• Home
  • About Us
  • ಕರ್ನಾಟಕ
Tuesday, December 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

ಮನರೇಗಾ ಹೆಸರು ಬದಲಾವಣೆ; ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದೆಣಿಸಿರಲಿಲ್ಲ.

ಪ್ರತಿಧ್ವನಿ by ಪ್ರತಿಧ್ವನಿ
December 23, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
Share on WhatsAppShare on FacebookShare on Telegram

ADVERTISEMENT

“ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಮನರೇಗಾ ಯೋಜನೆ ಹೆಸರು ಬದಲಾವಣೆ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಸರ್ಕಾರ ಮನರೇಗಾ ಯೋಜನೆಯನ್ನು ಸಂವಿಧಾನಬದ್ಧವಾಗಿ ಜಾರಿಗೆ ತಂದಿತ್ತು. ಉದ್ಯೋಗ ಖಾತರಿಯನ್ನು ಸಂವಿಧಾನಿಕ ಹಕ್ಕಾಗಿ ನೀಡಿತ್ತು” ಎಂದರು.

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ
“ಮಹಾತ್ಮಾ ಗಾಂಧಿ ಅವರ ಹೆಸರು ಬದಲಾವಣೆ ಮಾಡುತ್ತಿರುವುದು ನೋಡಿದರೆ ಕೇಂದ್ರ ಸರ್ಕಾರದ ಅಂತಿಮ ದಿನಗಳ ಆರಂಭ ಎನ್ನಬಹುದು. ಕೇಂದ್ರ ಸರ್ಕಾರ ಈ ಯೋಜನೆಯನ್ನು ಹತ್ಯೆ ಮಾಡುತ್ತಿದೆ. ಈ ಯೋಜನೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾಲಿನ ಅನುಪಾತವನ್ನು 60:40ಕ್ಕೆ ಬದಲಾಯಿಸಿದ್ದು, ಬಿಜೆಪಿ ಆಡಳಿತ ರಾಜ್ಯ ಸರ್ಕಾರಗಳು ಸೇರಿದಂತೆ ಯಾವುದೇ ರಾಜ್ಯ ಸರ್ಕಾರಗಳು ಇದನ್ನು ಭರಿಸುವುದಿಲ್ಲ. ಇದರಿಂದಾಗಿ ಭವಿಷ್ಯದಲ್ಲಿ ಈ ಯೋಜನೆ ಸಂಪೂರ್ಣ ವಿಫಲವಾಗಲಿದೆ” ಎಂದರು.

ವಿಜಯ್ ಹಜಾರೆ ಟ್ರೋಫಿ ಅನುಮತಿ ನಿರಾಕರಣೆ; ಮಾನದಂಡ ನಿಗದಿ ಮಾಡಲು ಚರ್ಚೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿ ಪಂದ್ಯಕ್ಕೆ ಪೊಲೀಸರ ಅನುಮತಿ ನಿರಾಕರಣೆ ಬಗ್ಗೆ ಕೇಳಿದಾಗ, “ನನಗೆ ಆ ವಿಚಾರ ಗೊತ್ತಿಲ್ಲ. ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಗಳು ನಡೆಯಬೇಕು, ಗೌರವ ಉಳಿಯಬೇಕು ಎಂದು ಬಯಸುವವನು ನಾನು. ಮುಂದೆ ಮತ್ತೆ ಅನಾಹುತ ಆಗದಂತೆ ನೋಡಿಕೊಳ್ಳಲು ಯಾವ ಮಾನದಂಡ ನಿಗದಿ ಮಾಡಬಹುದು ಎಂದು ಚರ್ಚಿಸಲಾಗುವುದು” ಎಂದರು.

“ಈ ವಿಚಾರವಾಗಿ ಗೃಹ ಸಚಿವರಿಗೆ ಜವಾಬ್ದಾರಿ ನೀಡಲಾಗಿದ್ದು, ಅವರೊಂದಿಗೆ ಚರ್ಚೆ ಮಾಡುತ್ತೇನೆ. ಅವರು ಒಲಿಂಪಿಕ್ಸ್ ಸಂಸ್ಥೆ ಅಧ್ಯಕ್ಷರಾಗಿದ್ದವರು, ಅವರಿಗೂ ಅನುಭವವಿದೆ” ಎಂದು ತಿಳಿಸಿದರು.

ಪ್ರಿಯಾಂಕ ಗಾಂಧಿ ಅವರನ್ನು ಪ್ರಧಾನಮಂತ್ರಿ ಮಾಡಬೇಕು ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ರಾಜಕೀಯ ವಿಚಾರಕ್ಕೆ ದೆಹಲಿಗೆ ಆಗಮಿಸಿಲ್ಲ. ಕೇಂದ್ರ ಸಚಿವರನ್ನು ಭೇಟಿ ಮಾಡಿ ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳು ಹಾಗೂ ಬೆಂಗಳೂರಿನ ಪ್ರಮುಖ ಯೋಜನೆಗಳ ಬಗ್ಗೆ ಚರ್ಚೆ ಮಾಡಲು ಬಂದಿದ್ದೇನೆ. ಇದರ ಹೊರತಾಗಿ ರಾಜಕೀಯ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದರು.

Tags: DCM DK ShivakumarDK Shivakumardk shivakumar amit shah clashdk shivakumar angrydk shivakumar bewsdk shivakumar cartier watchdk shivakumar cryptic postdk shivakumar hindudk shivakumar interviewdk shivakumar latestdk shivakumar latest newsdk shivakumar meet kn rajannadk shivakumar meets kn rajannadk shivakumar newsdk shivakumar on amit shahdk shivakumar speechdk shivakumar statementdk shivakumar today newsdk shivakumar vs amit shahdk shivakumar watchdk shivkumar
Previous Post

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

Related Posts

Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
0

ಹವಾಮಾನ ವೈಪರೀತ್ಯಗಳು, ಮಾರುಕಟ್ಟೆ ಸಮಸ್ಯೆ ಸೇರಿದಂತೆ ಬೇರೆ ಬೇರೆ ಕಾರಣಗಳಿಂದ ಕೃಷಿಕರು ಸಮಸ್ಯೆ ಎದುರಿಸುತ್ತಿದ್ದು, ಇಂತಹ ವ್ಯತ್ಯಾಸಗಳ ನಡುವೆಯೂ ಕೆಲವು ಕೃಷಿಕರು ಯಶ್ವಸಿಯಾಗಿದ್ದಾರೆ ಎಂದು ಕೃಷಿ ಸಚಿವ...

Read moreDetails

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಕ್ಕೆ 17 ಮಾರ್ಗಸೂಚಿ

ಚಿನ್ನಸ್ವಾಮಿಯಲ್ಲಿ ಪಂದ್ಯಾವಳಿಗೆ ರೆಡ್ ಸಿಗ್ನಲ್

December 23, 2025

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada