• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾರ್ಯಕರ್ತನಾಗಿ ಕಸ ಗುಡಿಸಿದ್ದೇನೆ, ಪಕ್ಷದ ಬಾವುಟ ಕಟ್ಟಿದ್ದೇನೆ-ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 25, 2025
in Top Story, ರಾಜಕೀಯ, ಸಿನಿಮಾ
0
ಕಾರ್ಯಕರ್ತನಾಗಿ ಕಸ ಗುಡಿಸಿದ್ದೇನೆ, ಪಕ್ಷದ ಬಾವುಟ ಕಟ್ಟಿದ್ದೇನೆ-ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ನಾನು ಕೇವಲ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DCM DK Shivakumar )ಹೇಳಿದ್ದಾರೆ.

ADVERTISEMENT
BY Vijayendra About election ;  ಜನ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ತಿರಸ್ಕರಿಸುತಿದ್ದಾರೆ #pratidhvani

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಲೈಫ್ ಟೈಮ್ ಕಾರ್ಯಕರ್ತ. ನಾನು ಒಬ್ಬ ವರ್ಕರ್. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿದ್ದೇ‌ನೆ. ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ, ಕಸ ಗುಡಿಸಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಏನೇನು ಬೇಕೋ ಎಲ್ಲವನ್ನೂ ಮಾಡಿದ್ದೇನೆ ಎಂದರು.

Mimicry Gopi Comedy on Devegowda Voice: ದೇವೇಗೌಡ್ರು ಮಾತಿಗೆ ಎದ್ದು ಬಿದ್ದು ನಕ್ಕ ಡಿಕೆ ಶಿವಕುಮಾರ್

ದೆಹಲಿಯಲ್ಲಿ ನಡೆಯುವ ಸಿಡಬ್ಲ್ಯೂಸಿ ಸಭೆಗೆ ತೆರಳುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನ್ನನ್ನು ಕರೆದರೆ ಖಂಡಿತಾ ಹೋಗುತ್ತೇನೆ. ಆದರೆ ಇದುವರೆಗೂ ಕರೆದಿಲ್ಲ. ಸಿಎಂಗೆ ಆಹ್ವಾನ ನೀಡಿದ್ದಾರೆ ಎಂದು ನನಗೂ ಗೊತ್ತಿದೆ. ಡೆಪ್ಯುಟಿ ಸಿಎಂಗೆ ಕರೆದಿಲ್ಲ. ಸಮಿತಿಯ ವಿಸ್ತರಿತ ಸಭೆಗೆ ಕರೆಯುತ್ತಾರೆ ಎಂದು ಹೇಳಿದರು.

DK Shivakumar- Satish Jarkiholi: ರಾಜಣ್ಣ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಕೆ, ಸತೀಶ್ ಭಾಗಿ #pratidhvani

ಮಲ್ಲಿಕಾರ್ಜುನ ಖರ್ಗೆ ಭೇಟಿ ವೇಳೆ ನಾಯಕತ್ವ ಬದಲಾವಣೆ ಚರ್ಚೆ ನಡೆದಿದೆಯೇ ಎನ್ನುವುದರ ಬಗ್ಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಅವರೊಂದಿಗೆ ಯಾವ ವಿಚಾರವಾಗಿಯೂ ಚರ್ಚೆ ನಡೆಸಿಲ್ಲ. ನಾನು ಚರ್ಚೆ ಮಾಡುವುದೂ ಇಲ್ಲ. ಮಾಡುವ ಅವಶ್ಯಕತೆಯೂ ಇಲ್ಲ.‌ ನಾನು ಮತ್ತು ಸಿದ್ದರಾಮಯ್ಯ ಅವರು ಈಗಾಗಲೇ ಇದರ ಬಗ್ಗೆ ಹೇಳಿದ್ದೇವೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ಅವರು ಏನು ಹೇಳುತ್ತಾರೋ ಆ ರೀತಿ ಕೇಳಿಕೊಂಡು ಹೋಗುತ್ತೇವೆ ಎಂದರು.

DCM DK Shivakumar On  MGNREGA | ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ*ಸರ್ಕಾರ #pratidhvani

ಶುಕ್ರವಾರದಂದು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಿದೆ. ಈ ಸಭೆಯಲ್ಲಿ ಮನರೇಗಾ ಯೋಜನೆಯ ಹೆಸರು ಬದಲಾವಣೆ, ಅನುದಾನದಲ್ಲಿ ರಾಜ್ಯದ ಪಾಲನ್ನು ಶೇ.40ಕ್ಕೆ ಹೆಚ್ಚಿಸಿರುವುದು ಸೇರಿದಂತೆ ರೈತರಿಗೆ ಮಾರಕವಾದಂತಹ ಬದಲಾವಣೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ವಿಚಾರವಾಗಿ ಒಂದು ರಾಜ್ಯದ ಅಧ್ಯಕ್ಷನಾಗಿ ನನ್ನ ಅಭಿಪ್ರಾಯಗಳನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿಳಿಸಿದ್ದೇನೆ. ಅವರ ಜೊತೆ ಯಾವ ರಾಜಕೀಯ ಮಾತುಕತೆಯೂ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

Tags: BJPCM SiddaramaiahcongressDCM DK ShivakumarJDSKarnatakaKarnataka PoliticsMallikarjuna Kharge
Previous Post

HD Kumarswamy: ಮದ್ಯದ ಅಂಗಡಿಗಳಿಗೆ ಪರವಾನಗಿ ನೆಪದಲ್ಲಿ ಕೋಟಿ ಕೋಟಿ ಸುಲಿಗೆ! ಹೆಚ್.ಡಿ. ಕುಮಾರಸ್ವಾಮಿ

Next Post

ಬೆಂಗಳೂರಿನಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಬೆಂಗಳೂರಿನಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

ಬೆಂಗಳೂರಿನಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada