬನ್ ಪಾರ್ಕ್ ಪೊಲೀಸರು ಠಾಣೆಗೆ ಕರೆಸಿದ್ದರು. ಈ ವೇಳೆ ನಾನು ಅಲ್ಲಿ ಯಾರ ಮೇಲೂ ಹಲ್ಲೆ ಮಾಡಿಲ್ಲ. ನನ್ನ ಫ್ರೆಂಡ್ಸ್ ಜೊತೆ ನಾನು ಊಟಕ್ಕೆ ಹೋಗಿದ್ದೆ. ಬಿಲ್ ಕೊಡೋ ವೇಳೆ ನನ್ನ ಪರ್ಸ್ ಬಚ್ಚಿಟ್ಟಿದ್ರು. ಈ ವಿಚಾರವಾಗಿ ನಾವು ಮಾತನಾಡಿಕೊಂಡಿದ್ದೇವು ಅಷ್ಟೆ ಹೊರತು ಯಾರ ಮೇಲೂ ಹಲ್ಲೆ ಮತ್ತು ಗಲಾಟೆ ಮಾಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

Tags: Bastian PubShilpa Shetty
Previous Post

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Next Post

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!