• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೇಲ್ಮನೆಯಲ್ಲೂ “ದ್ವೇಷ ಭಾಷಣ” ಮಸೂದೆ ಅಂಗೀಕಾರ

ಪ್ರತಿಧ್ವನಿ by ಪ್ರತಿಧ್ವನಿ
December 19, 2025
in Top Story, ಕರ್ನಾಟಕ, ರಾಜಕೀಯ
0
ಮೇಲ್ಮನೆಯಲ್ಲೂ “ದ್ವೇಷ ಭಾಷಣ” ಮಸೂದೆ ಅಂಗೀಕಾರ
Share on WhatsAppShare on FacebookShare on Telegram

ಬೆಳಗಾವಿ: ವಿಧಾನಸಭೆಯಲ್ಲಿ ಗದ್ದಲ ವಿರೋಧದ ನಡುವೆ ಅಂಗೀಕಾರವಾಗಿದ್ದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಇಂದು ಮೇಲ್ಮನೆಯಲ್ಲೂ ಅಂಗೀಕಾರಗೊಂಡಿದೆ‌.

ADVERTISEMENT

ಸರ್ಕಾರದ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಸೂದೆ ಮಂಡಿಸಿದರು. ಈ ವೇಳೆ ವ್ಯಕ್ತಿ, ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ಹಾಗೂ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂಥ ಅಪರಾಧಗಳಿಗೆ ದಂಡನೆಯನ್ನು ಉಪಬಂಧಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕ ಜಾರಿ ಮಾಡಲಾಗುತ್ತಿದೆ ಎಂದು ಸದನಕ್ಕೆ ಗೃಹ ಸಚಿವರು ತಿಳಿಸಿದರು.

B. R. Bhaskar Prasad Podcast : ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?  #pratidhvani

ಇನ್ನು ಸರ್ಕಾರದವರಯ ಏನೋ ದೊಡ್ಡ ದ್ವೇಷ ಭಾಷಣ ಬಿಲ್ ತಂದಿದ್ದಾರೆ ಎಂಬ ಆತಂಕ ಬೇಡ. ಕಾನೂನು ಪಾಲಿಸುವವರು ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದೂ ಪರಮೇಶ್ವರ್ ಸ್ಪಷ್ಟಪಡಿಸಿದರು.

ಮಸೂದೆ ಬಗ್ಗೆ ಪರಿಷತ್ ನ ಆಡಳಿತ & ವಿಪಕ್ಷ ಸದಸ್ಯರ ಸುಧೀರ್ಘ ಅವಧಿಯ ಚರ್ಚೆಯ ನಂತರ ಪ್ರಸ್ತಾವವನ್ನು ಸಭಾಪತಿಯವರು ಧ್ವನಿಮತಕ್ಕೆ ಹಾಕಿದರು. ಬಳಿಕ ವಿಧಾನ ಪರಿಷತ್ ಸದಸ್ಯರ ಸಹಮತದೊಂದಿಗೆ ವಿಧೇಯಕಕ್ಕೆ ಅಂಗೀಕಾರ ದೊರೆಯಿತು.

Assembly: ಚರ್ಚೆ ಇಲ್ಲದೇ ಒಂದೇ ನಿಮಿಷದಲ್ಲಿ 'ದ್ವೇಷ ಭಾಷಣ' ವಿಧೇಯಕ ಅಂಗೀಕಾರ | Udayavani - Latest Kannada News, Udayavani Newspaper

Tags: Hate Speech BillVidhana Parishat
Previous Post

Bengaluru Second Airport: 2033ರವರೆಗೂ ಕಾಲಾವಕಾಶವಿದ್ದರೂ ಸರ್ಕಾರ ಟೆಂಡರ್ ಕರೆದಿದ್ಯಾಕೆ?

Next Post

ನನ್ನ ಹಾಗೂ ಸಿಎಂ ನಡುವೆ ಒಪ್ಪಂದವಾಗಿದೆ: ಸತ್ಯ ಬಾಯ್ಬಿಟ್ಟ ಡಿ.ಕೆ ಶಿವಕುಮಾರ್

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ನನ್ನ ಹಾಗೂ ಸಿಎಂ ನಡುವೆ ಒಪ್ಪಂದವಾಗಿದೆ: ಸತ್ಯ ಬಾಯ್ಬಿಟ್ಟ ಡಿ.ಕೆ ಶಿವಕುಮಾರ್

ನನ್ನ ಹಾಗೂ ಸಿಎಂ ನಡುವೆ ಒಪ್ಪಂದವಾಗಿದೆ: ಸತ್ಯ ಬಾಯ್ಬಿಟ್ಟ ಡಿ.ಕೆ ಶಿವಕುಮಾರ್

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!