• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

IPL Auction 2026: ಐಪಿಎಲ್‌ ಮಿನಿ ಹರಾಜು.. ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
December 16, 2025
in Top Story, ಕ್ರೀಡೆ
0
IPL Auction 2026: ಐಪಿಎಲ್‌ ಮಿನಿ ಹರಾಜು.. ಇಲ್ಲಿದೆ ಸಂಪೂರ್ಣ ಮಾಹಿತಿ
Share on WhatsAppShare on FacebookShare on Telegram

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026 ಮಿನಿ ಹರಾಜು ಇಂದು ಅಬುಧಾಬಿಯಲ್ಲಿ ನಡೆಯುತ್ತಿದೆ. ಮಿನಿ ಹರಾಜು ಪ್ರಕ್ರಿಯೆ ಮಧ್ಯಾಹ್ನ 2:30 ಗಂಟೆಗೆ ಪ್ರಾರಂಭವಾಗಿದ್ದು,  ಸ್ಟಾರ್ ಸ್ಪೋರ್ಟ್ಸ್ ವಾಹಿನಿ, ಜಿಯೋ ಹಾಟ್‌ಸ್ಟಾರ್ ಅಥವಾ ಜಿಯೋಸಿನಿಮಾ ಆಪ್ ಮತ್ತು ವೆಬ್‌ಸೈಟ್ ಮೂಲಕ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದಾಗಿದೆ.

ADVERTISEMENT
HD Kumaraswamy: ನಾಡಿನ ಜನತೆಯ ನಿರೀಕ್ಷೆಗೆ ಕೆಲಸ ಮಾಡ್ತೇನೆ.. ಟೀಕೆಗಳಿಗೆ ಸೊಪ್ಪು ಹಾಕಲ್ಲ ಎಂದ HDK #pratidhvani

ಹರಾಜಿಗೆ ಒಟ್ಟು 369 ಆಟಗಾರರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ. 77 ಸ್ಥಾನಗಳನ್ನು ಪಡೆದುಕೊಳ್ಳಲು ಅವಕಾಶವಿದೆ, ಇದರಲ್ಲಿ 31 ಸ್ಥಾನಗಳು ವಿದೇಶಿ ಆಟಗಾರರಿಗೆ ಮೀಸಲಾಗಿವೆ. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಅತಿ ಹೆಚ್ಚು 13 ಸ್ಥಾನಗಳನ್ನು ಹೊಂದಿದ್ದರೆ, ನಂತರ ಸನ್‌ರೈಸರ್ಸ್ ಹೈದರಾಬಾದ್ ಹತ್ತು ಸ್ಥಾನಗಳನ್ನು ಹೊಂದಿದೆ. ಇಂದಿನ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಕರ್ನಾಟಕದ ಹನ್ನೊಂದು ಆಟಗಾರರು ಇರುವುದು ವಿಶೇಷವಾಗಿದೆ.

Belagavi Session: ಶಾಸಕ ರಂಗನಾಥ್‌ ಪ್ರಶ್ನೆಗೆ ಸಿಎಂ ಖಡಕ್‌ ಉತ್ತರ..! #ranganatha #kunigal #mla

ಕಳೆದ ಐಪಿಎಲ್​ನಿಂದ ಹೊರಗುಳಿದಿದ್ದ ಆಲ್​ರೌಂಡರ್​ ಕ್ಯಾಮರೂನ್ ಗ್ರೀನ್​ ಈ ಬಾರಿ ಆಕ್ಷನ್​ ಅಖಾಡಕ್ಕೆ ಬಂದಿದ್ದಾರೆ. ಕೊಲ್ಕತ್ತಾ ನೈಟ್​ ರೈಡರ್ಸ್​, ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಟಾರ್ಗೆಟ್​ ಪ್ಲೇಯರ್​ ಲಿಸ್ಟ್​ನಲ್ಲಿ ಕ್ಯಾಮರೂನ್​ ಗ್ರೀನ್​ ಟಾಪ್​ ಸ್ಥಾನದಲ್ಲಿದ್ದಾರೆ. ಹೈದರಬಾದ್‌​ ಸೇರಿದಂತೆ ಉಳಿದ ಫ್ರಾಂಚೈಸಿಗಳ ಕೂಡ ಗ್ರೀನ್​ ಆಯ್ಕೆಗೆ ಮುಂದಾಗಿವೆ. ಮಿನಿ ಹರಾಜು ತಂಡಗಳಿಗಾಗಿ ಹೊಸತಾದ ಆಟಗಾರರನ್ನು ಆಯ್ಕೆ ಮಾಡುವ ಮಹತ್ವಪೂರ್ಣ ವೇದಿಕೆಯಾಗಿದ್ದು, ಯಾವ ಆಟಗಾರರಿಗೆ ದೊಡ್ಡ ಮೊತ್ತ ಸಿಗುತ್ತದೆ, ಯಾವ ತಂಡ ಯಾರನ್ನು ಆಯ್ಕೆ ಮಾಡುತ್ತಾರೆ ಎಂದು ಕ್ರಿಕೆಟ್‌ ಪ್ರಿಯರು ಕಾತುರರಾಗಿದ್ದಾರೆ.

*ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಬರೋಬ್ಬರಿ 25.20 ಕೋಟಿ ರೂಪಾಯಿಗೆ ಹರಾಜಾಗಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ ಖರೀದಿಸಿದೆ.

*ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವೆಂಕಟೇಶ್ ಅಯ್ಯರ್ ಅವರನ್ನು ಬರೋಬ್ಬರಿ 7 ಕೋಟಿ ರೂಪಾಯಿಗೆ ಖರೀದಿಸಿದೆ.
*
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವೆಂಕಟೇಶ್ ಅಯ್ಯರ್ ಖರೀದಿಸಿದ ಬೆನ್ನಲ್ಲೇ ನ್ಯೂಜಿಲೆಂಡ್​ನ ಸ್ಟಾರ್ ಬೌಲರ್ ಜಾಕೋಬ್ ಡಫ್ಫಿ (Jacob Duffy)ಯನ್ನು ಖರೀದಿಸಿದೆ.

Tags: CricketIPLIPL 2026RCB
Previous Post

Winter Session 2025: ʼನಾನೇ ಮುಖ್ಯಮಂತ್ರಿʼ: ಸದನದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ

Next Post

ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

Related Posts

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?
Top Story

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯದಲ್ಲಿನ ವಿಧಾನ ಪರಿಷತ್‌ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಚಟುವಟಿಕೆಗಳು ಜೋರಾಗಿದೆ. ಕ್ಷೇತ್ರದ ಚುನಾವಣೆಗೆ...

Read moreDetails
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
Next Post
ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada