• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ

ಪ್ರತಿಧ್ವನಿ by ಪ್ರತಿಧ್ವನಿ
December 14, 2025
in Top Story, ಕರ್ನಾಟಕ, ರಾಜಕೀಯ
0
ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ
Share on WhatsAppShare on FacebookShare on Telegram

ಬೆಳಗಾವಿ : ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ, ಮಾಜಿ ಸಚಿವರೂ ಆಗಿರುವ ಶಾಮನೂರು ಶಿವಶಂಕರಪ್ಪ(Shamanur Shivashankarappa) ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್(Lakshmi Hebbalkar) ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ADVERTISEMENT
Shamanuru Shivashankarappa Passed Away:ರಾಜಕೀಯ ನಾಯಕರಿಗೆ‌ ಅಂದು ಕಿವಿ ಮಾತು ಹೇಳಿದ ಶಾಮನೂರು.! #pratidhvani

ಶಾಮನೂರು ಶಿವಶಂಕರಪ್ಪ ನಮ್ಮ ಸಮಾಜದ ಮುಖಂಡರಾಗಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿ ನಮಗೆಲ್ಲ ಮಾರ್ಗದರ್ಶನ ನೀಡುತ್ತಿದ್ದರು. ಪಕ್ಷ ಮತ್ತು ಸಮಾಜ ಸಂಘಟನೆಯಲ್ಲಿ ಮುಂದಾಳತ್ವ ವಹಿಸಿದ್ದರು. ಹಲವಾರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ದೊಡ್ಡ ಮಟ್ಟದ ಕೊಡುಗೆ ನೀಡಿದ್ದರು.

Shamanuru Shivashankarappa Passed Away: ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ #pratidhvani

ರಾಜ್ಯಕ್ಕೆ, ಕಾಂಗ್ರೆಸ್ ಪಕ್ಷಕ್ಕೆ ಮತ್ತು ವೀರಶೈವ ಲಿಂಗಾಯತ ಸಮಾಜಕ್ಕೆ ಅವರ ಕೊಡುಗೆ ಅನನ್ಯವಾದುದು. ಅವರ ನಿಧನದಿಂದ ನಾವು ಒಳ್ಳೆಯ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

Darshan Fans: ಆನೆಗೆ ಎದುರು ಹೋಗಬಾರದು..ಈ ಜುಗ್ಗುನ ಎದುರು ಹಾಕೋಬಾರದು..! #darshan #fans

ಅವರ ಅಗಲಿಕೆಯಿಂದ ಅವರ ಕುಟುಂಬಕ್ಕೆ ಆಗಿರುವ ದುುಃಖದಲ್ಲಿ ನಾನೂ ಭಾಗಿಯಾಗುತ್ತೇನೆ. ಅವರ ಬಂಧುಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೆಬ್ಬಾಳಕರ್ ಹೇಳಿದ್ದಾರೆ.

Tags: DeathKarnatakaKarnataka PoliticsLakshmi hebbalkarPoliticsshamanur shivashankarappa
Previous Post

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಎಂ.ಬಿ ಪಾಟೀಲ್ ಸಂತಾಪ

Next Post

Daily Horoscope: ಇಂದು ಸವಾಲು ಎದುರಿಸುವ ರಾಶಿಗಳಿವು..!

Related Posts

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”
Top Story

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು...

Read moreDetails
ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

May 1, 2026
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
Next Post
Daily Horoscope: ಇಂದು ಸವಾಲು ಎದುರಿಸುವ ರಾಶಿಗಳಿವು..!

Daily Horoscope: ಇಂದು ಸವಾಲು ಎದುರಿಸುವ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!