• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದ ತಾಂಡಾ, ಗೊಲ್ಲರಹಟ್ಟಿ ನಿವಾಸಿಗಳಿಗೆ ಸಿಹಿ ಸುದ್ದಿ ಇಲ್ಲಿದೆ..!

ಪ್ರತಿಧ್ವನಿ by ಪ್ರತಿಧ್ವನಿ
December 26, 2025
in Top Story, ಕರ್ನಾಟಕ, ರಾಜಕೀಯ
0
ರಾಜ್ಯದ ತಾಂಡಾ, ಗೊಲ್ಲರಹಟ್ಟಿ ನಿವಾಸಿಗಳಿಗೆ ಸಿಹಿ ಸುದ್ದಿ ಇಲ್ಲಿದೆ..!
Share on WhatsAppShare on FacebookShare on Telegram

ಬೆಂಗಳೂರು: ಬಹುಕಾಲದಿಂದ ತಾಂಡಾ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಅಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆ ಮಾಡಲು 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳಿಗೆ ನೆಮ್ಮದಿ ನೀಡಲು ಅವರ ವಾಸಕ್ಕೆ ದಾಖಲೆಗಳ ಗ್ಯಾರಂಟಿ ನೀಡುವ ಕೆಲಸ ಪ್ರಗತಿಯಲ್ಲಿದೆ.

ADVERTISEMENT
HD Kumaraswamy | ಶಾಮನೂರು ಶಿವಶಂಕರಪ್ಪ ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ

ಈ ಕಾನೂನು 2017ರಲ್ಲಿ ತಿದ್ದುಪಡಿ ಆದ ನಂತರ 2023 ಮೇ ವರೆಗೆ 6 ವರ್ಷಗಳಲ್ಲಿ 1.08 ಲಕ್ಷ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡಲಾಗಿತ್ತು. ಮೇ 2023 ರಿಂದ 2025ರ ವರೆಗೆ 1.11 ಲಕ್ಷ ಹಕ್ಕುಪತ್ರಗಳನ್ನು ಈಗಾಗಲೇ ನೀಡಲಾಗಿದೆ. ಮೇ 2025ರ ನಂತರ 1.10 ಲಕ್ಷ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸುವಂತೆ ಇಂದಿನ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಲ್ಲಾ ಅಧಿಕಾರಿಗಳಿಗೂ ಸೂಚನೆ ನೀಡಲಾಯಿತು. ಫೆಬ್ರವರಿ ತಿಂಗಳಲ್ಲಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ.

Dr.C N Manjunath: Munirathna | BJP | ಮುನಿರತ್ನ ಸಹಕಾರ ಕೊಡ್ತೀನಿ ಅಂದಿದ್ದಾರೆ | Drama | ಡಾ.ಸಿ.ಎನ್‌ ಮಂಜುನಾಥ

ಕಾಲಾನುಕಾಲದಿಂದ ಬಹುತೇಕ ಬಡ ಕುಟುಂಬಗಳು ವಾಸಿಸುತ್ತಿದ್ದರೂ ದಾಖಲೆ ರಹಿತವಾಗಿರುವುದರಿಂದ ಅವರ ಬದುಕೇ ಅತಂತ್ರವಾಗಿದೆ. ದಶಕಗಳ ಸಮಸ್ಯೆಗೆ ಪರಿಹಾರ ನೀಡುವ ಕೆಲಸ ಕಂದಾಯ ಗ್ರಾಮ ರಚನೆ ಅಭಿಯಾನದ ಮುಖಾಂತರ ನಡೆಯುತ್ತಿದೆ. ದಾಖಲೆ ರಹಿತ ವಸತಿ ಪ್ರದೇಶ ಮತ್ತು ಮನೆಗಳನ್ನು ಗುರುತಿಸಿ ಸರ್ವೇ ಮಾಡಿ, ದಾಖಲೆಗಳನ್ನು ತಯಾರಿಸಿ, ಅಧಿಸೂಚನೆ ಹೊರಡಿಸಿ, ಹಕ್ಕುಪತ್ರ ನೀಡಿ, ಕ್ರಯಪತ್ರದಂತೆ ನೋಂದಣಿ ಮಾಡಿ ಸ್ಥಳೀಯ ಸಂಸ್ಥೆಯಲ್ಲಿ ಪಕ್ಕಾ ಖಾತೆ ಮಾಡುವುದರ ಮುಖಾಂತರ ಸಂಪೂರ್ಣ ಮಾಲಿಕತ್ವದ ಗ್ಯಾರಂಟಿ ನೀಡುವ ಈ ಕಾರ್ಯ ರಾಜ್ಯಾದ್ಯಂತ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದೆ.

DK Shivakumar On Godavari-Cauvery river : ಕೇಂದ್ರ ಸರ್ಕಾರ ಈ ಯೋಜನೆಯನ್ನು ಹತ್ಯೆ ಮಾಡುತ್ತಿದೆ. #dkshivakumar

ಬಹುತೇಕ ಬಡ ಕುಟುಂಬಗಳೇ ಇದರ ಫಲಾನುಭವಿಗಳಾಗಿದ್ದಾರೆ. ಯಾರಿಂದಲೂ ಅರ್ಜಿಗೆ ಕಾಯದೆ, ಕಂದಾಯ ಇಲಾಖೆಯ ಅಧಿಕಾರಿಗಳೇ ಸ್ವತಃ ಜನರ ಮನೆ ಬಾಗಿಲಿಗೆ ಹೋಗಿ ಇಷ್ಟೂ ಕೆಲಸವನ್ನು ಮಾಡಿಕೊಡುತ್ತಿದ್ದಾರೆ. ಇದರಲ್ಲಿ ಆಗಿರುವ ಪ್ರಗತಿಯನ್ನುಒಳಗೊಂಡರೆ ಒಟ್ಟು 4 ಲಕ್ಷ ಕುಟುಂಬಗಳಿಗೆ ಶಾಶ್ವತ ನೆಮ್ಮದಿ ನೀಡಿದಂತಾಗುತ್ತದೆ.

Tags: KarnatakaKrishna Byre GowdaRevenue VillageRTC
Previous Post

ಮೈಸೂರು ಅರಮನೆ ಬಳಿ ಸಿಲಿಂಡರ್‌ ಸ್ಫೋ*: ವ್ಯಾಪಾರಿ ಸಾ**, ಹಲವರಿಗೆ ಗಾಯ

Next Post

ಚಿಕ್ಕಬಳ್ಳಾಪುರದಲ್ಲಿ ಯುವಕರ ದುರಂತ ಅಂತ್ಯ: ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
Next Post
CM Siddaramaiah: ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ..!! ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರದಲ್ಲಿ ಯುವಕರ ದುರಂತ ಅಂತ್ಯ: ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada