• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

ಪ್ರತಿಧ್ವನಿ by ಪ್ರತಿಧ್ವನಿ
December 16, 2025
in Top Story, ಕರ್ನಾಟಕ, ರಾಜಕೀಯ
0
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Share on WhatsAppShare on FacebookShare on Telegram

ಬೆಳಗಾವಿ: ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ(North Karnataka) ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(D.K. Shivakumar )ಪ್ರಶ್ನಿಸಿದರು.

ADVERTISEMENT
Sonia Gandhi : ಸಂಸತ್ತಿನಲ್ಲಿ ಮಹಿಳೆಯರ ಪರವಾಗಿ ಧ್ವನಿ ಎತ್ತಿದ ಸೋನಿಯಾ ಗಾಂಧಿ..! #pmmodi #pratidhvani

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ನಮಗೆ ಬದ್ಧತೆ ಇದೆ. ಕೇಂದ್ರ ಸರ್ಕಾರ ಜಿಎಸ್‌ಟಿ ಪರಿಷ್ಕರಣೆ ಮೂಲಕ ರಾಜ್ಯದ ಆದಾಯ ಕಡಿಮೆ ಮಾಡಿದೆ. ವಾರ್ಷಿಕ 10-15 ಸಾವಿರ ಕೋಟಿ ಕೊರತೆಯಾಗಿದೆ. ನಾವು ಕೊಟ್ಟ ಮಾತಿಗೆ ಬದ್ಧವಾಗಿದ್ದೇವೆ. ಒಂದೆರಡು ತಿಂಗಳು ಹೆಚ್ಚು ಕಮ್ಮಿಯಾಗಲಿದೆ. ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಿ. ಕೇಂದ್ರ ಸರ್ಕಾರ ರಾಜ್ಯದ ನೀರಾವರಿ ಯೋಜನೆಗೆ ಘೋಷಿಸಿದ ಅನುದಾನ ಇಲ್ಲಿಯವರೆಗೂ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ನೀಡಿಲ್ಲ, ಮಹದಾಯಿ ವಿಚಾರವಾಗಿ ಅನುಮತಿ ನೀಡಿಲ್ಲ, ಬಿಜೆಪಿ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ? ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸಿಲ್ಲ. ಇವುಗಳ ಬಗ್ಗೆ ಯಾಕೆ ಅವರು ಮಾತನಾಡುತ್ತಿಲ್ಲ? ಎಂದು ಪ್ರಶ್ನಿಸಿದರು.

HD Kumaraswamy: ನಾಡಿನ ಜನತೆಯ ನಿರೀಕ್ಷೆಗೆ ಕೆಲಸ ಮಾಡ್ತೇನೆ.. ಟೀಕೆಗಳಿಗೆ ಸೊಪ್ಪು ಹಾಕಲ್ಲ ಎಂದ HDK #pratidhvani

ರಾಜ್ಯ, ಸಮಾಜದ ಹಿತಕ್ಕೆ ದ್ವೇಷ ಭಾಷಣ ನಿಷೇಧ ಕಾಯ್ದೆ ಮಂಡನೆ ಬಗ್ಗೆ ಮಾತನಾಡಿದ ಅವರು, ನಮ್ಮದು ನಾಗರಿಕ ಸಮಾಜ. ಇಲ್ಲಿ ದ್ವೇಷ ಮಾಡಬಾರದು. ದ್ವೇಷ, ಗಲಾಟೆ ಮೂಲಕ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಬಾರದು ಎಂಬ ದೃಷ್ಟಿಯಿಂದ ಕಾನೂನು ತರಲಾಗುತ್ತಿದೆ. ಇದರಿಂದ ರಾಜ್ಯ ಹಾಗೂ ಸಮಾಜಕ್ಕೆ ಒಳ್ಳೆಯದಾಗಲಿದೆ ಎಂದರು.

Belagavi Session: ಶಾಸಕ ರಂಗನಾಥ್‌ ಪ್ರಶ್ನೆಗೆ ಸಿಎಂ ಖಡಕ್‌ ಉತ್ತರ..! #ranganatha #kunigal #mla

ಇನ್ನು ದೆಹಲಿಯಲ್ಲಿ ನಡೆದ ವೋಟ್‌ ಚೋರಿ ವಿರುದ್ಧದ ಪ್ರತಿಭಟನೆ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕು. ಮತಕಳ್ಳತನದಿಂದ ಆಗುತ್ತಿರುವ ಅನ್ಯಾಯ ತಡೆಯಬೇಕು ಎಂದು ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದೇ ನಮ್ಮ ಯಶಸ್ಸು.

HD Devegowda: ಇಳಿವಯಸ್ಸಿನಲ್ಲೂ ಕಾಂಗ್ರೆಸ್‌ ಸದಸ್ಯರ  ಬೆವರಿಳಿಸಿದ ದೇವೇಗೌಡ..! #pratidhvani

ನಾವು ಅನೇಕರಿಗೆ ಅಧಿಕಾರವನ್ನೇ ಕೊಟ್ಟಿಲ್ಲ. ಆದರೂ ಸಾವಿರಾರು ರೂಪಾಯಿ ಹಣವನ್ನು ಖರ್ಚು ಮಾಡಿಕೊಂಡು ದೆಹಲಿಗೆ ಬಂದು ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಬೆಂಬಲ ನೀಡಿದ್ದಾರೆ. ಈ ಮೂಲಕ ಇಡೀ ದೇಶಕ್ಕೆ ಸಂದೇಶ ರವಾನಿಸಿದ್ದಾರೆ. ಮತ್ತೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಸಬೇಕು ಎಂದು ಪ್ರಿಯಾಂಕ ಗಾಂಧಿ ಅವರು ಸಂದೇಶ ನೀಡಿದ್ದಾರೆ. ಪ್ರತಿಭಟನೆ ಯಶಸ್ವಿಯಾಯಿತು. ಕರ್ನಾಟಕದ ಮೂಲೆ,‌ ಮೂಲೆಯಿಂದ ಬಂದ ಕಾರ್ಯಕರ್ತರು, ಮುಖಂಡರಿಗೆ ಪಕ್ಷದ ಪರವಾಗಿ ಧನ್ಯವಾದಗಳು ಎಂದರು.

Tags: belagavi winter sessionDK ShivakumarKarnatakaKarnataka PoliticsPoliticsWinter sessionWinter Session ̄2025
Previous Post

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

Next Post

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada