• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

ಪ್ರತಿಧ್ವನಿ by ಪ್ರತಿಧ್ವನಿ
December 16, 2025
in ಇತರೆ / Others, ಕರ್ನಾಟಕ
0
ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP
Share on WhatsAppShare on FacebookShare on Telegram

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ‌ ಪ್ರಕರಣ ಸಂಬಂಧ ನಾಳೆಯಿಂದ ಸಾಕ್ಷ್ಯ ವಿಚಾರಣೆ ಆರಂಭವಾಗಲಿದೆ.

ADVERTISEMENT
Belagavi Session: MLAಮುನಿರಾಜು ಪ್ರಶ್ನೆ ವೇಳೆ ಎದ್ದು ಅಬ್ಬರಿಸಿದ MLA ಮುನಿರತ್ನಗೆ DCM ಡಿಕೆಶಿ ಟಾಂಗ್!

ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆಯಾಗಿ ಚಾರ್ಜ್ ಫ್ರೇಮ್ ಕೂಡ ನಡೆದಿದೆ. ಹೀಗಾಗಿ ಟ್ರಯಲ್ ನ ಮೊದಲ ಭಾಗವಾಗಿ ನಾಳೆಯಿಂದ 57 ನೇ ಸಿಸಿಹೆಚ್ ಕೋರ್ಟ್ ನಲ್ಲಿ ಸಾಕ್ಷ್ಯ ವಿಚಾರಣೆ ಆರಂಭವಾಗಲಿದೆ. ಹೀಗಾಗಿ ಪ್ರಕರಣದ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ಮತ್ತು ತಂಡದಿಂದ ಸಿದ್ಧತೆ ನಡೆದಿದೆ‌. ಇದಕ್ಕಾಗಿ ಕೊಲೆ ನಡೆದ ಜಾಗ ಪಟ್ಟಣಗೆರೆ ಶೆಡ್, ಮೃತದೇಹ ಪತ್ತೆಯಾಗಿದ್ದ ಸತ್ವ ಅಪಾರ್ಟ್ ಮೆಂಟ್ ಮುಂದಿನ ಜಾಗ ಸೇರಿದಂತೆ ಘಟನೆಯ ಎಲ್ಲಾ ಸ್ಥಳಗಳನ್ನ ಪರಿಶೀಲನೆ ನಡೆಸಿದ್ದಾರೆ‌.

Siddaramaiah  :ಸಿಎಂ ಸಿದ್ದುಗೆ ಯತ್ನಾಳ್ ಟಾಂಗ್ #pratidhvani

ಇನ್ನು ಎಸ್‌ಪಿಪಿ ಪ್ರಸನ್ನಕುಮಾರ್ ಪರಿಶೀಲನೆಗೆ ತನಿಖಾಧಿಕಾರಿ ಎಸಿಪಿ ಚಂದನ್, ಸಹಾಯಕ ಎಸ್‌ಪಿಪಿ ಸಚಿನ್ ಸಾಥ್ ನೀಡಿದ್ದಾರೆ.

Belagavi Winter Session: ಸದನದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಶಾಸಕ ಲಕ್ಷ್ಮಣ ಸವದಿ ಅಸಹಾಯಕ ಮಾತು

ಸಾಕ್ಷ್ಯ ವಿಚಾರಣೆಯ ಭಾಗವಾಗಿ ರೇಣುಕಾಸ್ವಾಮಿ ತಂದೆ-ತಾಯಿ ನಾಳೆ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 260ಕ್ಕೂ ಅಧಿಕ ಸಾಕ್ಷಿಗಳು ಇವೆ. ಎಲ್ಲ ಸಾಕ್ಷಿಗಳ ವಿಚಾರಣೆ ಬಳಿಕ ಕೋರ್ಟ್ ಅಂತಿಮ ತೀರ್ಪು ನೀಡಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಮುಂತಾದ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ

Tags: @RenukaswamyMurderCase#DarshanArrested #ChallengingStarDarshan #PavithraGowda #Renukaswamy #KamakshipalyaPolice #Dboss #RenukaswamyFamily #DarshanWife
Previous Post

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Next Post

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

Related Posts

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ
Top Story

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

by ಪ್ರತಿಧ್ವನಿ
April 20, 2026
0

ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ...

Read moreDetails
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
Next Post

ಎರಡನೇ ವಾರದಲ್ಲೂ ಮುಂದುವರೆದಿದೆ‌ "ದಿ ಡೆವಿಲ್" ಚಿತ್ರದ ಯಶಸ್ಸಿನ ಓಟ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada