• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ವಿಧಾನಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಭರವಸೆ

ಪ್ರತಿಧ್ವನಿ by ಪ್ರತಿಧ್ವನಿ
December 17, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ADVERTISEMENT

ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್‌ ಲಾಡ್‌ ಅವರು ಭರವಸೆ ನೀಡಿದರು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್‌ ಕುಮಾರ್‌ ಕೊಡ್ಗಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಕುಂದಾಪುರ ತಾಲೂಕಿನ ಇಎಸಐ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರ ಹುದ್ದೆಯನ್ನು ಮಂಜೂರು ಮಾಡಲಾಗಿತ್ತು ಆದರೆ 2015 ರಿಂದ ಒಬ್ಬರೇ ಒಬ್ಬರು ಖಾಯಂ ವೈದ್ಯರು ಇಲ್ಲ. ಬೇರೆ ಕಡೆಯಿಂದ ನಿಯೋಜನೆ ಮೇರೆಗೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಾರೆ. ಇದರಿಂದ ಕಾರ್ಮಿಕರಿಗೆ ಸರಿಯಾದ ಚಿಕಿತ್ಸೆ ಸಿಗದೆ ತೊಂದರೆಯಾಗಿದೆ ಎಂದು ಕಿರಣ್‌ ಕುಮಾರ್‌ ಅವರು ಹೇಳಿದರು.

ಕುಂದಾಪುರದ ಇಎಸ್‌ಐ ಆಸ್ಪತ್ರೆಯಲ್ಲಿ ನಿಯೋಜನೆ ಮೇಲೆ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಖಾಯಂ ವೈದ್ಯರು ಬೇಕು ಎಂಬ ಬೇಡಿಕೆ ಬಗ್ಗೆ ಪರಿಶೀಲನೆ ಮಾಡಲಾಗುವುದು. ಮೂರು ವಾರದಲ್ಲಿ ತಾತ್ಕಾಲಿಕ ವೈದ್ಯರ ನೇಮಕ ಮಾಡಲಾಗುವುದು ಎಂದು ಹೇಳಿದರು.

ಆಸ್ಪತ್ರೆ ಹೆಸರು ಬಿಟ್ಟಿದ್ದರೆ ಕ್ರಮ:
ಇಎಸ್‌ಐ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳ ಪಟ್ಟಿಯಲ್ಲಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆ ಹಾಗೂ ಕುಂದಾಪುರದ ಆದರ್ಶ ಆಸ್ಪತ್ರೆ ಬಿಟ್ಟು ಹೋಗಿದೆ ಎಂಬ ಕಿರಣ್‌ ಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಲಾಡ್‌ ಅವರು, ಕಸ್ತೂರಬಾ, ಆದರ್ಶ ಆಸ್ಪತ್ರೆ ಬಿಟ್ಟು ಹೋಗಿದ್ದರೆ ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾರ್ಮಿಕ ಸಚಿವರಿಗೆ ಧನ್ಯವಾದ
ಖಾಸಗಿ ಆಸ್ಪತ್ರೆಗಳ ಹೊಂದಾಣಿಕೆ ಅವಧಿಯನ್ನು ಎರಡು ವರ್ಷಕ್ಕೆ ವಿಸ್ತರಿಸಿದ್ದಕ್ಕೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರಿಗೆ ಕಿರಣ್‌ ಕುಮಾರ್‌ ಅವರು ಧನ್ಯವಾದಗಳನ್ನು ತಿಳಿಸಿದರು.

ಈ ಬಗ್ಗೆ ಸಚಿವರಿಗೆ ಕಿರಣ್‌ ಕುಮಾರ್‌ ಅವರು ಮನವಿ ಮಾಡಿದ್ದರು.

Tags: labor minister santhosh ladMinister Santhosh Ladsanthosh ladsanthosh lad about modisanthosh lad about pm modisanthosh lad angry onsanthosh lad lashes out at r ashoksanthosh lad latest newssanthosh lad latest statementsanthosh lad newssanthosh lad news todaysanthosh lad on bjpsanthosh lad questioned modisanthosh lad speechsanthosh lad statementsanthosh lad today newssanthosh lad vs narendra modiSantosh Ladsantosh lad athanisantosh lad gstsantosh lad mlasantosh lad news
Previous Post

ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?

Next Post

ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷ್ಯ ವಿಚಾರಣೆ: ಇಂದು ನಡೆದಿದ್ದೇನು..?

Related Posts

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ
ಇತರೆ / Others

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

by ಪ್ರತಿಧ್ವನಿ
December 18, 2025
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ‌ ಪ್ರಕರಣ(Renukaswamy Murder Case) ಸಂಬಂಧ ಇಂದು ಮತ್ತೆ ಸಾಕ್ಷ್ಯ ವಿಚಾರಣೆ ಶುರುವಾಗಿದ್ದು, ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಯುತ್ತಿದೆ. https://youtu.be/QWySYdMPUOU?si=0CDA1_Cfd_VfPgpr ನಗರದ 57 ನೇ...

Read moreDetails
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

December 18, 2025
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
Next Post
ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷ್ಯ ವಿಚಾರಣೆ: ಇಂದು ನಡೆದಿದ್ದೇನು..?

ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷ್ಯ ವಿಚಾರಣೆ: ಇಂದು ನಡೆದಿದ್ದೇನು..?

Recent News

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

December 18, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!