• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

ಪ್ರತಿಧ್ವನಿ by ಪ್ರತಿಧ್ವನಿ
December 19, 2025
in Top Story, ಕರ್ನಾಟಕ, ಸಿನಿಮಾ
0
BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Share on WhatsAppShare on FacebookShare on Telegram
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12(Bigg Boss Kannada season 12)ಈಗಾಗಲೇ ಎಂಬತ್ತು ದಿನಗಳನ್ನು ಪೂರೈಸಿದ್ದು, ಶತಕದ ದಿನದತ್ತ ಸಾಗುತ್ತಿದೆ. ಸದ್ಯ ಆಟ ಇಂಟ್ರಸ್ಟಿಂಗ್‌ ಆಗಿದ್ದು, ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಹೊರಗೆ ಹೋಗುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

Devil Fans: ಡಿ ಬಾಸ್ ಅಂದ್ರೆ ನಮ್ಮ ದೇವರು ಎಂದ ಅಭಿಮಾನಿಗಳು..! #7days #devilmovie #darshan #dboss

ಅತ್ತ ಕಳೆದ ವಾರ ರಕ್ಷಿತಾ ಹಾಗೂ ಧ್ರುವಂತ್ ಅವರನ್ನು ಫೇಕ್ ಎಲಿಮಿನೇಷನ್ ಮಾಡಲಾಗಿದ್ದು, ಸೀಕ್ರೆಟ್ ರೂಂನಲ್ಲಿ ಇರಿಸಲಾಗಿದೆ. ಇತ್ತ ಈ ವಾರ ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗಲು ಅಶ್ವಿನಿ ಗೌಡ, ಮಾಳು, ಸ್ಪಂದನಾ, ಚೈತ್ರಾ, ಧನುಷ್‌ ಹಾಗೂ ರಜತ್‌ ನಾಮಿನೇಟ್‌ ಆಗಿದ್ದಾರೆ. ಆದರೆ ಕಥೆಯಲ್ಲಿ ಟ್ವಿಸ್ಟ್‌ ಎನ್ನುವಂತೆ ಈ ವಾರ ವೋಟಿಂಗ್‌ ಲೈನ್‌ ಓಪನ್‌ ಆಗಿಲ್ಲ. ವಾರ ಪೂರ್ತಿ ನಾಮಿನೇಷನ್‌ ಟಾಸ್ಕ್‌ ನಡೆದ ಕಾರಣ ಈ ವಾರ ವೋಟಿಂಗ್‌ ಲೈನ್‌ ಓಪನ್‌ ಆಗಿಲ್ಲ. ಆದರೆ ಈ ವಾರ ಇಬ್ಬರು ಮನೆಯಿಂದ ಹೊರಗೆ ಹೋಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

45 MOVIE ;  ಶಿವಣ್ಣ ರ ವೇಷ ನೋಡಿ ರೊಚ್ಚಿಗೆದ್ದ ಫ್ಯಾನ್ಸ್ #pratidhvani #shivarajkumar #upendra #rajbshetty

ರಕ್ಷಿತಾ ಹಾಗೂ ಧ್ರುವಂತ್ ಸೀಕ್ರೆಟ್ ರೂಂನಿಂದ ಹೊರಗೆ ಬಂದರೆ ಸ್ಪರ್ಧಿಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ 58ನೇ ದಿನಕ್ಕೆ ಅತಿಥಿಗಳಾಗಿ ಬಂದು ನಂತರ ವೈಲ್ಡ್ ಕಾರ್ಡ್ ಸ್ಪರ್ಧಿಗಳಾದ ರಜತ್ ಹಾಗೂ ಚೈತ್ರಾ ಕುಂದಾಪುರ ಈ ವಾರ ಮನೆಯಿಂದ ಹೊರಗೆ ಹೋಗುವ ಸಾಧ್ಯತೆ ಇದೆ. ಈ ಸೀಸನ್‌ ಸ್ಪರ್ಧಿಗಳ ಆಟದ ಪರಿ ಬದಲಿಸಲು ರಜತ್ ಹಾಗೂ ಚೈತ್ರಾ ಕುಂದಾಪುರ ಅವರನ್ನು ಕೆಲ ದಿನಗಳ ಮಟ್ಟಿಗೆ ಮನೆಯೊಳಗೆ ಕಳುಹಿಸಲಾಗಿದ್ದು, ಈ ವಾರ ರಕ್ಷಿತಾ ಹಾಗೂ ಧ್ರುವಂತ್ ಬರುತ್ತಿದ್ದಂತೆ ಇವರಿಬ್ಬರು ಹೊರ ಹೋಗಲಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

Raj b shetty : ನಂಗೂ ಆದ ದುಡ್ಡು ನನಿಮಗೆ ಡಬಲ್ ಅಗಲಿ #pratidhvani #rajbshetty #shivarajkumar #upendra
Tags: BBKbbk 12Bigg Bossbigg boss kannadabigg boss kannada 12Kannada
Previous Post

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Next Post

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
Next Post
ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!