• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿನ್ನದ ಮಳಿಗೆಯಲ್ಲಿ ಸಿನಿಮಾ ಶೈಲಿಯ ದರೋಡೆ: 5 ಕೋಟಿ ಮೌಲ್ಯದ ಆಭರಣ ಲೂಟಿ

ಪ್ರತಿಧ್ವನಿ by ಪ್ರತಿಧ್ವನಿ
December 28, 2025
in Top Story, ಕರ್ನಾಟಕ
0
ಚಿನ್ನದ ಮಳಿಗೆಯಲ್ಲಿ ಸಿನಿಮಾ ಶೈಲಿಯ ದರೋಡೆ: 5 ಕೋಟಿ ಮೌಲ್ಯದ ಆಭರಣ ಲೂಟಿ
Share on WhatsAppShare on FacebookShare on Telegram

ಮೈಸೂರು: ಹುಣಸೂರು(Hunasuru) ನಗರದ ಬಸ್ ನಿಲ್ದಾಣದ ಹಿಂದಿರುವ ‘ಸ್ಕೈ ಗೋಲ್ಡ್ ಅಂಡ್ ಡೈಮಂಡ್’ ಚಿನ್ನಾಭರಣ ಮಳಿಗೆಯಲ್ಲಿ ಸಿನಿಮಾ ಶೈಲಿಯ ಭೀಕರ ದರೋಡೆ ನಡೆದಿದೆ. ಬೈಕ್‌ಗಳಲ್ಲಿ ಬಂದಿದ್ದ ಐವರು ಮುಸುಕುದಾರಿಗಳು ಮಳಿಗೆಗೆ ನುಗ್ಗಿ, ಮ್ಯಾನೇಜರ್ ಮೇಲೆ ದಾಳಿ ನಡೆಸಿ ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ADVERTISEMENT
CM Siddaramaiah on Flag hoisting Speech : ಸಿಎಂ ಸಿದ್ದರಾಮಯ್ಯ ಮಾತಿಗೆ ಬಿದ್ದು ಬಿದ್ದು ನಕ್ಕ ಕೈ ನಾಯಕರು..!

ಶನಿವಾರ ಮಧ್ಯಾಹ್ನದ ವೇಳೆಗೆ ಈ ಘಟನೆ ನಡೆದಿದ್ದು, ಮಳಿಗೆಯೊಳಗೆ ಗ್ರಾಹಕರು ಹಾಗೂ ಸಿಬ್ಬಂದಿ ಇದ್ದ ಸಮಯದಲ್ಲೇ ದುಷ್ಕರ್ಮಿಗಳು ದಾಳಿ ನಡೆಸಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಮುಖಕ್ಕೆ ಮಾಸ್ಕ್ ಹಾಗೂ ಹೆಲ್ಮೆಟ್ ಧರಿಸಿದ್ದ ಐವರು ಆರೋಪಿಗಳು ಎರಡು ಬೈಕ್‌ಗಳಲ್ಲಿ ಸ್ಥಳಕ್ಕೆ ಆಗಮಿಸಿ, ಏಕಾಏಕಿ ಮಳಿಗೆ ಒಳಗೆ ಪ್ರವೇಶಿಸಿದ್ದಾರೆ. ಮಳಿಗೆಯ ಮ್ಯಾನೇಜರ್ ತಡೆಯಲು ಯತ್ನಿಸಿದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಗುಂಡೇಟಿನಿಂದ ಗಾಯಗೊಂಡ ಅಜ್ಗರ್ ಅವರನ್ನು ತಕ್ಷಣ ಹುಣಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

DK Shivakumar on Kogilu layout Demolition: ಬಿಜೆಪಿ ಶಾಸಕ ಅಶ್ವಥ್‌ ಹೇಳಿಕೆಗೆ ಡಿಕೆಶಿ ಏನಂದ್ರು..! #dks

ಇನ್ನು ಗುಂಡಿನ ಶಬ್ದ ಕೇಳುತ್ತಿದ್ದಂತೆ ಮಳಿಗೆಯೊಳಗಿದ್ದ ಸಿಬ್ಬಂದಿ ಹಾಗೂ ಗ್ರಾಹಕರು ಭಯಭೀತರಾಗಿ ಅಲ್ಲಿಂದ ಓಡಿಹೋಗಿದ್ದಾರೆ. ಈ ಸಂದರ್ಭವನ್ನು ಬಳಸಿಕೊಂಡ ದುಷ್ಕರ್ಮಿಗಳು ಚಿನ್ನ ಹಾಗೂ ವಜ್ರಾಭರಣಗಳನ್ನೊಳಗೊಂಡ ಬ್ಯಾಗ್‌ಗಳನ್ನು ತುಂಬಿಕೊಂಡು ಪರಾರಿಯಾಗಿದ್ದಾರೆ. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ಹುಣಸೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನಿಂದ ಹಿರಿಯ ಪೊಲೀಸ್ ಅಧಿಕಾರಿಗಳೂ ಭೇಟಿ ನೀಡಿ, ಮಳಿಗೆಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

Tags: Gold Theft CaseHunsuruMysuruPoliceTheft
Previous Post

ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲದಕ್ಕೂ ಕೊನೆ ಇದೆ- ಡಿ.ಕೆ ಶಿವಕುಮಾರ್‌

Next Post

ಕೋಗಿಲು ಮನೆಗಳ ತೆರವು: ನಿರಾಶ್ರಿತರಿಗೆ ಸಿಹಿ ಸುದ್ದಿ ಕೊಟ್ಟ ಡಿ.ಕೆ ಶಿವಕುಮಾರ್

Related Posts

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!
Top Story

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

by ಪ್ರತಿಧ್ವನಿ
May 22, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣಿಸದ ನಡುವೆಯೇ, ಇರಾನ್ ತನ್ನ ಸೇನಾ ಶಕ್ತಿಯನ್ನು ನಿರೀಕ್ಷೆಗಿಂತಲೂ ವೇಗವಾಗಿ ಮರುನಿರ್ಮಿಸುತ್ತಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ....

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
Next Post
ಕೋಗಿಲು ಮನೆಗಳ ತೆರವು: ನಿರಾಶ್ರಿತರಿಗೆ ಸಿಹಿ ಸುದ್ದಿ ಕೊಟ್ಟ ಡಿ.ಕೆ ಶಿವಕುಮಾರ್

ಕೋಗಿಲು ಮನೆಗಳ ತೆರವು: ನಿರಾಶ್ರಿತರಿಗೆ ಸಿಹಿ ಸುದ್ದಿ ಕೊಟ್ಟ ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada