• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, October 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೃಹಲಕ್ಷ್ಮಿ ಯೋಜನೆ ಕಂತು ಪಾವತಿ: ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಪ್ರತಿಧ್ವನಿ by ಪ್ರತಿಧ್ವನಿ
December 21, 2025
in Top Story, ರಾಜಕೀಯ
0
ಗೃಹಲಕ್ಷ್ಮಿ ಯೋಜನೆ ಕಂತು ಪಾವತಿ: ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Share on WhatsAppShare on FacebookShare on Telegram
ADVERTISEMENT

ಬೆಳಗಾವಿ: ಸೋಮವಾರದಿಂದ ಶನಿವಾರದೊಳಗೆ (ಡಿಸೆಂಬರ್‌ 22 ರಿಂದ 27) ಗೃಹಲಕ್ಷ್ಮಿ ಯೋಜನೆಯ(Gruhalakshmi Yojana) 24ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್( Lakshmi Hebbalkar) ಭರವಸೆ ನೀಡಿದ್ದಾರೆ.

Lakshmi Hebbalkar: ಸತ್ತವರ ಖಾತೆಗೂ ಗೃಹ ಲಕ್ಷ್ಮೀ ಹಣ ಹೋಗ್ತಿತ್ತು ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಮಾತು.!

ಬೆಳಗಾವಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಈಗಾಗಲೇ ಅನುಮತಿ ನೀಡಿದ್ದು, ಸೋಮವಾರದಿಂದ ಹಣ ಸಂದಾಯವಾಗಲಿದೆ ಎಂದರು.

Siddaramaiah : ಒಲಿಂಪಿಕ್ ಪ್ರಶಸ್ತಿ ಪ್ರದಾನ ಸಮಾರಂಭ 2025 #pratidhvani

ಸತ್ತವರ ಅಕೌಂಟ್‌ಗೂ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ ಆಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಸಂಬಂಧ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದ್ದು, ಸತ್ತವರ ಅಕೌಂಟ್‌ಗೆ ಹಣ ಸಂದಾಯ ಆಗುವುದು ಗೊತ್ತಾಗುವುದಿಲ್ಲ. ಇದಕ್ಕಾಗಿ ಈಗ ಸಾಫ್ಟ್‌ವೇರ್‌ ಅಭಿವೃದ್ಧಿ ಮಾಡಿದ್ದು, ಅಂಗನವಾಡಿ ಕಾರ್ಯಕರ್ತರು ಪರಿಶೀಲನೆ ಮಾಡಲಿದ್ದಾರೆ. ಈ ಮೊತ್ತವನ್ನು ರಿಕವರಿ ಮಾಡುವ ಕುರಿತು ಬ್ಯಾಂಕ್‌ಗಳಿಗೆ ಸೂಚನೆ ಕೊಟ್ಟಿದ್ದೇವೆ ಎಂದು ಹೇಳಿದರು.

DK Shivakumar: ನನಗೂ ರಾಜಣ್ಣ ಆಪ್ತರೇ, ನಾವಿಬ್ಬರೂ ಬ್ರದರ್ಸ್ ಇದ್ದಂತೆ..! #knrajanna #congress #pratidhvani

ನಾಯಕತ್ವ ಬದಲಾವಣೆ ಆಗುತ್ತಾ ಅಥವಾ ಸಚಿವ ಸಂಪುಟದ ವಿಸ್ತರಣೆ ಆಗುತ್ತಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಎರಡೂ ವಿಚಾರಗಳ ಬಗ್ಗೆ ನನಗೆ ಗೊತ್ತಿಲ್ಲ. ಎಲ್ಲವನ್ನೂ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ನಾವು ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದು ಸಚಿವೆ ಲಕ್ಷ್ಮೀ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

Belagavi Winter Session: ಸಿಎಂ ಸಿದ್ದರಾಮಯ್ಯ ವಾಗ್ದಾಳಿಗೆ ಮರು ಮಾತಿಲ್ಲದೆ ಕೂತ ವಿಪಕ್ಷ ಶಾಸಕರು #pratidhvani

ವಸತಿ ಶಾಲೆ ಮುಚ್ಚಿಸಲು ಕ್ರಮ

ಬಾಗಲಕೋಟೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ನಡೆದ ಕ್ರೌರ್ಯ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಇದೊಂದು ಅಮಾನವೀಯ ಘಟನೆ, ಸರಿಯಾಗಿರುವ ಮಕ್ಕಳಿಗೆ ಹೊಡೆದರೇ ಅಪರಾಧ ಅಂತಾ ಹೇಳಿ ಶಿಕ್ಷೆ ಕೊಡುತ್ತೇವೆ. ಅಂತಹದರಲ್ಲಿ ಬುದ್ಧಿಮಾಂದ್ಯ ಮಕ್ಕಳಿಗೆ ಹಿಂಸೆ ಕೊಡುವುದನ್ನು ಸಹಿಸಲು ಸಾಧ್ಯವಿಲ್ಲ. ಸರ್ಕಾರದಿಂದ ಅನುಮತಿ ಪಡೆಯದೇ ಶಾಲೆಯನ್ನು ಅನಧಿಕೃತವಾಗಿ ತೆರೆಯಲಾಗಿದೆ. ಘಟನೆ ನಡೆದ ತಕ್ಷಣವೇ ಮಕ್ಕಳ ರಕ್ಷಣಾ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದು, ತಕ್ಷಣವೇ ವಸತಿ ಶಾಲೆ ಮುಚ್ಚಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು.

DK Shivakumar: ಇವರು ಬೇಡ ನಂಗೆ.. ಕಳಸೋ ಆಚೆ ಇವರನ್ನ.. ಸಿಟ್ಟಿಗೆದ್ದು ರೇಗಿದ ಡಿಕೆಶಿ #pratidhvani
Tags: BJPcongressgruhalakshmi yojanaKarnataka PoliticsLakshmi hebbalkarPolitics
Previous Post

Ahmedabad: ಮಹಿಳೆಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್‌ ಸಿಬ್ಬಂದಿ: ವಿಡಿಯೋ ವೈರಲ್‌

Next Post

ತಾರಕಕ್ಕೇರಿದ ಪಟ್ಟದ ಫೈಟ್‌ : ಸಿದ್ದು- ಡಿಕೆ ಬಣಕ್ಕೆ ಖರ್ಗೆ ಖಡಕ್‌ ಸಂದೇಶ ಏನು..?

Related Posts

ನಕಲಿ ಮತದಾರರ ಅರ್ಜಿ ಸಲ್ಲಿಸಿದರೆ ಕಾನೂನು ಕ್ರಮ: ಫಾರಂ 6, 6A, 7, 8 ಕುರಿತು ಕರ್ನಾಟಕ CEO ಖಡಕ್ ಸೂಚನೆ
Top Story

ನಕಲಿ ಮತದಾರರ ಅರ್ಜಿ ಸಲ್ಲಿಸಿದರೆ ಕಾನೂನು ಕ್ರಮ: ಫಾರಂ 6, 6A, 7, 8 ಕುರಿತು ಕರ್ನಾಟಕ CEO ಖಡಕ್ ಸೂಚನೆ

by ಪ್ರತಿಧ್ವನಿ
October 1, 2026
0

ಬೆಂಗಳೂರು, ಅ.1: ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಅಥವಾ ತಪ್ಪು ಘೋಷಣೆ ನೀಡಿ ಅರ್ಜಿ ಸಲ್ಲಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ...

Read moreDetails
ಕಾಕ್‌ಪಿಟ್‌ನಲ್ಲಿ ಚಾಕು ದಾಳಿ ನಡೆದಾಗ ಸ್ಮಿತ್ ಮಚ್ಚಾರ್ ಮಾಡಿದ್ದೇನು?ಸಾವಿನಂಚಿನಲ್ಲಿದ್ದ 174 ಪ್ರಯಾಣಿಕರು ಪಾರಾಗಿದ್ದು ಹೇಗೆ? 

ಕಾಕ್‌ಪಿಟ್‌ನಲ್ಲಿ ಚಾಕು ದಾಳಿ ನಡೆದಾಗ ಸ್ಮಿತ್ ಮಚ್ಚಾರ್ ಮಾಡಿದ್ದೇನು?ಸಾವಿನಂಚಿನಲ್ಲಿದ್ದ 174 ಪ್ರಯಾಣಿಕರು ಪಾರಾಗಿದ್ದು ಹೇಗೆ? 

October 1, 2026
₹3 ಕೋಟಿ ಮೇಲ್ಪಟ್ಟ FDಗೆ ಹೊಸ ನಿಯಮ: ಅಕ್ಟೋಬರ್ 1ರಿಂದ ಬಲ್ಕ್ ಡೆಪಾಸಿಟ್ ಬಡ್ಡಿದರ ಪ್ರಕಟಣೆಯಲ್ಲಿ ಬದಲಾವಣೆ

₹3 ಕೋಟಿ ಮೇಲ್ಪಟ್ಟ FDಗೆ ಹೊಸ ನಿಯಮ: ಅಕ್ಟೋಬರ್ 1ರಿಂದ ಬಲ್ಕ್ ಡೆಪಾಸಿಟ್ ಬಡ್ಡಿದರ ಪ್ರಕಟಣೆಯಲ್ಲಿ ಬದಲಾವಣೆ

October 1, 2026
Transfer of 49 Civil Police Inspectors in the State Police Department

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 49 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ |  Transfer

October 1, 2026
BREAKING Horrific tragedy in Maharashtra 8 students drown in the sea

BREAKING : ಮಹಾರಾಷ್ಟ್ರದಲ್ಲಿ ಭೀಕರ ದುರಂತ: ಸಮುದ್ರದಲ್ಲಿ ಮುಳುಗಿ 8 ವಿದ್ಯಾರ್ಥಿಗಳು ಜಲಸಮಾಧಿ

October 1, 2026
Next Post
ತಾರಕಕ್ಕೇರಿದ ಪಟ್ಟದ ಫೈಟ್‌ : ಸಿದ್ದು- ಡಿಕೆ ಬಣಕ್ಕೆ ಖರ್ಗೆ ಖಡಕ್‌ ಸಂದೇಶ ಏನು..?

ತಾರಕಕ್ಕೇರಿದ ಪಟ್ಟದ ಫೈಟ್‌ : ಸಿದ್ದು- ಡಿಕೆ ಬಣಕ್ಕೆ ಖರ್ಗೆ ಖಡಕ್‌ ಸಂದೇಶ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada